Menu

ನಾಳೆ ಬೆಂಗಳೂರಿನ ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ

ನವೆಂಬರ್‌ 19 ಬುಧವಾರದಂದು ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ರಾಜಾಜಿನಗರ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ 50ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ರಾಜಾಜಿನಗರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್ & 6ನೇ ಬ್ಲಾಕ್

ಮೇಕೆದಾಟು ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ

ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆಗೆ ಒತ್ತು ಅಗತ್ಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು8: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 14 ಕೋಟಿ ರೂ ಮೌಲ್ಯದ ಗಾಂಜಾ ವಶ

ಬೆಂಗಳೂರು ದೇವನಹಳ್ಳಿಯ ಕೆಂಪೇಗೌಡ ಏರ್​​ಪೋರ್ಟ್‌ನಲ್ಲಿ 14 ಕೋಟಿ ರೂ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದ್ದು, ಪ್ರತ್ಯೇಕ

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು

ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ.  ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ

ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ:  ಡಿಕೆ ಶಿವಕುಮಾರ್

“ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ‌ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌

ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ

ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು

ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್‌ ದೇಗುಲಗಳಲ್ಲಿ ಪೂಜೆ ಮಾಡಿದ್ದು ವ್ಯರ್ಥ: ಆರ್‌ ಅಶೋಕ ವ್ಯಂಗ್ಯ

ಸಚಿವ ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಪ್ರಶ್ನಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,