Saturday, October 03, 2026
Menu

ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್‌ ಅಶೋಕ ಟೀಕೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ನೇತೃತ್ವದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ. ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು ಹಳೆ ಸಿನಿಮಾದ ಪೋಸ್ಟರ್‌ ಬದಲಾದಂತಿದೆ. ಮುಖ್ಯಮಂತ್ರಿ ನಿವಾಸದ ಮುಂಭಾಗದ ಫಲಕದಲ್ಲಿ ಹೆಸರು ಬದಲಾಗಿದೆಯೇ ಹೊರತು ಜನರ ಕಷ್ಟಗಳು ನೀಗಿಲ್ಲ.

“ಜಿಬಿಎ ಚುನಾವಣೆ ಬೇಗ ನಡೆಸಿ, ವಿಳಂಬದಿಂದಾಗಿ ಕೇಂದ್ರದ ಹತ್ತು ಸಾವಿರ ಕೋಟಿ ರೂ. ಸಿಗ್ತಿಲ್ಲ”

ಚುನಾವಣೆ ವಿಳಂಬದಿಂದಾಗಿ ಬೆಂಗಳೂರಿಗೆ 10,000 ಕೋಟಿ ರೂ. ಕೇಂದ್ರದ ಹಣಕಾಸು ನೆರವು ಸಿಗುತ್ತಿಲ್ಲ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಂಸತ್ ಸದಸ್ಯ ಡಾ. ಸಿ. ನಾರಾಯಣಸ್ವಾಮಿ

ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಮೊದಲ ಬಾರಿಗೆ ಸಭೆ ನಡೆಸಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಜನಸ್ನೇಹಿ ನೀತಿಗಳನ್ನು ಅನುಷ್ಠಾನಗೊಳಿಸಲು ಆಸದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಸರ್ಕಾರದ ಎಲ್ಲಾ

ಸಿಎಂ ಡಿಕೆ ಶಿವಕುಮಾರ್‌ ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲಿ: ಆರ್‌ ಅಶೋಕ

ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ @vdsatheesan ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ.  ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ @DKShivakumar ಅವರೂ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ

‘ಕಿಲ್ಲರ್’ ಚಿತ್ರೀಕರಣ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಯುವ ತಂತ್ರಜ್ಞ ಬಲಿ

ತಮಿಳು ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟನೆಯ  ‘ಕಿಲ್ಲರ್’ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 26 ವರ್ಷದ ಯುವ ತಂತ್ರಜ್ಞ ಮದನ್ ಪ್ರಾಣ ಕಳೆದುಕೊಂಡಿದ್ದಾರೆ. ಬಿನ್ನಿ ಮಿಲ್ಸ್‌ನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ನಡೆದ ಈ ದುರಂತದಲ್ಲಿ ಮೂವರು

ಆಟವಾಡುತ್ತ ಕಾರು ಡಿಕ್ಕಿಯೊಳಗೆ ಹೋದ ಮಗು ಉಸಿರುಗಟ್ಟಿ ಸಾವು

ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಡಿಕ್ಕಿಯಲ್ಲಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಗು ಬಸವಪ್ರಭು ಕೊಟ್ಟುರೇಶ್ವರ ಅವರ ಮಗ. ಮಗು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಆಡುತ್ತಾ

ಕೆಪಿಸಿಸಿ ಅಧ್ಯಕ್ಷತೆ ಜೊತೆಗೆ ಬಿಕೆ ಹರಿಪ್ರಸಾದ್‌ಗೆ ಮತ್ತೆ ಎಂಎಲ್ಸಿ ಸ್ಥಾನ

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ

ಎಸ್ ಐಆರ್ ಬಗ್ಗೆ ಎಚ್ಚರವಿಲಿ, ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರು ‌ಎಸ್‌ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ

ಯುವ ಸಮುದಾಯಕ್ಕೆ ಉದ್ಯೋಗ ತರಬೇತಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌: ಸಿಎಂ

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಕೆ ಶಿವಕುಮಾರ್ 6 ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.  ಮೊದಲ ಸಚಿವ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ 6 ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್

ಸರ್ವ ಜನಾಂಗದ ಪ್ರತಿನಿಧಿ ನಡುವೆ ಡಿಕೆಶಿಗೆ ಸಿಎಂ ಗಾದಿ

  ಎಲ್ಲ ಧರ್ಮಗುರು, ಪಕ್ಷದ ನಾಯಕರು, ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕಲಾವಿದರ ಶುಭಾಶಯ, ಆಶೀರ್ವಾದಗಳ ನಡುವೆ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಜರಿದ್ದು ಅಭಿನಂದಿಸಿದ್ದು ಗಮನಾರ್ಹ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ