Featured
ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ
ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ
ಮಂಡ್ಯದ ಶಿವನಸಮುದ್ರ ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ!
ಮಂಡ್ಯದ ಶಿವನ ಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ್ದಾರೆ. ಶಿವನಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆ ಹೊರಗೆ ಬರಲು ಆಗದೇ ಕಳೆದೆರಡು ದಿನಗಳಿಂದ ಬಳಲುತ್ತಿತ್ತು. ಎರಡು ದಿನಗಳಿಂದ ಆಹಾರ ಇಲ್ಲದೇ ಹಾಗೂ
ಆಂಧ್ರಪ್ರದೇಶ ಗಡಿಯಲ್ಲಿ ಮದ್ವಿ ಹಿದ್ಮಾ ಸೇರಿ ಆರು ನಕ್ಸಲರ ಎನ್‌ಕೌಂಟರ್
ಛತ್ತೀಸ್‌ಗಢ-ಆಂಧ್ರಪ್ರದೇಶ ಗಡಿ ಪ್ರದೇಶದ ಾಲ್ಲೂರಿ ಸೀತಾರಾಮರಾಜ ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆರು ನಕ್ಸಲರು ಹತರಾಗಿದ್ದಾರೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹತರಾದವರಲ್ಲಿ ಭಾರತದ ಕುಖ್ಯಾತ ಮತ್ತು ಪೊಲೀಸ್ ಗೆ
ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಕ್ವಾಂಟಮ್ ಟೆಕ್ನಾಲಜಿ ರೌಂಡ್‌ಟೇಬಲ್: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ನವೆಂಬರ್ 19 ರಂದು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ “ಕ್ವಾಂಟಮ್ ಟೆಕ್ನಾಲಜಿ ರೌಂಡ್ ಟೇಬಲ್” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್ 19 ರಂದು
ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ ಜಡಿದ ಜಿಲ್ಲಾಡಳಿತ!
ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ
ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು: ಡಿಕೆ ಶಿವಕುಮಾರ್
“ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ ‘ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
ನಾಳೆ ಬೆಂಗಳೂರಿನ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ನವೆಂಬರ್ 19 ಬುಧವಾರದಂದು ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ರಾಜಾಜಿನಗರ, ವಿಜಯನಗರ, ಮಲ್ಲೇಶ್ವರಂ
ಮೇಕೆದಾಟು ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ
ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆಗೆ ಒತ್ತು ಅಗತ್ಯ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು8: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಕರ್ನಾಟಕ




