Menu

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ

“ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ  ಶಿವಕುಮಾರ್  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಕಳೆದ ವರ್ಷ ಸಿಂಗಾಪುರದ

ಬಾಂಬ್ ಸ್ಫೋಟದ ಬಗ್ಗೆ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ

ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಮಾಡುವುದು ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು  ಸಂಸದ ಬಸವರಾಜ

ಮುಂದಿನ ಚುನಾವಣೆ ಹೊತ್ತಿಗೆ ಮಹಿಳಾ ಮೀಸಲಾತಿ; ಡಿಕೆ ಶಿವಕುಮಾರ್‌

“ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ. ಮಹಿಳಾ ನಾಯಕರ ಅವಶ್ಯಕತೆಯಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿಯಿದೆ. ಮುಂದಿನ

ಸಾರ್ವಭೌಮತ್ವ ಉಳಿಸಿಕೊಳ್ಳಲು ಸ್ವದೇಶಿ ಆಂದೋಲನ ಅಗತ್ಯ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಆಂದೋಲನ ಬ್ರಿಟೀಷರನ್ನು ಓಡಿಸಲು ದೊಡ್ಡ ಕೆಲಸ ಮಾಡಿದೆ. ಈಗ ಆಧುನಿಕ ಜಗತ್ತಿನಲ್ಲಿ ನಮ್ಮ ಭಾರತದ ಆರ್ಥಿಕ ಸ್ವಾತಂತ್ರ್ಯ, ಸಾರ್ವಭೌಮತ್ತ ಮತ್ತು ನಮ್ಮತನ ಉಳಿಸಿಕೊಳ್ಳಲು ಮತ್ತೆ ಸ್ವದೇಶಿ ಆಂದೋಲನ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!

ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್‌ ಆ‌ರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35

ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ  ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಬೆಂಗಳೂರಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಕೃಷಿ ಮೇಳ

ಬೆಂಗಳೂರು: ನಗರದ ಯಲಹಂಕ ಬಳಿಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ನಾಳೆಯಿಂದ ನ. 16 ರವರೆಗೆ ನಾಲ್ಕು ದಿನಗಳ ಕಾಲ “ಸಮೃದ್ಧ ಕೃಷಿ – ವಿಕಸಿತ ಭಾರತ” (ನೆಲ, ಜಲ ಮತ್ತು ಬೆಳೆ)” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದೆ. ಬೆಂಗಳೂರು

ಮಕ್ಕಳನ್ನು ಹುಟ್ಟಿಸುವುದಷ್ಟೆ ಮುಸ್ಲಿಮರ ಕೆಲಸ: ಪ್ರತಾಪ್ ಸಿಂಹ

ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಅವರ ಮುಸ್ಲಿಮರ ಕೆಲಸ. ವಿದ್ಯಾವಂತ ಮುಸ್ಲಿಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ

ಕೆಂಪುಕೋಟೆಯಲ್ಲಿ ಮೃತಪಟ್ಟವರ 8 ಶವಗಳ ಗುರುತು ಪತ್ತೆ

ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ರಾತ್ರಿ ಕಾರು ಸ್ಫೋಟಗೊಂಡ ಪ್ರಕರಣದಲ್ಲಿ ಮೃತಪಟ್ಟವರ 8 ಶವದ ಗುರುತು ಪತ್ತೆ ಹಚ್ಚಲಾಗಿದೆ. ಮೆಟ್ರೋ ನಿಲ್ದಾಣದ ಸಮೀಪ ಸೋಮವಾರ ಸಂಜೆ ನಡೆದ ಭಾರಿ ಕಾರು ಸ್ಫೋಟದಲ್ಲಿ ಮೃತಪಟ್ಟವರ ದೇಹಗಳು ಛಿದ್ರವಿದ್ರಗೊಂಡಿದ್ದರಿಂದ ಗುರುತು ಪತ್ತೆಹಚ್ಚುವುದು ಕಷ್ಟವಾಗಿತ್ತು. ಸ್ಫೋಟದಲ್ಲಿ

ತಿಥಿ ಚಿತ್ರದ ಗಡ್ಡಪ್ಪ ಖ್ಯಾತಿಯ ನಟ ವಿಧಿವಶ

`ತಿಥಿ’ ಖ್ಯಾತಿಯ ನಟ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪ ಅಂತ್ಯಕ್ರಿಯೆ ನಡೆದಿದೆ. ಅಸ್ತಮಾ