Featured
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು
ದೊಡ್ಡಣ್ಣನಿಗೆ ಶಾಂಘಾಯ್ ಶೃಂಗ ಸಭೆಯ ಗುದ್ದು.. !
ಶಾಂಘಾಯ್ ಶೃಂಗಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಭಾರತ ಗಟ್ಟಿ ಧ್ವನಿ ಮೂಡಿಸಿದೆ. ಪೆಹಲ್‌ಗಾವ್ ನರಮೇಧದಲ್ಲಿ ಉಗ್ರರ ಪಾತ್ರವಿರುವುದನ್ನು ಭಾರತವು ಈ ವೇಳೆ ಒತ್ತಿ ಹೇಳಿದೆ. ಶಾಂಘಾಯ್ ಶೃಂಗಸಭೆಯು ಭಾರತದ ರಾಜತಾಂತ್ರಿಕತೆಯ ಜಯದ ಮೊದಲ ಅಧ್ಯಾಯವೊಂದೇ ಅಲ್ಲ. ಭವಿಷ್ಯದಲ್ಲಿ ರಷ್ಯಾ ಮತ್ತು ಚೀನಾ ಅಲ್ಲದೆ
ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್. ಅಶೋಕ
ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ
ರಷ್ಯಾ, ಉಕ್ರೇನ್ ಸಂಘರ್ಷ ಶೀಘ್ರ ಕೊನೆಯಾಗಿ ಶಾಂತಿ ನೆಲೆಸಲಿ: ಪ್ರಧಾನಿ ಮೋದಿ
ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ
ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಕಾರವಾರದ ಯುವಕ ಸಾವು
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಊಟ ಮಾಡುತ್ತಿರಬೇಕಾದರೆ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಅಮಿತ್ ಮಾಳಸೇರ (38) ಮೃತಪಟ್ಟಿರುವ ಯುವಕ. ಅಮಿತ್ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಒಂದು ತುತ್ತು ಗಂಟಲಿನಲ್ಲಿ ಸಿಲುಕಿಕೊಂಡಿದೆ.
ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ನನ್ನ ಊರಿನ ಶಾಲೆಯಲ್ಲಿ ನಾನು
ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 51.50 ರೂ. ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ. ಇಳಿಕೆ ಮಾಡಿರುವುದಾಗಿ ಹೇಳಿವೆ. 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ದೆಹಲಿಯಲ್ಲಿ 19
ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ
ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ
Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ
ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ
ಬೇಗೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಘವೇಂದ್ರ ಲೇಔಟ್ ನಲ್ಲಿ ಸ್ನೇಹಿತರ ನಡುವೆ ಹಣಕಾಸು ವಿಚಾರಕ್ಕೆ ಉಂಟಾಗಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಉತ್ತರಪ್ರದೇಶ ಮೂಲದ ದೇವೇಂದ್ರ ಸಿಂಗ್ ಮೃತಪಟ್ಟವರು, ಉತ್ತರಪ್ರದೇಶದ ಮೇವಾ ಕೊಲೆ ಆರೋಪಿ. ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು




