Featured
ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್, ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಯೂಟ್ಯೂಬ್ನಲ್ಲಿ ಸುಳ್ಳು ಕಥೆ ಹರಿಯಬಿಟ್ಟಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ. ಕಾಡಿನಿಂದ ಬುರುಡೆ ತಂದಿರುವ
ಚಾಮರಾಜನಗರದಲ್ಲಿ ಗ್ರಾಹಕಿಯಂತೆ ಹೋಗಿ ಚಿನ್ನ ಎಗರಿಸುತ್ತಿದ್ದ ಮಹಿಳೆ ಅರೆಸ್ಟ್
ಚಾಮರಾಜನಗರದಲ್ಲಿ ಚಿನ್ನದಂಗಡಿಗೆ ಗ್ರಾಹಕಿಯಂತೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ ಮಹಿಳೆಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಮಹಿಳೆ, ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್‌ಗೆ ಹೋಗಿದ್ದ ಆಕೆ ಸಿಬ್ಬಂದಿಯನ್ನು ಯಾಮಾರಿಸಿ 9 ಗ್ರಾಂ ಚಿನ್ನದ ಸರ ಹಾಗೂ
ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ
ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ
Suicide Deaths- ಕಾಸರಗೋಡಿನಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಕೇರಳದ ಗಡಿಭಾಗ ಕಾಸರಗೋಡಿಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ನಗರದ ಗೋಪಿ (58) ಪತ್ನಿ ಇಂದಿರಾ (55) ಮತ್ತು ಅಣ್ಣ ರಂಜೇಶ್ (37) ಹಾಗೂ ತಮ್ಮ ರಾಕೇಶ್ ಆತ್ಮಹತ್ಯೆ ಮಾಡಿಕೊಂಡವರು. ಆ್ಯಸಿಡ್ ಕುಡಿದ ತಕ್ಷಣವೇ ಮೂವರು
ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್ ಕ್ರಮ
ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್ ಪೋರ್ಟ್, ವೀಸಾ ಅವಧಿ ಮುಗಿದಿದ್ದರು
ರಾಜ್ಯದ ಶಾಲೆಗಳಲ್ಲೂ ‘ವಾಟರ್ ಬೆಲ್’ ?
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ಉತ್ತೇಜಿಸಲು ಕೇರಳ ರಾಜ್ಯದ ಶಾಲೆಗಳಲ್ಲಿ ದಿನಕ್ಕೆ ಎರಡು ಬಾರಿ ‘ವಾಟರ್ ಬೆಲ್’ ಜಾರಿಯಲ್ಲಿದೆ. ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಕೇರಳ
ಡಿಕೆ ಶಿವಕುಮಾರ್ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್.ಅಶೋಕ
ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ
ಜಾತಿ ನಿಂದನೆ: ಮೇಲ್ನೋಟಕ್ಕೆ ಅಪರಾಧ ಸಾಬೀತಾಗದಿದ್ದರಷ್ಟೇ ನಿರೀಕ್ಷಣಾ ಜಾಮೀನು ಎಂದ ಸುಪ್ರೀಂ
ಜಾತಿ ನಿಂದನೆ ಅಥವಾ ಎಸ್ಸಿ/ಎಸ್ಟಿ ಕಾಯ್ದೆಯಡಿ ಮೇಲ್ನೋಟಕ್ಕೆ ಅಪರಾಧ ಸಾಬೀತು ಆಗದಿದ್ದರೆ ಮಾತ್ರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಹಾರಾಷ್ಟ್ರದ ಜಾತಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ
ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ
ಜಿಬಿಐಟಿ ಯೋಜನೆ ಭೂ ಸಂತ್ರಸ್ತ ರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ: ಡಿಸಿಎಂ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ




