Menu

ಪ್ರವಾಸೋದ್ಯಮ‌,ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ : ಸಿಎಂ

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ  ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ

ಸುಳ್ಳು ಸುದ್ದಿ ಬಿತ್ತರಿಸಿ ಸತ್ಯದ ಸಮಾಧಿ ಮಾಡುತ್ತಿರುವ ಸಿಂಡಿಕೇಟ್‌ ಪತ್ರಿಕೋದ್ಯಮ: ಪಿ. ತ್ಯಾಗರಾಜ್‌ ಕಳವಳ

ಸತ್ಯ ಮತ್ತು ವಾಸ್ತವಾಂಶ ಮರೆಮಾಚುವುದು, ತಮಗೆ ಬೇಕಾದುದನ್ನು ಮತ್ತು ಬೇಕಾದವರನ್ನು ವೈಭವೀಕರಿಸುವುದರಲ್ಲೇ ಇಂದಿನ ಸಿಂಡಿಕೇಟ್‌ ಪತ್ರಿಕೋದ್ಯಮ ಹೆಚ್ಚು ಸಕ್ರಿಯವಾಗಿದೆ. ಪೂರ್ವಗ್ರಹ ಪೀಡಿತರಾಗಿ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಸುದ್ದಿಗಳನ್ನೇ ಮಾಧ್ಯಮಗಳಲ್ಲಿ ಬಿತ್ತರಿಸಿ ಸತ್ಯವನ್ನು ಸಮಾಧಿಗೊಳಿಸುವ ಆಗುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ

ಜಮೀರ್ ಅಹ್ಮದ್‌ಗೆ 3.70 ಕೋಟಿ ರೂ. ಸಾಲ ನೀಡಿದ್ದ ಕೆಜಿಎಫ್‌ ಬಾಬುಗೆ ಲೋಕಾಯುಕ್ತ ನೋಟಿಸ್‌

ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಲೋಕಾಯುಕ್ತ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಬಳಿಕ ಜಮೀರ್‌ಗೆ ಸಾಲ ನೀಡಿರುವ ಕೆಜಿಎಫ್‌ ಬಾಬು ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ. ನಟಿ ರಾಧಿಕಾ ಕುಮಾರಸ್ವಾಮಿ

ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ತನಿಖೆ? ಉದಯ್‌ ಜೈನ್‌ಗೆ ಬುಲಾವ್‌

ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಗೆ ಸಂಬಂಧಿಸಿದಂತೆ ಆಕೆಯ ಕುಟುಂಬಸ್ಥರು ಯಾರ ವಿರುದ್ಧ ಆರೋಪ ಮಾಡಿದ್ದಾರೋ ಆ ವ್ಯಕ್ತಿಗಳಾದ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್, ಉದಯ್ ಜೈನ್‌ಗೆ ಎಸ್‌ಐಟಿ ಬುಲಾವ್‌ ನೀಡಿದೆ. ಪ್ರಕರಣದ ಆರೋಪಿಯಾಗಿ ಹೆಸರು ಕೇಳಿ ಬಂದಿದ್ದ ಉದಯ್ ಜೈನ್ ಎಸ್‌ಐಟಿ ಸೂಚನೆಯಂತೆ

ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,

ಸುಡಾನ್‌ನ ಗ್ರಾಮ ಭೂಕುಸಿತಕ್ಕೆ ನಾಮಾವಶೇಷ: ಸಾವಿರ ಮಂದಿ ಸಾವು, ಏಕೈಕ ವ್ಯಕ್ತಿ ಪಾರು

ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಇಡೀ ಗ್ರಾಮವೇ ನಾಮಾವಶೇಷಗೊಂಡಿದೆ. ಈ ಭೂಕುಸಿತಕ್ಕೆ 1,000 ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಗ್ರಾಮದ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ ಎಂಬುದೇ ವಿಶೇಷ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮ ಭೂಕುಸಿತದಿಂದ ಅಳಿದುಹೋಗಿರುವ ಗ್ರಾಮ.

ವಿಜಯಪುರ ಗಣೇಶ ವಿಸರ್ಜನೆ: ವಿದ್ಯುತ್‌ ಶಾಕ್‌ಗೆ ಯುವಕ ಬಲಿ

ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್ ಆಗಿ ಯುವಕ ಮೃತಪಟ್ಟಿದ್ದಾನೆ. ಗಣೇಶನ ಮೂರ್ತಿ ಸಾಗಲು ಅನುಕೂಲವಾಗಲೆಂದು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ವಿಜಯಪುರ ನಗರದ ಡೋಬಲೆ

ಜಿಬಿಎ ನವೆಂಬರ್ 1ಕ್ಕೆ ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲು ಅಧಿಸೂಚನೆ ಪ್ರಕಟ

ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ,ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ  ಮಾತನಾಡಿ, 02-09-2025ರಂದು ಬೆಂಗಳೂರು ಮಹಾನಗರದ

ಶಾಂಘಾಯ್ ಶೃಂಗಸಭೆ ಬಳಿಕ ಹೆಚ್ಚಿತು ಅಮೆರಿಕದ ತಳಮಳ

ಭಾರತದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳುವ ರೀತಿ ಅಮೆರಿಕ ಕೆಲವೊಂದು ನೀತಿಗಳನ್ನು ಜಾರಿಗೊಳಿಸಿದ ಪರಿಣಾಮ ಇಂದು ಅಮೆರಿಕಕ್ಕೆ ಭಾರಿ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಟ್ರಂಪ್‌ಗೆ ಬುದ್ಧಿ ಬರಲಿ… ಶಾಂಘಾಯ್ ಶೃಂಗಸಭೆ ಬಳಿಕ ಅಮೆರಿಕದ ತಳಮಳ ಅಧಿಕಗೊಂಡಿದೆ. ಭಾರತದ ದಿಟ್ಟ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಂತಿಮ ಅಧಿಸೂಚನೆ ಪ್ರಕಟ: ಬಿಬಿಎಂಪಿ ಯುಗಾಂತ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority ) ಜಾರಿ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಜೆಬಿಎ ನಾಳೆಯಿಂದ ಅಧಿಕೃತವಾಗಿ ಕಾರ್ಯ ನಿರ್ವಹಣೆ ಆರಂಭವಾಗಲಿದ್ದು, ಬಿಬಿಎಂಪಿ ಯುಗಾಂತ್ಯಗೊಂಡಿದೆ. ಪೂರ್ವ ಪಾಲಿಕೆ, ಪಶ್ಚಿಮ ಪಾಲಿಕೆ, ಉತ್ತರ ಪಾಲಿಕೆ ಹಾಗೂ