Featured
ಚಿನ್ನದ ಬೆಲೆಯಲ್ಲಿ ಶೇ 20ರಷ್ಟು ಇಳಿಕೆಯಾಗಲಿದೆಯಾ?
ಜಾಗತಿಕ ರಾಜಕೀಯ ಉದ್ವಿಗ್ನತೆ, ಆರ್ಥಿಕ ಅಸ್ಥಿರತೆ, ಹೆಚ್ಚುತ್ತಿರುವ ಹಣದುಬ್ಬರ ನಡುವೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿ ತಿಳಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಬಂಗಾರದ ಬೆಲೆ ಶೇ 5 ರಿಂದ 20 ಕುಸಿಯಬಹುದು ಎನ್ನುವ ಎಚ್ಚರಿಕೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. 2025ರಲ್ಲಿ ಚಿನ್ನ ಶೇ 66 ರಷ್ಟು ಮತ್ತು ಬೆಳ್ಳಿ ಶೇ 135 ರಷ್ಟು ಏರಿಕೆ ಕಂಡಿದೆ. ಈಗ ಅಂತರರಾಷ್ಟ್ರೀಯ
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಏಳು ದಿನ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ
ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಸಾವು
ಮನೆಯಲ್ಲಿ ಎಸಿ ಸ್ಫೋಟಗೊಂಡು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿದ್ದಾರೆ. ಅವರ ಮಗನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ
ನೂತನ ಸಿಎಂ ಪ್ರಮಾಣವಚನ: ಬಿಗಿ ಭದ್ರತೆಗೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ
ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಯಾವುದೇ ಸ್ಥಳದಲ್ಲಿ ನಡೆದರೂ ಕಟ್ಟುನಿಟ್ಟಿನ ಹೈ ಅಲರ್ಟ್ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಈ ಸಂಬಂಧ ಸಭೆ
ಆಸ್ತಿ ಮಾಲೀಕರ ಸಾಲಕ್ಕೆ ಬಾಡಿಗೆದಾರರು ಹೊಣೆಯಲ್ಲ: ಹೈಕೋರ್ಟ್
ಬ್ಯಾಂಕುಗಳಿಂದ ಸಾಲ ಪಡೆದ ಆಸ್ತಿ-ಕಟ್ಟಡಗಳ ಮಾಲೀಕರು ಸುಸ್ತಿದಾರರಾದಾಗ, ಆ ಆಸ್ತಿಯಲ್ಲಿ ವಾಸವಿರುವ ಅಥವಾ ಕಚೇರಿ ಹೊಂದಿರುವ ಬಾಡಿಗೆದಾರರು ಸಾಲ ವಸೂಲಿಗೆ ನ್ಯಾಯಾಧಿಕರಣ (ಡಿಆರ್‌ಟಿ) ನೀಡಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಾಲದ ಮೊತ್ತದ ಶೇ.50 ಠೇವಣಿ ಇಡಬೇಕು ಎನ್ನುವುದು ಕಡ್ಡಾಯವಲ್ಲ ಎಂದು
ಕಾಯ್ದಿರಿಸಿದ ತೀರ್ಪು ಮೂರು ತಿಂಗಳೊಳಗೆ ಪ್ರಕಟಿಸಲು ಹೈ ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ
ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚಿಸಿದೆ. ದೇಶದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಜಾಮೀನು ಅರ್ಜಿಗಳಂತಹ ವೈಯಕ್ತಿಕ
ಉತ್ತರಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಆರು ಕಾರ್ಮಿಕರ ಸಾವು
ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬೆಟ್ಟಾ ನದಿ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಆಡಳಿತ ಮತ್ತು
ಚಿತ್ರದುರ್ಗದಲ್ಲಿ ಕಾರು ಟೈರ್ ಸ್ಫೋಟಗೊಂಡು ಐವರ ಸಾವು
ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಮೃತಪಟ್ಟವರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಗುರುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ವಿಶೇಷ ವಿವೇಚನಾಧಿಕಾರ
ಅಹಿಂದ ಕೈಗೆ ನಿಜವಾದ ಅಧಿಕಾರ ಮುನ್ನವೇ ನಾಯಕನ ನಿರ್ಗಮನ
ರಾಜ್ಯದಲ್ಲಿ ಅಹಿಂದ ವರ್ಗಕ್ಕೆ ನಿಜವಾದ ಅಧಿಕಾರ ಸಿಗಬೇಕೆಂದು ಕಳೆದ ೫೦ ವರ್ಷಗಳಿಂದ ರಾಜಕೀಯ ಹೋರಾಟ ನಡೆಸುತ್ತ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಿ ರಾಜ್ಯ ರಾಜಕಾರಣದಲ್ಲೇ ಸಕ್ರಿಯವಾಗಿ ಇರುವುದಾಗಿ ಪ್ರಕಟಿಸಿದ್ದಾರೆ. ಇದು ಹಿಂದುಳಿದ ವರ್ಗಗಳಿಗೆ ತಂದ ಬೇಸರದ ಸಂಗತಿ ಎಂಬುದರಲ್ಲಿ ಎರಡು




