Menu

ಉಪರಾಷ್ಟ್ರಪತಿ ಚುನಾವಣೆಯೂ ಕುದುರೆ ವ್ಯಾಪಾರ ಆಯ್ತು…

ತಮಿಳುನಾಡಿನ ಓರ್ವ ಅಪ್ಪಟ ಬಲಪಂಥೀಯ ಹಾಗೂ ಕಟ್ಟಾ ಹಿಂದುತ್ವವಾದಿಯನ್ನು ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಈಗ ಆಯ್ಕೆ ಮಾಡಿದೆ. ಆದರೆ ಈ ವಿಚಾರದಲ್ಲಿ ಚಂದ್ರಬಾಬು ನಾಯಡು ಮನದಾಳ ಹಾಗೂ ರಾಜಕೀಯ ಲೆಕ್ಕಾಚಾರವೇ ಬೇರೆ ಇತ್ತು ! ಉಪರಾಷ್ತ್ರಪತಿ ಚುನಾವಣೆಗೆ ಈಗ ವೇದಿಕೆ ಸಜ್ಜಾಗಿದೆ. ಈ ಹುದ್ದೆಯಲ್ಲಿದ್ದ ಧನಕರ್ ರಾಜೀನಾಮೆ ಯಾಕೆ ನೀಡಿದರೋ.. ! ಈ ನಿಗೂಢತೆ ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮಿತ್‌ಶಾ ಅವರಿಗೆ ಮಾತ್ರ ಗೊತ್ತು.

ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು

ಹೈದರಾಬಾದ್‌ ನಲ್ಲಿ ಅಗ್ನಿ ದುರಂತಕ್ಕೆ 17 ಮಂದಿ ಬಲಿ

ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಮತ್ತು ಐದು ಮಹಿಳೆಯರು ಸೇರಿದಂತೆ ಕನಿಷ್ಠ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ಕಾರಣ ಇನ್ನೂ ದೃಢಪಟ್ಟಿಲ್ಲ, ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣವಾಗಿರ

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮಕ್ಕೆ ಸಂಕಷ್ಟ : ಆರ್ ಅಶೋಕ್

ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ

ಹೆಚ್ಚು ಹಣ ಕೇಳಿ ಗ್ರಾಹಕನ ನಿಂದಿಸಿದ ಚಾಲಕನ ಐಡಿ ಬ್ಲಾಕ್ ಮಾಡಿದ ರ‍್ಯಾಪಿಡೋ

ಬೆಂಗಳೂರಿನ ಶಿವಾಜಿನಗರ ಠಾಣೆ ವ್ಯಾಪ್ತಿಯಲ್ಲಿ ಆಟೊ ಚಾಲಕನೊಬ್ಬ ಗ್ರಾಹಕನಿಂದ ಹೆಚ್ಚುವರಿ ಹಣ ಕೇಳಿ ಕಿರಿಕ್‌ ಮಾಡಿ ಕೆಟ್ಟ ಪದಗಳಿಂದ ಬೈದಿದ್ದ ವೀಡಿಯೊ ರೆಕಾರ್ಡ್‌ ಗಮನಿಸಿದ ರ‍್ಯಾಪಿಡೋ ಕಂಪೆನಿಯು ಆತನ ಐಡಿ ಬ್ಲಾಕ್ ಮಾಡುವ ಮೂಲಕ ಕ್ರಮ ಕೈಗೊಂಡಿದೆ. ಮಳೆ ಮಧ್ಯೆಯೇ ಬಾಡಿಗೆ

ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15

ಮೇ 21ರವರೆಗೆ ಮಧ್ಯರಾತ್ರಿ ಹೆಬ್ಬಾಳ ಫ್ಲೈಓವರ್ ಸಂಚಾರ ಬಂದ್

ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ  ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ರಸ್ತೆ ಸಂಚಾರ ಬಂದ್​ ಆಗಲಿದೆ. ಎಸ್ಟೀಮ್​ ಮಾಲ್​ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್​ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ

ಅಂದು ರಸ್ತೆಯಲ್ಲಿದ್ದ ಅನಾಥ ಹೆಣ್ಣು ಮಗುವೇ ಇಂದು ಸಾಕು ತಾಯಿಯ ಕೊಲೆಗಾರ್ತಿ

ರಸ್ತೆಯಲ್ಲಿ ದಿಕ್ಕಿಲ್ಲದೆ ಅನಾಥವಾಗಿ ಬಿದ್ದಿದ್ದ ಮೂರು ವರ್ಷದ ಹೆಣ್ಣುಮಗುವನ್ನು ತಂಂದು ಸಾಕಿ ಬೆಳೆಸಿದ ಮಹಿಳೆಯನ್ನು ಅದೇ ಬಾಲಕಿ ಕೊಲೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 54 ವರ್ಷದ ರಾಜಲಕ್ಷ್ಮೀ ಕೌರ್ ಕೊಲೆಯಾದ ಮಹಿಳೆ. ರಾಜಲಕ್ಷ್ಮೀ 10 ವರ್ಷ ಸಾಕಿ ಬೆಳೆಸಿದ ಬಾಲಕಿಗೆ

ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು

ಕನ್ನಡಿಗರಿಗೆ ಅವಮಾನಿಸಿದ ಜಿಎಸ್‌ ಸೂಟ್‌ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಅರೆಸ್ಟ್‌

ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸಿ ಬರಹ ಪ್ರದರ್ಶನ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಕೋರಮಂಗಲದ ಜಿ.ಎಸ್‌ ಸೂಟ್‌ ಹೋಟೆಲ್‌ ಅನ್ನು ಸೀಜ್‌ ಮಾಡಲಾಗಿದ್ದು, ಮ್ಯಾನೇಜರ್‌ ಸರ್ಫಜ್‌ ಎಂಬಾತನನ್ನು ಬಂಧಿಸಲಾಗಿದೆ. ಮ್ಯಾನೇಜರ್‌ನನ್ನು ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ