Menu

ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ನಾನು ಹೇಳಿದ್ದು: ಹೆಚ್.ಡಿ. ಕುಮಾರಸ್ವಾಮಿ ಸಮರ್ಥನೆ

ಬೆಂಗಳೂರು: ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರನ್ನು ಹೆದರಿಸಿ ಒಕ್ಕೆಲೆಬ್ಬಿಸುವವರನ್ನು, ರೈತರನ್ನು ಹೆದರಿಸಲು ಜಿಲ್ಲಾಧಿಕಾರಿ ಕಚೇರಿ ಬಳಿಗೆ ಬಸ್ಸುಗಳಲ್ಲಿ ಗೂಂಡಾಗಳನ್ನು ಕರೆದುಕೊಂಡು ಬರುವವರನ್ನು ಭಯೋತ್ಪಾದಕರು ಎನ್ನದೇ ಬೇರೆ ಏನೆನ್ನಬೇಕು ಎಂದು ಪ್ರಶ್ನಿಸಿದರು. ವಿಧಾನಸೌಧದಲ್ಲಿ

ಸಿಎಸ್ ಕೆಗೆ ಸಂಜು ಸ್ಯಾಮ್ಸನ್, ರಾಜಸ್ಥಾನ್ ಗೆ ಜಡೇಜಾ?

ರಾಜಸ್ಥಾನ್ ರಾಯಲ್ಸ್ ತಂಡದ ಫೇವರಿಟ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಟ್ಟುಕೊಟ್ಟು ಆ ತಂಡದ ಪ್ರಮುಖ ಆಲ್ ರೌಂಡರ್ ಆಗಿರುವ ರವೀಂದ್ರ ಜಡೇಜಾ ಅವರನ್ನು ಕರೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್

ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕಾಂಗ್ರೆಸ್‌ ಪ್ರಾಯೋಜಿತ ಕೃತ್ಯ: ಆರ್‌ ಅಶೋಕ

ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು

ಮದುವೆಯಾಗಿ ಎಂಟು ತಿಂಗಳಿಗೆ ಪತ್ನಿಯ ಕಿರುಕುಳಕ್ಕೆ ಪತಿ ಸುಸೈಡ್‌

ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಬ್ಯಾಂಕ್ ಉದ್ಯೋಗಿ. ಎಂಟು ತಿಂಗಳ ಹಿಂದೆ ಮೇಘನ ಜಾಧವ್‌ ಜೊತೆ ಗಗನ್ ಮದುವೆಯಾಗಿತ್ತು. ಮದುವೆಯಾಗಿ ಎಂಟು

ಮೈಸೂರು ಸಿಲ್ಕ್‌ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸೂಚನೆ

ಮೈಸೂರು ಸಿಲ್ಕ್‌ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ನಾನಾ ಇಲಾಖಾಧಿಕಾರಿಗಳಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ‍್ಚೆ ನಡೆಯುವ

ಹರಿಯಾಣದಲ್ಲಿ 360 ಕೆಜಿ ಸ್ಫೋಟಕ ಪತ್ತೆ: ಇಬ್ಬರು ವೈದ್ಯರ ಬಂಧನ

ಹರಿಯಾಣದಲ್ಲಿ 360 ಕೆಜಿ ಸ್ಫೋಟಕ ಹಾಗೂ ಅಪಾರ ಪ್ರಮಾಣದ ರೈಫಲ್ಸ್ ಮತ್ತು ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚುವ ಮೂಲಕ ಭಾರೀ ಪ್ರಮಾಣದ ಸ್ಫೋಟದ ಸಂಚನ್ನು ವಿಫಲಗೊಳಿಸಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು 360 ಕೆ.ಜಿ ಅಮೋನಿಯಂ ನೈಟ್ರೇಟ್ ಸ್ಫೋಟಕ, ಎರಡು ರೈಫಲ್ ಹಾಗೂ

ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಮೂವರು ಪೊಲೀಸ್ ಅಧಿಕಾರಿಗಳ ತಲೆದಂಡ

ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಐಸಿಸ್ ಉಗ್ರ ಸೇರಿದಂತೆ ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲ್, ಟೀವಿ ಸೇರಿದಂತೆ

ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಅಧಿಕಾರಿಗಳು ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಅಧಿಕಾರಿಗಳು ಜಿಲ್ಲಾ

ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿ: ತಿರಸ್ಕರಿಸಿದ ಕೋರ್ಟ್‌

ವಿಚ್ಛೇದನ ಪ್ರಕರಣವೊಂದರಲ್ಲಿ ಪ್ರತಿ ತಿಂಗಳು ಪತಿ ತನಗೆ 6 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಳಿದ ಮಹಿಳೆಯ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ನವದೆಹಲಿಯಲ್ಲಿ ಕೌಟುಂಬಿಕ ನ್ಯಾಯಾಲಯದ ಕೋರ್ಟ್‌ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯಾಯಾಧೀಶರ ನಿರ್ಧಾರಕ್ಕೆ ಅನೇಕರು ಶ್ಲಾಘನೆ

ಶಕ್ತಿ ಯೋಜನೆಗೆ ಅವಹೇಳನ: ಸಾರಿಗೆ ನೌಕರರಿಗೆ ಎಚ್ಚರಿಕೆ

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಕೆಲವು ಸಾರಿಗೆ ನೌಕರರು ಅವಹೇಳನಕರವಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಯಾಣಿಕರಿಂದಲೂ ಈ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಸಾರಿಗೆ ನಿಗಮಗಳು ಚಾಲಕ-ನಿರ್ವಾಹಕರಿಗೆ ಖಡಕ್ ಸುತ್ತೋಲೆ ಹೊರಡಿಸಿವೆ. ಮಹಿಳೆಯರಿಗೆ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ