Featured
ನಾಡಹಬ್ಬ ದಸರಾ ಸಂಭ್ರಮ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಆರ್. ಅಶೋಕ ಐದು ಪ್ರಶ್ನೆಗಳು
ನಾಡಹಬ್ಬ ದಸರಾ ಸಂಭ್ರಮಕ್ಕೆ ವಿವಾದದ ಮಸಿ ಬಳಿದಿರುವ ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನನ್ನ 5 ಪ್ರಶ್ನೆಗಳನ್ನು ಕೇಳುತ್ತಿರುವುದಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಆ ಪ್ರಶ್ನೆಗಳು ಹೀಗಿವೆ, *ಇಷ್ಟಕ್ಕೂ ಬಾನು ಮುಷ್ತಾಕ್ ಅವರ ಕೈಯಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ಮಾಡಿಸಬೇಕು ಎನ್ನುವ ಐಡಿಯಾ ಯಾರದು? ಇದು ಮುಖ್ಯಮಂತ್ರಿಗಳ ಐಡಿಯಾನೊ ಅಥವಾ ಅವರ ಸಂಪುಟ ಸಹೋದ್ಯೋಗಿಗಳ ಐಡಿಯಾನೊ ಅಥವಾ ಇದು ಕೂಡ ಧರ್ಮಸ್ಥಳದ ಹೆಸರಿಗೆ
ಸಹ ಚಾಲಕನಿಗೆ ಬಸ್ ಕೊಟ್ಟ ಚಾಲಕ ಹೃದಯಾಘಾತಕ್ಕೆ ಬಲಿ
ಇಂದೋರ್‌ನಿಂದ ರಾಜಸ್ಥಾನ ಕಡೆಗೆ ಬಸ್ ಚಲಾಯಿಸುತ್ತಿದ್ದ ಚಾಲಕರೊಬ್ಬರು ಸಹಚಾಲಕನಿಗೆ ಬಸ್ ಚಾಲನೆ ಮಾಡುವುದಕ್ಕೆ ಕೊಟ್ಟ ಸ್ವಲ್ಪ ಹೊತ್ತಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಲಕ ಸತೀಶ್ ರಾವ್ ಅವರಿಗೆ ರಾಜಸ್ಥಾನದ ಪಾಲಿ ತಲುಪುವಾಗ ಅನಾರೋಗ್ಯ ಕಾಡುತ್ತಿದೆ ಎಂದು ಅನಿಸಲಾರಂಭಿಸಿದೆ. ತಕ್ಷಣ ಬಸ್ ಅನ್ನು ಓಡಿಸುವಂತೆ
ಸುಜಾತ ಭಟ್‌ಗೆ ಎಸ್‌ಐಟಿ ಭದ್ರತೆ ಒದಗಿಸಬೇಕು, ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಮಹಿಳಾ ಆಯೋಗ
ಮಹಿಳೆಯರ ಘನತೆಗೆ ಯಾರೇ ಧಕ್ಕೆ ತಂದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಅನನ್ಯಾ ಭಟ್ ಅವರ ತಾಯಿ ‘ಪದೇ ಪದೆ ಪ್ರಶ್ನೆ ಮಾಡಿದರೆ ನಾನು ನೇಣು
ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ
ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ
ರುದ್ರಪ್ರಯಾಗದಲ್ಲಿ ಭೀಕರ ಮಳೆ: ಹಲವರು ನಾಪತ್ತೆ, ಅವಶೇಷಗಳಡಿ ಸಿಲುಕಿರುವ ಭೀತಿ
ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳ ಹಲವೆಡೆ ಮೇಘಸ್ಫೋಟ ಸಂಭವಿಸಿ, ಹಲವಾರು ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಲ್ಲದೆ ಎರಡರಿಂದ ಮೂರು ಕುಟುಂಬ ನಾಪತ್ತೆಯಾಗಿವೆ. ಅವಶೇಷಗಳಡಿ ಸಿಲುಕಿ ದಂಪತಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ, ರಸ್ತೆಗಳು ಬಂದ್ ಆಗಿವೆ. ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. 200
ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ
ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ದೇಗುಲಮಠದಿಂದ ಕನಕಪುರ ನಗರದಲ್ಲಿ ಎರಡು ದಿನ ನಡೆದ ಗುರು ಕೋರಣ್ಯದಲ್ಲಿ ಶ್ರೀ ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ತೋಟಹಳ್ಳಿ ಮಠದ ಶ್ರೀ ಬಸವಪ್ರಭು ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ
ಕಳ್ಳರೆಂದು ಭಾವಿಸಿ ಗೂಗಲ್ ಮ್ಯಾಪ್ ತಂಡದ ಸದಸ್ಯರಿಗೆ ಗ್ರಾಮಸ್ಥರಿಂದ ಥಳಿತ
ಉತ್ತರ ಪ್ರದೇಶದ ಘಟಂಪುರದಲ್ಲಿ ಗೂಗಲ್ ಮ್ಯಾಪ್ ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿಯವರು ಥಳಿಸಿದ್ದಾರೆ. ಬಿರ್ಹಾರ್ ಔಟ್‌ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ ಅಳವಡಿಸಲಾದ ಕಾರನ್ನು ಕಳ್ಳರ ಕಾರು ಎಂದು ಭಾವಿಸಿದ್ದರಿಂದ ಈ ಎಡವಟ್ಟು ನಡೆದಿದೆ. ಗ್ರಾಮಸ್ಥರು
ಕಾಂಗ್ರೆಸ್ ಪಕ್ಷದ “ಮತಗಳ್ಳತನ” ಬಯಲು ಮಾಡಿದ ಸಿದ್ದರಾಮಯ್ಯ: ಆರ್. ಅಶೋಕ
1991ರಲ್ಲಿ ಮಾನ್ಯ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ, ಜನತಾದಳ ಪಕ್ಷದಿಂದ, ಸಿದ್ದರಾಮಯ್ಯವರವನ್ನ ಮೋಸದಿಂದ ಸೋಲಿಸಿದ್ದು ಕಾಂಗ್ರೆಸ್ ಪಕ್ಷ. “ಮತಗಳ್ಳತನ” ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದ
ಬೆಂಗಳೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲಸೂರು ಕೆರೆ ಬಳಿ ಇರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ದೂರು ದಾಖಲಾಗಿದೆ. ಗುರುದ್ವಾರದ ಬಾತ್‌ರೂಂನಲ್ಲಿ ಆರ್‌ಡಿಎಕ್ಸ್ ಇಟ್ಟಿರುವುದಾಗಿ De-Brahminize Dravidistan ಎಂಬ ಸಂಘಟನೆಯಿಂದ ಬೆದರಿಕೆ ಬಂದಿದೆ ಎಂದು ಹೇಳಲಾಗಿದೆ. ಇದು ಬ್ರಾಹ್ಮಣ ವಿರೋಧಿ ಸಂಘಟನ ಎಂದು
ಪಿಎಸ್ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಪುಂಡರಿಂದ ಠಾಣೆಗೆ ಬಂದು ಬೆದರಿಕೆ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಪೊಲೀಸರ ಮೇಲೆ ಕಾರು ಹತ್ತಿಸುವುದಕ್ಕೂ ಮುಂದಾಗಿದ್ದಾರೆ. ರಾಜಗೋಪಲನಗರ ಠಾಣಾ ವ್ಯಾಪ್ತಿಯ ಬಾಟಲ್ ಮಾರ್ಕ್ ಬಾರ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನ ಮದ್ಯ ಸೇವಿಸುತ್ತಿದ್ದರು. ಅದೇ ವೇಳೆ ಸಬ್ ಇನ್ಸ್ಪೆಕ್ಟರ್ ಮುರಳಿ ನೈಟ್ ರೌಂಡ್ಸ್ ಮಾಡುತ್ತಿದ್ದರು.




