Featured
ಚೆನ್ನೈನಲ್ಲಿ ಕಾಲಿಟ್ಟ ವಂಡರ್ ಲಾ: ಡಿ.2ರಂದು ಉದ್ಘಾಟನೆ
ಚೆನ್ನೈ : ಭಾರತದ ಅತಿದೊಡ್ಡ ಮನೋರಂಜನಾ ಉದ್ಯಾನವನ ಸರಪಳಿಯಾದ ವಂಡರ್‌ಲಾ ಹಾಲಿಡೇಸ್, ಇಂದು ತನ್ನ ಐದನೇ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಉದ್ಯಾನವನ ಯೋಜನೆಯಾದ ವಂಡರ್‌ಲಾ ಚೆನ್ನೈ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದು, ಇದು ಭಾರತದ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಲ್ಯಾಂಡ್‌ಸ್ಕೇಪ್ ಭವಿಷ್ಯದ ಮೈಲಿಗಲ್ಲಾಗಿದೆ. ಚೆನ್ನೈನ ಸುಂದರವಾದ ಹಳೆಯ ಮಹಾಬಲಿಪುರಂ ರಸ್ತೆಯ ಉದ್ದಕ್ಕೂ 64.30 ಎಕರೆಗಳಷ್ಟು (ಇದರಲ್ಲಿ 37 ಎಕರೆಗಳನ್ನು ಪ್ರಸ್ತುತ ಅಭಿವೃದ್ಧಿಪಡಿಸಲಾಗಿದೆ) ವ್ಯಾಪಿಸಿರುವ ಮತ್ತು ರೂ. 611 ಕೋಟಿಗಳಿಗೂ ಹೆಚ್ಚು ಹೂಡಿಕೆಯೊಂದಿಗೆ ನಿರ್ಮಿಸಲಾದ
ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಸಚಿವ ಕೆಜೆ ಜಾರ್ಜ್
ಬೆಂಗಳೂರು, ನವೆಂಬರ್ 20, 2025: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಸತಿ ಸಚಿವ ಬಿ.ಝಡ್ ಜಮೀರ್
ತಾಯಿಯೇ ಮಗಳ ಕತ್ತು ಕಡಿದ ಕೃತ್ಯದ ಹಿಂದೆ ನರಬಲಿ ಶಂಕೆ
ಬೆಂಗಳೂರು:ಪತಿಯನ್ನು ತೊರೆದು ತವರು ಮನೆಗೆ ಬಂದಿದ್ದ ಮಗಳನನ್ನು ಹೆತ್ತ ತಾಯಿಯೇ ಕುತ್ತಿಗೆ ಕಡಿದ ಕೃತ್ಯವು ಹೊಸ ತಿರುವು ಪಡೆದುಕೊಂಡಿದೆ. ತಾಯಿ ತನ್ನ ಮಗಳನ್ನು ನರಬಲಿ ಕೊಡಲು ಮುಂದಾಗಿದ್ದಳು ಎಂಬ ಶಂಕೆ ಮೂಡಿದ್ದು ಸಂಪಿಗೆಹಳ್ಳಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್
ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ
ಚಾಮರಾಜನಗರ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಘೋಷಣೆ
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು, ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿದ ಸಿಎಂ ಮಾತನಾಡಿ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ
ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಸೂಚನೆ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ
ಶಬರಿಮಲೆ: ನ. 24ರವರೆಗೆ ದಿನಕ್ಕೆ ಐದು ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಬಾರಿ ಭಕ್ತರ ಸಂಖ್ಯೆ ಅಂದಾಜು ಮೀರಿ ದಾಖಲೆ ಪ್ರಮಾಣದಲ್ಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ನವೆಂಬರ್ 24ರವರೆಗೆ ದಿನಕ್ಕೆ 5,000 ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ ನೀಡಲಾಗಿದೆ. ನವೆಂಬರ್ 15ರಿಂದ ಆರಂಭವಾದ
ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಐದು ವರ್ಷಗಳಲ್ಲಿ
ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು
ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕಾರ
10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್




