Featured
ಸಾಲ ವಾಪಸ್ ಬರದೆ ಸಂಕಷ್ಟ, ನ್ಯಾಯ ಕೇಳಿದ್ರೆ ಪೊಲೀಸರಿಂದ ಬೆದರಿಕೆ: ಡಿವೈಎಸ್‌ಪಿ, ಪಿಎಸ್‌ಐ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಕೊಟ್ಟ ಸಾಲದ ಹಣ ವಾಪಸ್ ಬಾರದೆ ಸಂಕಷ್ಟ ಒಂದೆಡೆಯಾದರೆ, ಅತ್ತ ನ್ಯಾಯ ಕೇಳಲು ಹೋದಾಗ ಪೊಲೀಸರಿಂದಲೇ ಬೆದರಿಕೆ ಎದುರಿಸಿ ಮನನೊಂದ ವ್ಯಕ್ತಿಯೊಬ್ಬರು ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಹಾಗೂ ಪಿಎಸ್‌ಐ ಹೆಸರನ್ನುಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದ ನಿವಾಸಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡವರು. ಈ ಸಾವು ಹಾಗೂ ಡೆತ್‌ನೋಟ್‌ನಲ್ಲಿರುವ ಅಂಶಗಳು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿವೆ. ಮೃತ ರವೀಂದ್ರ ಗ್ರಾಮದ ಲಕ್ಷ್ಮಣ್ ಚಂದರಗಿ ಮತ್ತು
ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರ ಈಡೇರಿಸುವೆ: ಡಿಕೆ ಶಿವಕುಮಾರ್
ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಬದ್ಧನಾಗಿದ್ದೇನೆ, ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ನಿರ್ವಹಿಸಬೇಕು. ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ನಿಯೋಜಿತ ಸಿಎಂ ಡಿಕೆ ಶಿವಕುಮಾರ್
ಬಾಲಕ ಕಳವು ಮಾಡಿದ್ದ 4.20 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ
ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಬಾಲಕನನ್ನು ಹೆಣ್ಣೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು 4.20 ಲಕ್ಷ ರೂ. ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. 4 ದ್ವಿಚಕ್ರ ವಾಹನಗಳು, 7 ಮೊಬೈಲ್ ,9 ಗ್ರಾಂ ಚಿನ್ನಾಭರಣ ಸೇರಿ 4.20 ಲಕ್ಷ ಮೌಲ್ಯದ
ಸ್ಪೀಕರ್ ಸ್ಥಾನಕ್ಕೆ ಖಾದರ್ ನಾಳೆ ರಾಜೀನಾಮೆ? ಮಂತ್ರಿ ಆಗಲಿದ್ದಾರ?
ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು ಮೂಲಗಳು
ಆರು ತಿಂಗಳಲ್ಲಿ ವಿಧಾನಮಂಡಲ ಆಗಲಿದೆಯಂತೆ ಪೇಪರ್‌ಲೆಸ್
ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದ ವೇಳೆ ಸದಸ್ಯರಿಗೆ
ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ: ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ ಮೂರರಂದು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಸುಗಮ ಸಂಚಾರ ವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ
ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ
ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭಾ ಸ್ಥಾನವನ್ನೂ ನಿರಾಕರಿಸಿ ಪಕ್ಷ ತೊರೆದಿದ್ದಾರೆ. ಜೂನ್ 4 ಅಣ್ಣಾಮಲೈ ಹುಟ್ಟುಹಬ್ಬ ಇದ್ದು, ಅಂದೇ
ನೀರು ಅಕ್ರಮ ಸೋರಿಕೆ ತಡೆಗೆ ಎಐ, ರೋಬೊಟಿಕ್ ತಂತ್ರಜ್ಞಾನಗಳ ಮೂಲಕ BWSSB ಬ್ರೇಕ್
ನೀರಿನ ಕಳ್ಳತನ ಹಾಗೂ ನೀರು ಸೋರಿಕೆ ತಡೆಗೆ ಎಐ (AI) ಮತ್ತು ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆಗೆ ಬೆಂಗಳೂರು ಜಲಮಂಡಳಿ ಮುಂದಾಗಿದೆ. ಬೆಂಗಳೂರು ನಗರದ ಭವಿಷ್ಯದ ನೀರಿನ ಸವಾಲುಗಳನ್ನು ಎದುರಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ.
ತಮ್ಮ ಅಪಘಾತಕ್ಕೆ ಬಲಿಯಾದ ಸುದ್ದಿ ತಿಳಿದು ಅಕ್ಕ ಹೃದಯಾಘಾತದಿಂದ ಸಾವು
ಅನಾರೋಗ್ಯದಿಂದ ಬಳಲುತ್ತಿದ್ದ ಸೋದರಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಬರುತ್ತಿದ್ದಾಗ ಬೈಕ್ ಅಪಘಾತದಲ್ಲಿ ಸಹೋದರ ಮೃತಪಟ್ಟ ಸುದ್ದಿ ಕೇಳಿದ ಅಕ್ಕ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಗದಗದ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ
ಆನ್‌ಲೈನ್ ಹೂಡಿಕೆಯಿಂದ ಹೆಚ್ಚಿನ ಲಾಭ: ಮಹಿಳೆ ಮಾತಿಗೆ ಮರುಳಾದ ವ್ಯಕ್ತಿಗೆ 5.95 ಕೋಟಿ ರೂ. ನಾಮ
ಆನ್‌ಲೈನ್ ಹೂಡಿಕೆ ಮೂಲಕ ಸುಲಭವಾಗಿ ಹಣ ಗಳಿಸಬಹುದು ಎಂಬ ಮಹಿಳೆಯ ಮಾತಿಗೆ ಮರುಳಾಗಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು 5.95 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತು ನಂಬಿದ ವ್ಯಕ್ತಿ ನಕಲಿ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ




