Featured
ಆಸ್ಟ್ರೋನೊಮರ್ ಕಂಪನಿಯ ಸಿಇಒ ಜೊತೆ ಸಂಬಂಧ: ಹೆಚ್‌ಆರ್ ಕ್ರಿಸ್ಟನ್‌ಗೆ ಡಿವೋರ್ಸ್ ನೀಡಿದ ಪತಿ
ವಿಶ್ವಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಆಸ್ಟ್ರೋನೊಮರ್ ಕಂಪನಿಯ ಸಿಇಒ ಮತ್ತು ಹೆಚ್‌ಆರ್ ತಬ್ಬಿಕೊಂಡಿದ್ದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಘಟನೆ ನಡೆದು ಒಂದು ತಿಂಗಳ ಬಳಿಕ ಹೆಚ್‌ಆರ್ ಆಗಿದ್ದ ಮಹಿಳೆ ಮತ್ತು ಆಕೆಯ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜುಲೈ 16 ರಂದು ಬೋಸ್ಟನ್‌ನಲ್ಲಿ ನಡೆದ ಕೋಲ್ಡ್‌ಪ್ಲೇ ಸಂಗೀತ ಕಚೇರಿಯಲ್ಲಿ ಆಸ್ಟ್ರೋನೊಮರ್ ಸಿಇಒ ಆಂಡಿ ಬೈರನ್ ಅವರು ಕಂಪನಿಯ ಹೆಚ್‌ಆರ್ ವಿಭಾಗದ ಮುಖ್ಯಸ್ಥೆ ಕ್ರಿಸ್ಟನ್ ಕ್ಯಾಬೋಟ್ ಅವರನ್ನು ತಬ್ಬಿಕೊಂಡಿದ್ದ ದೃಶ್ಯ ಕ್ಯಾಮೆರಾದಲ್ಲಿ
ಟ್ರಾಫಿಕ್ ಫೈನ್ 50% ಡಿಸ್ಕೌಂಟ್: 15 ದಿನದಲ್ಲಿ 45 ಕೋಟಿ ರೂ.ದಾಟಿದ ಪಾವತಿ
ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ 50% ಡಿಸ್ಕೌಂಟ್ ನೀಡಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 15 ದಿನದಲ್ಲಿ 45 ಕೋಟಿ ರೂ. ಗೂ ಹೆಚ್ಚಿನ ದಂಡ ಮೊತ್ತ ಪಾವತಿ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರು ಬಾರಿ ಸೀಟ್ ಬೆಲ್ಟ್
ಅಪ್ರಾಪ್ತ ವಯಸ್ಕ ಬಾಲಕಿಯ ರೇಪ್: ನವಜಾತ ಶಿಶು ಸಾವು
ಉತ್ತರ ಪ್ರದೇಶದ ಬರೇಲಿಯಲ್ಲಿ 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆಯಾಗಿರುವ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗಿ ಹೆರಿಗೆಯಾದ ಅರ್ಧ ಗಂಟೆಯಲ್ಲಿ ಮಗು ಮೃತಪಟ್ಟಿದೆ. ಆರೋಪಿ ರಶೀದ್ (31) ಬಾಲಕಿಯನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ್ದು, ಏಳು ತಿಂಗಳ
ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಸಿಎಂ, ಡಿಸಿಎಂ ವಿರುದ್ಧ ಆರ್.ಅಶೋಕ ಕಿಡಿ
ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರನ್ನು ರಕ್ಷಿಸಲು ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿ ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು
ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ, ಅವರು ಇಡೀ ನಾಡಿನ ನಾಯಕ: ಡಿಸಿಎಂ
“ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು. ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ರಾಜಾಜಿನಗರದಲ್ಲಿ
ಬ್ಯಾಲೆಟ್ ಪೇಪರ್ ಬಳಕೆಯು ಚುನಾವಣೆಯಲ್ಲಿನ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿ
ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ ಎಂದು ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಅಕ್ರಮ
ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನ ನವೆಂಬರ್ 14ಕ್ಕೆ
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು. ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ
ಕೆಂಬಣ್ಣದಲ್ಲಿ ಚಂದ್ರ ಗೋಚರ: ಕಣ್ತುಂಬಿಕೊಳ್ಳಲು ಬರಿಗಣ್ಣೇ ಸಾಕು!
ಬೆಂಗಳೂರು:ಇದೇ ಭಾನುವಾರ ರಾತ್ರಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಗೋಚರವಾಗಲಿದೆ. ಈ ಅಪರೂಪದ ಕ್ಷಣವನ್ನು ಬರಿಗಣ್ಣಿನಿಂದ ಸುಲಭವಾಗಿ ನೋಡಬಹುದಾಗಿದೆ. ಈ ನೆರಳಿನ ಆಟವನ್ನು ಕಣ್ಣುಂಬಿಕೊಳ್ಳುವ ಅಪೂರ್ವ ಕ್ಷಣ. ಎಲ್ಲರೂ ಹೊರಗೆ ಬಂದು ಈ ಗ್ರಹಣವನ್ನು ಆನಂದಿಸಬೇಕು ಎಂದು ಭಾರತೀಯ
ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದ್ದು, ಈಗ ಅವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಕಡಿತದ
ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆ ಶಿವಕುಮಾರ್
ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಲಮಟ್ಟಿ ಅಣೆಕಟ್ಟಿನಲ್ಲಿ




