Featured
ಬೆಂಗಳೂರಿನಲ್ಲಿ ನಾಳೆ ಅನಂತಕುಮಾರ್ ಸ್ಮೃತಿ ದಿನ, ಪಂಜಿನ ಮೆರವಣಿಗೆ
ಬೆಂಗಳೂರು: ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಚ್.ಎನ್. ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇದೇ ನವೆಂಬರ್ ೧೨ರಂದು ಅನಂತಕುಮಾರ್ ಪ್ರತಿಷ್ಠಾನವು ಬೆಂಗಳೂರಿನಲ್ಲಿ ಏರ್ಪಡಿಸಿದೆ. ಈ ಸಂದರ್ಭದಲ್ಲಿ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ. ನ. 12 ರಂದು ಸಂಜೆ 5.30ಕ್ಕೆ ಸೌಥ್ ಎಂಡ್ ಸರ್ಕಲ್ ಬಳಿ ಇರುವ ಅನಂತ ಪ್ರೇರಣಾ ದಿಂದ ಸಂಜೆ 5.30ಕ್ಕೆ ಪಂಜಿನ ಮೆರವಣಿಗೆ ಆರಂಭವಾಗುವುದು. ಬಳಿಕ 7 ಗಂಟೆಯ ವೇಳೆಗೆ ಉತ್ತರಾದಿ ಮಠ (ನ್ಯಾಷನಲ್ ಹೈಸ್ಕೂಲ್ ಎದುರು, ಬಸವನಗುಡಿ) ಬಳಿ ಮೆರವಣಿಗೆಯು ಮುಕ್ತಾಯಗೊಳ್ಳುವುದು. ಈ
ದೆಹಲಿಯಲ್ಲಿ ಸ್ಫೋಟಗೊಂಡ ಕಾರಿನ ಮಾಲೀಕ ಅರೆಸ್ಟ್: 1000 ಸಿಸಿಟಿವಿಗಳ ಪರಿಶೀಲನೆ
ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರಿನ ಮಾಲೀಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ನಡೆದ ಈ ಘಟನೆಯಿಂದ ದೇಶವೇ
ಬೆಂಗಳೂರಿನ ಶಾಲೆ ಶೌಚಾಲಯದಲ್ಲಿ ಪಟಾಕಿ ಸ್ಫೋಟ: ಬಾಂಬ್ ಎಂದು ಬೆದರಿದ ವಿದ್ಯಾರ್ಥಿಗಳು
ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಎಸ್. ಬಂಗೀಪುರದ ಬಿಎಸ್ ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟಗೊಂಡಿದ್ದು, ಬಾಂಬ್ ಎಂದು ತಿಳಿದು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆಯೊಂದು ನಡೆದಿದೆ. ಈ ಘಟನೆಯಿಂದ ಕೆಲ ಕಾಲ ಶಾಲೆಯ ಆವರಣದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಬೆಳಗ್ಗೆ 10.30ಕ್ಕೆ
ಧರ್ಮ ಒಡೆದು ದುರ್ಬಲಗೊಳಿಸುವ ಪ್ರಯತ್ನ: ಬಸವರಾಜ ಬೊಮ್ಮಾಯಿ
ಹಾವೇರಿ (ರಾಣೆಬೆನ್ನೂರು) ಜಗತ್ತಿನಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಇರುವುದು ಭಾರತದಲ್ಲಿ ಈ ಸಂಸ್ಕಾರ ಮತ್ತು ಸಂಸ್ಕೃತಿಯ ಮೇಲೆ ದಾಳಿ ನಡೆಯುತ್ತಲೇ ಇದೆ. ಇಲ್ಲಿರುವ ಸನಾತನ ಹಿಂದೂ ವಿಚಾರ ಜೀವಂತ ಇದ್ದರೆ ಒಂದಿಲ್ಲೊಂದು ದಿನ ಜಗತ್ತು ಸನಾತನವಾಗುತ್ತದೆ ಎನ್ನುವ ಆತಂಕ ಅವರಿಗೆ ಇದೆ.
ಹಣದಾಸೆಗೆ ಹಾವು ಹಿಡಿಯಲು ಹೋಗಿ ಕಡಿತಕ್ಕೆ ಬಾಲಕ ಬಲಿ
ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹಿಡಿಯಲು ಹೋದ ಹುಡುಗನನ್ನು ನಾಗರ ಹಾವು ಕಡಿದು ಆತ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರಜಾಕ್ (17) ಹಾವು ಕಡಿತದಿಂದ ಮೃತಪಟ್ಟ ಹುಡುಗ. ಹಾವು ಕಚ್ಚಿರುವ ವೀಡಿಯೊ
ಧರ್ಮೆಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ: ನಟಿ ಹೇಮಮಾಲಿನಿ
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಟಿ ಹಾಗೂ ಪತ್ನಿ ಹೇಮಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ದಾಖಲಿಸಲಾಗಿದ್ದು, 89 ವರ್ಷದ ಧರ್ಮೆಂದ್ರ ಮೃತಪಟ್ಟಿದ್ದಾರೆ
ಅಮೆರಿಕ ಜನತೆಗೆ ಗ್ಯಾರಂಟಿ ಘೋಷಿಸಿದ ಅಧ್ಯಕ್ಷ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಲ್ಲಿನ ಜನತೆಗೆ ಗ್ಯಾರಂಟಿ ಭಾಗ್ಯ ಘೋಷಿಸಿದ್ದಾರೆ. ಭಾರತ ಸೇರಿದಂತೆ ವ್ಯಾಪಾರಿ ಪಾಲುದಾರ ದೇಶಗಳ ಮೇಲೆ ಭಾರಿ ತೆರಿಗೆ ಹೇರಿದ್ದು, ಅದರಿಂದ ಸಂಗ್ರಹವಾಗುವ ಹಣವನ್ನು ಅಮೆರಿಕನ್ನರಿಗೆ ಹಂಚುವುದಾಗಿ ಟ್ರಂಪ್ ಭರವಸೆ ನೀಡಿದ್ದಾರೆ. ಶ್ರೀಮಂತರನ್ನು ಹೊರತುಪಡಿಸಿ ಎಲ್ಲರಿಗೂ 1.77
ಚಲಿಸುತ್ತಿದ್ದ ಕಾರು ಟೈರ್ ಸ್ಫೋಟ: ಬೆಂಕಿಯಲ್ಲಿ ಮಹಿಳೆ ಸಜೀವ ದಹನ
ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಿಂದ ಛತ್ರಪತಿ ಸಂಭಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಟೈರ್ ಸ್ಫೋಟಗೊಂಡು ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಜನರು ಸ್ಥಳಕ್ಕೆ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ : ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ
ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅರೆಸ್ಟ್
ನಕಲಿ ವೈದ್ಯಕೀಯ ದಾಖಲೆಗಳನ್ನು ಸೃಷ್ಟಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಧನಂಜಯ (59) ಬಂಧಿತ ಆರೋಪಿಯಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೀಡಲಾಗುವ ಆರ್ಥಿಕ ಸಹಾಯ ಪಡೆಯಲು ನಕಲಿ ಆಸ್ಪತ್ರೆ ಬಿಲ್‌ಗಳು ಮತ್ತು




