Featured
ಶಾಸಕ ವೀರೇಂದ್ರ ಪಪ್ಪಿ ಮನೆಗೆ ಮತ್ತೆ ಇಡಿ ದಾಳಿ
ಈಗಾಗಲೇ ಇಡಿ ವಶದಲ್ಲಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್ ನೀಡಿದೆ, ಚಳ್ಳಕೆರೆ ಪಟ್ಟಣದಲ್ಲಿರುವ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ವೀರೇಂದ್ರ ಪ್ಪಿಯ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಮನೆಯಲ್ಲಿ ಶೋಧ ನಡೆಸಿರುವ ಇಡಿ ತಂಡವು ಕಾರುಗಳ ಜಪ್ತಿ ಸೇರಿ ಇತರ ಪ್ರಕ್ರಿಯೆ ಕೈಗೊಂಡಿದ್ದಾರೆ. ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ವೀರೇಂದ್ರ
ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ
ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ
ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ
ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್ ಬಲಿ
ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ
ಸಹೋದ್ಯೋಗಿ ಜೊತೆ ಅಫೇರ್: ನೆಸ್ಲೆ ಸಿಇಒ ಲಾರೆಂಟ್ ವಜಾ
ಸಹೋದ್ಯೋಗಿ ಜೊತೆ ರೊಮ್ಯಾಂಟಿಕ್ ಸಂಬಂಧ ಇರಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದ ಬಳಿಕ ಸ್ವಿಟ್ಜರ್ಲ್ಯಾಂಡ್ ನೆಸ್ಲೆ ಕಂಪನಿಯ ಸಿಇಒ ಲಾರೆಂಟ್ ಫ್ರೀಕ್ಸ್ ಅವರನ್ನು ವಜಾಗೊಳಿಸಲಾಗಿದೆ. ಫಿಲಿಪ್ ನವ್ರಾಟಿಲ್ ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ. ತನಗೆ ನೇರವಾಗಿ ರಿಪೋರ್ಟ್ ಮಾಡುವ ಸಹೋದ್ಯೊಗಿ ಮಹಿಳೆಯೊಂದಿಗೆ ಪ್ರೇಮ
ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ
ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ
800 ಮಂದಿಯ ಬಲಿ ಪಡೆದ ಭೂಕಂಪ ಪೀಡಿತ ಆಫ್ಘನ್‌ಗೆ ಭಾರತ ನೆರವಿನ ಹಸ್ತ
ಅಫ್ಘಾನಿಸ್ತಾನದಲ್ಲಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 800 ದಾಟಿದ್ದರೆ. 2,500 ಮಂದಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತವು ಆ ರಾಷ್ಟ್ರಕ್ಕೆ ನೆರವಿನ ಹಸ್ತ ಚಾಚಿದೆ. ಭೂಕಂಪದಿಂದ ಕುಸಿದಿರುವ ಮನೆಗಳ ಅವಶೇಷಗಳಡಿ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದು, ವೈಮಾನಿಕ ನೆರವು ಪಡಡೆ
232 ಕೋಟಿ ರೂ. ವಂಚನೆ: ವಿಮಾನ ನಿಲ್ದಾಣ ಪ್ರಾಧಿಕಾರ ಮ್ಯಾನೇಜರ್ ರಾಹುಲ್ ವಿಜಯ್ ಸೆರೆ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್ ರಾಹುಲ್ ವಿಜಯ್ ಅವರನ್ನು 232 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ. 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ರಾಹುಲ್ ವಿಜಯ್ ವರ್ಗಾಯಿಸಿಕೊಂಡು
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು
ತುಮಕೂರು ದಸರಾ ಮೆರವಣಿಗೆಗೆ 5 ಆನೆ : ಪೂರ್ವಸಿದ್ಧತಾ ಸಭೆಯಲ್ಲಿ ಸಚಿವ ಪರಮೇಶ್ವರ್
ಕಳೆದ ವರ್ಷ ತುಮಕೂರು ದಸರಾ ಉತ್ಸವ ಎಲ್ಲ ವರ್ಗ, ಧರ್ಮ, ಜಾತಿಯವರನ್ನೊಳಗೊಂಡು ಆಚರಿಸಿದ್ದರಿಂದ ಯಶಸ್ವಿಯಾಯಿತು, ಈ ಬಾರಿಯ ದಸರಾ ಮೆರವಣಿಗೆಗೆ 5 ಆನೆಗಳನ್ನು ಬಳಸಲಾಗುತ್ತದೆ. ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. “ತುಮಕೂರು ದಸರಾ




