Featured
ನವೆಂಬರ್ 15ರಿಂದ ಡಾನ್ಸ್ ಕರ್ನಾಟಕ ಡಾನ್ಸ್ ಪುನರಾರಂಭ
ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಡಾನ್ಸ್ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಈ ಶೋ ಈ ಬಾರಿ ಇನ್ನಷ್ಟು ವಿಭಿನ್ನವಾಗಿರಲಿದೆ. ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ
ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ನನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ
ಚೀಟಿ ವ್ಯವಹಾರದಲ್ಲಿ ನಷ್ಟ: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಪ್ತ ಆತ್ಮಹತ್ಯೆ
ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ
ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್ ನೆಲಮಂಗಲದಲ್ಲಿ ಜಪ್ತಿ, ಆರೋಪಿಗಳು ಅರೆಸ್ಟ್
ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್‌ಗಳನ್ನು ಸಾಗಿಸುತ್ತಿದ್ದ ಗ್ಯಾಂಗ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. 50 ಲಕ್ಷ ರೂ. ಬೆಲೆಬಾಳುವ ಇ-ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದ್ದು, 3 ಕಾರು ಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು 60 ಲಕ್ಷಕ್ಕೂ ಹೆಚ್ಚು
ಚಿತ್ತಾಪುರದಲ್ಲಿ ನ.16ರಂದು ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತುಬದ್ಧ ಅನುಮತಿ
ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಕಲಬುರಗಿ ಜಿಲ್ಲಾಡಳಿತ ಷರತುಬದ್ಧ ಅನುಮತಿ ನೀಡಿದೆ. ಕಲಬುರಗಿ ಹೈಕೋರ್ಟ್ ನ್ಯಾಯಾಲಯದ ಮುಂದೆ ಗುರುವಾರ ರಾಜ್ಯ ಸರ್ಕಾರ ಹಲವು ಸುತ್ತಿನ ಶಾಂತಿ ಸಂಧಾನ ಮಾತುಕತೆ ನಂತರ ಒಂದು ಬಾರಿಯ ಅವಕಾಶವಾಗಿ ಆರ್ ಎಸ್
ಔತಣಕೂಟದಲ್ಲಿ ತಿನ್ನುತ್ತಿದ್ದಾಗ ಮಾಂಸ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು
ತೆಲಂಗಾಣದ ನಾಗರ್ಕುರ್ನೂಲ್ ಜಿಲ್ಲೆಯ ಬೊಂಡಲಪಲ್ಲಿ ಗ್ರಾಮದಲ್ಲಿ ಕುರಿಮಾಂಸದ ಕರಿ ತಿನ್ನುವಾಗ ಗಂಟಲಲ್ಲಿ ಮಾಂಸದ ತುಂಡು ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಒಬ್ಬರು ಹೊಸ ಮನೆ ಕಟ್ಟಿದ್ದು, ಆ ಸಂತೋಷಕ್ಕೆ ಭೋಜನ ಕೂಟ ಏರ್ಪಡಿಸಿದ್ದರು. ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಶ್ರಮಿಸಿದ ಕೆಲಸಗಾರರು
ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ: ಡಿ.6ಕ್ಕೆ ದೇಶದ ಹಲವೆಡೆ ಬಾಂಬ್ ಸ್ಫೋಟ ಸಂಚು
ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ ಡಿಸೆಂಬರ್ 6 ರಂದು ದೆಹಲಿಯ 6 ಕಡೆ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ವಿಚಾರ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್ ಸ್ಫೋಟ
32 ಕಾರುಗಳ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು: ವರದಿ
ನವದೆಹಲಿ: ಕೆಂಪುಕೋಟೆಯಲ್ಲಿ ಕಾರು ಸ್ಫೋಟ ಪ್ರಕರಣದ ಉಗ್ರರು 32 ಕಾರುಗಳನ್ನು ಸ್ಫೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ
2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್
ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್ ಆಫ್ ರ‍್ವೀಸ್ ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ವರದಿ ಪ್ರಕಾರ, ಎಐ ಮುಂದೆ ಕೇವಲ ದಿನನಿತ್ಯದ ಕೆಲಸಗಳನ್ನು ಸ್ವಯಂಚಾಲಿತಗೊಳಿಸುತ್ತಿಲ್ಲ ಎಂದು ಬಹಿರಂಗ ಪಡಿಸಿದೆ. ಸೇವಾ ತಂಡಗಳು ಹೇಗೆ ಕೆಲಸ
ಐಐಎಸ್‌ಸಿ ವಿದ್ಯಾರ್ಥಿಗಳ ವಿದೇಶ ಪ್ರಯಾಣದ ಹಣ ಲೂಟಿ: ಮೂವರು ಸಿಬ್ಬಂದಿ ಅರೆಸ್ಟ್
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣ 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಮೂವರನ್ನು ಬಂಧಿಸಿದ್ದಾರೆ. ಐಐಎಸ್‌ಸಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ




