Featured
ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ, ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಎಂಬ ಪರಿಸ್ಥಿತಿ ಇದೆ. ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. @siddaramaiah ನವರ ನೇತೃತ್ವದ @INCKarnataka ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ಶಿಸ್ತು, ನೈತಿಕತೆ ಮತ್ತು ಜನವಿಶ್ವಾಸ ಕಳೆದುಕೊಂಡು ಭ್ರಷ್ಟಾಚಾರದ
ತಮಿಳುನಾಡಿನಲ್ಲಿ ವಿಶ್ವಾಸಮತ ಗೆದ್ದು ಭದ್ರಗೊಂಡ ವಿಜಯ್ ಸರ್ಕಾರ
ವಿಜಯ್ ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಡಿಎಂಕೆ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಮುಖ್ಯಮಂತ್ರಿ ವಿಜಯ್‌ಗೆ ವಿಶ್ವಾಸಮತ ಪರೀಕ್ಷೆ ಎದುರಾಗಿದ್ದು, ಅವರು ಅದರಲ್ಲಿ ಗೆಲುವು ಕಾಣುವ ಮೂಲಕ ಸರ್ಕಾರ ಭದ್ರವಾಗಿದೆ. ವಿಧಾನಸಭೆಯಲ್ಲಿ ಕಲಾಪ
ಸೋನಿಯಾ ಗಾಂಧಿ ಮೇದಾಂತ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಸಣ್ಣ ಶಸ್ತ್ರಚಿಕಿತ್ಸೆಗಾಗಿ ಹರಿಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಕಳೆದೆರಡು ವರ್ಷದಿಂದ ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ದೆಹಲಿ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ
ಮಳೆಗಾಳಿಗೆ ಸಾಂಗ್ಲಿಯಲ್ಲಿ ದೇಗುಲ ಆವರಣ ಗೋಡೆ ಕುಸಿದು ಆರು ಮಂದಿ ಸಾವು
ಸಾಂಗ್ಲಿ ಜಿಲ್ಲೆಯ ದೇವಾಲಯದ ಆವರಣದಲ್ಲಿ ಮಳೆ ಗಾಳಿಗೆ ಗೋಡೆ ಕುಸಿದು ಕನಿಷ್ಠ ಆರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. 12ರಿಂದ 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ ತೆಹಸಿಲ್ ವ್ಯಾಪ್ತಿಯ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ಈ ದುರಂತ ನಡೆದಿದೆ.
ಕನ್ನಡ ನಟ ದಿಲೀಪ್‌ರಾಜ್ ನಿಧನ
ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೂ ಫಲಕಾರಿಯಾಗಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಾತನಾಡಿ: ಡಿಕೆ ಶಿವಕುಮಾರ್
“ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು. ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್
ಪ್ರಧಾನಿ ಹೇಳಿಕೆ ಹಾಗೂ ದೇಶದ ತಳಮಳ
ಚಿನ್ನದ ಖರೀದಿ ಮತ್ತು ಇಂಧನ ಬಳಕೆ ಸಂಬಂಧ ದೇಶದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಹಿಂದೆ ನೀಡಿದ ಬಹಿರಂಗ ಹೇಳಿಕೆ ದೇಶದ ಎಲ್ಲೆಡೆ ಈಗ ಚರ್ಚೆಗೆ ಗ್ರಾಸವಾಗಿದೆ. ಮಹಿಳಾ ಮೀಸಲಾತಿ ವಿಧೇಯಕವು ಸಂಸತ್‌ನಲ್ಲಿ ಪರಾಭವಗೊಂಡಾಗ ದೇಶದ ಜನತೆಯನ್ನು ಉದ್ದೇಶಿಸಿ ದೂರದರ್ಶನ
ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್ ಹಾಕಬೇಡಿ: ಟಿವಿಕೆ ಪಕ್ಷ ಮನವಿ
ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಿಎಂ ವಿಜಯ್ ಅವರ ಟಿವಿಕೆ ಪಕ್ಷವು, ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಫುಟ್‌ಪಾತ್‌ಗಳಲ್ಲಿ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ರಾಜಕೀಯ ಪಕ್ಷಗಳಿಗೆ
ನಾನು ಧಾರವಾಡ ಪ್ರತ್ಯೇಕ ಪಾಲಿಕೆ ಪರವೆಂದ ಸಚಿವ ಸಂತೋಷ್ ಲಾಡ್
ಈ ಹಿಂದೆ ಧಾರವಾಡ ಪ್ರತ್ಯೇಕ ಪಾಲಿಕೆ ಕ್ಯಾಬಿನೆಟ್‌ನಲ್ಲಿ ಪಾಸ್ ಆಗಿ ರಾಜ್ಯಪಾಲರ ಬಳಿ ಹೋಗುವಂತೆ ಮಾಡುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈಗಲೂ ನಾನು ಪ್ರತ್ಯೇಕ ಪಾಲಿಕೆ ಪರವಾಗಿದ್ದೇನೆ. ಕ್ಯಾಬಿನೆಟ್ ಸಭೆ ಇದ್ದು, ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡುವುದಾಗಿ ಸಚಿವ
ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಲ: ಯುವಕ ಸುಸೈಡ್
ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಲ ಮಾಡಿಕೊಂಡು ತೀರಿಸಲಾಗದೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆರು ವರ್ಷದಿಂದ ನೆಲಮಂಗಲದ ಕಾರ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡು




