Menu

ರಾಜ್ಯದ ನಾಗರಿಕರ ಮತದಾನ ಹಕ್ಕು ರಕ್ಷಣೆಗೆ ಸರ್ವಪ್ರಯತ್ನ: ಸಚಿವ ಹೆಚ್.ಕೆ.ಪಾಟೀಲ್

ರಾಷ್ಟ್ರದ ನಾಗರಿಕನಾಗಿರುವ ರಾಜ್ಯದ ಯಾವುದೇ ಪ್ರಜೆಗೆ ತನ್ನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಪ್ರಕ್ರಿಯೆಯಿಂದ ನಾಗರೀಕನ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನಗಳನ್ನು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಪಟ್ಟಿಗಳ ಮತದಾರರ ವಿಶೇಷ ತೀವು ಪರಿಷ್ಕರಣೆ (Special Intensive Revision – SIR) ಬಗ್ಗೆ ರಾಜ್ಯ ಸಚಿವ ಸಂಪುಟ  ಸಭೆಯಲ್ಲಿ ಸುಧೀರ್ಘ ಚರ್ಚೆಗಳು ನಡೆದವು. ಭಾರತದಲ್ಲಿ

ಸರ್ಕಾರಕ್ಕೆ ಜಿಬಿಎ ಚುನಾವಣೆಯ ಸವಾಲು

ಬೆಂಗಳೂರಿನ ಎಂಟೂ ದಿಕ್ಕುಗಳಿಂದು ಭಾರಿ ಪ್ರಮಾಣದಲ್ಲಿ ಬದಲಾವಣೆ ಆಗಿದೆ. ಲಕ್ಷಾಂತರ ಮಂದಿ ಹೊರ ರಾಜ್ಯದವರು ಹೊರ ಬೆಂಗಳೂರಿನಲ್ಲಿ ಹಲವು ಹತ್ತು ವರ್ಷವಳಿಂದಲೂ ಠಿಕಾಣಿ ಹಾಕಿದ್ದಾರೆ. ಹೀಗೆ ಹತ್ತಾರು ವರ್ಷಗಳಿಂದ ಬೆಂಗಳೂರಿನಲ್ಲಿ ಠಿಕಾಣಿ ಹಾಕಿದವರೆಲ್ಲರೂ ಇಲ್ಲಿನ ಮತದಾರರಾಗಿಲ್ಲ. ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು

ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ರಾಜ್ಯಗಳೇ ನಡೆಸಲಿ: ಸಿಎಂ ಸಿದ್ದರಾಮಯ್ಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಧಾನಿ,  ಕೇಂದ್ರ ಸಚಿವ ಪ್ರಧಾನ್ ಹೊಣೆಗಾರರು.  ಮೋದಿಯವರು ನೀಟ್ ವಿದ್ಯಾರ್ಥಿಗಳಿಗೆ ಬೇಷರತ್ ಕ್ಷಮೆ ಕೋರಬೇಕು. ಆಯಾ ರಾಜ್ಯಗಳಿಗೆ ವೈದ್ಯಕೀಯ ಕಾಲೇಜು ಪ್ರವೇಶ  ಪರೀಕ್ಷೆ ನಡೆಸುವ ಅವಕಾಶ ನೀಡಬೇಕು ಎಂದು  ಸಿಎಂ ಸಿದ್ದರಾಮಯ್ಯ  ಆಗ್ರಹಿಸಿದ್ದಾರೆ. ಫ್ರೀಡಂ ಪಾರ್ಕ್

ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ

“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು

ಮೊಬೈಲ್‌ ಅತಿ ಬಳಕೆಗೆ ಗದರಿದ ಪೋಷಕರು: ಬಾವಿಗೆ ಹಾರಿದ ಮಗಳು

ಅತಿಯಾಗಿ ಮೊಬೈಲ್‌ ಬಳಸುತ್ತಿರುವುದಕ್ಕೆ ಪೋಷಕರು ಗದರಿಸಿದರೆಂದು ೧೭ ವರ್ಷದ ಮಗಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್‌ನ ಸಂದೀಪ್ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ ಮಗಳು ಸಾತ್ವಿಕಾ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ನೋಡುತ್ತಾ ಕುಳಿತಿದ್ದಳು.

ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್

“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು 

ಎಬೋಲಾ ವೈರಸ್‌ ಭೀತಿ: ಭಾರತದ ವಿಮಾನ ನಿಲ್ದಾಣ, ಬಂದರುಗಳಲ್ಲಿ ಹೈ ಅಲರ್ಟ್‌

ಆಫ್ರಿಕ ಖಂಡದ ಕಾಂಗೋ ಮತ್ತು ಉಗಾಂಡಾದಲ್ಲಿ ಮಾರಣಾಂತಿಕ ಎಬೋಲಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಭಾರತ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಹೈ-ಅಲರ್ಟ್ ಘೋಷಿಸಿ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ

ನಿಡಗುಂದಿಯಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಜೀವಂತ ಸಮಾಧಿ

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮಳೆಗೆ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ. ಮೃತರ ಪತಿ ಶಿವಾನಂದ ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ಗೌರೀಶ್ವರ ದೇವಸ್ಥಾನ ಸಮೀಪವಿರುವ ಮಹಾದೇವಿ ಅವರ ಹಳೆಯ ಮಣ್ಣಿನ ಮನೆ ಮಳೆಗೆ

ಬೇರೆಯವರ ಹೆಸರಲ್ಲಿ ಬುಕ್‌ ಆಗಿದ್ದ ಲಾಡ್ಜ್‌ ರೂಂಗೆ ಬಂದಿದ್ದಾತ ಶವವಾಗಿ ಪತ್ತೆ

ಬೆಂಗಳೂರಿನ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಮಿಳುನಾಡಿನ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಲಾಡ್ಜ್‌ ರೂಂನ ಹಾಸಿಗೆಯ ಮೇಲೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡು ಮೃತಪಟ್ಟಿದ್ದಾನೆ. ಪ್ರಕರಣದ ತನಿಖೆ

ಆಫ್ರಿಕದಿಂದ ಹರಡುತ್ತಿದೆ ಔಷಧಿ ಇಲ್ಲದ ಮಾರಣಾಂತಿಕ ಎಬೋಲಾ ವೈರಸ್‌

ಆಫ್ರಿಕದಲ್ಲಿ ಎಬೋಲಾ ವೈರಸ್‌ ವೈರಸ್‌ ಹರಡುತ್ತಿದ್ದು, ಜಾಗತಿಕವಾಗಿ ಆರೋಗ್ಯ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಇದಕ್ಕೆ ಈವರೆಗೆ ಅಧಿಕೃತ ಚಿಕಿತ್ಸೆ, ನಿರ್ದಿಷ್ಟ ಲಸಿಕೆ ಇಲ್ಲ. ಸಾವಿನ ಪ್ರಮಾಣವೂ ಹೆಚ್ಚು. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ತುರ್ತುಸ್ಥಿತಿ ಘೋಷಿಸಿದ್ದು, ಭಾರತದಲ್ಲೂ ಆತಂಕ ಎದುರಾಗಿದೆ. ಈ