Menu

ಧರ್ಮಸ್ಥಳದ ಶವ ಪತ್ತೆ ಪ್ರತ್ಯೇಕ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತಲು 74 ಅನಾಥ ಶವಗಳನ್ನು ಹೂತು ಹಾಕಿರುವ ಆರೋಪ ಸಂಬಂಧದ ಎಲ್ಲ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಬೇಕು ಎಂದು ಕೋರಿ ಮೃತ ಬೆಳ್ತಂಗಡಿ ವಿದ್ಯಾರ್ಥಿನಿಯ ತಾಯಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ಅನಾಥ ಶವಗಳು ಮತ್ತು ನಾಪತ್ತೆ ಪ್ರಕರಣದಲ್ಲಿ ಅವರ ಪೋಷಕರಿಗೆ ನ್ಯಾಯ ದೊರಕಿಸಿಕೊಡಬೇಕಾಗಿದ್ದು, ಪ್ರತಿಯೊಂದು ಪ್ರಕರಣಕ್ಕೂ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು

ಡಿಸೆಂಬರ್ 1ರಿಂದ 19 ದಿನ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1, 2025ರಿಂದ ಡಿಸೆಂಬರ್ 19, 2025 ರವರೆಗೆ (ಸಂಸದೀಯ ವ್ಯವಹಾರಗಳ ಅಗತ್ಯಗಳಿಗೆ ಒಳಪಟ್ಟು) ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ’

ಉಗ್ರ, ವಿಕೃತ ಕಾಮಿ, ಕ್ರಿಮಿನಲ್ ಗಳಿಗೆ ಬೆಂಗಳೂರು ಜೈಲಲ್ಲಿ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಶಂಕಿತ ಉಗ್ರ, ವಿಕೃತ ಕಾಮಿ ಉಮೇಶ್ ರೆಡ್ಡಿ ಚಿನ್ನದ ಸ್ಮಗ್ಲರ್ ಮುಂತಾದ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಮತ್ತೆ ಸುದ್ದಿಯಾಗಿದೆ. ಹೌದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವ ವೀಡಿಯೋ ಹಾಗೂ

ರಾಜ್ಯದಲ್ಲಿ 15 ಲಕ್ಷ ಮತಗಳ್ಳತನ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

ರಾಜ್ಯದಲ್ಲಿ ಸುಮಾರು 15 ಲಕ್ಷ ಮತಗಳ್ಳತನ ಆಗಿದೆ. ನನಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.‌ ಮುಂಜಾನೆ 4 ಗಂಟೆಗೆ ವೋಟ್ ಡಿಲಿಟ್ ಮಾಡಿದ್ದಾರೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ

ಬಿಜೆಪಿಯಿಂದ ರಾಜ್ಯದಲ್ಲಿ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಸಿಎಂ ಸಿದ್ದರಾಮಯ್ಯ

ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು. ಇದರ ವಿರುದ್ಧ ರಾಜ್ಯದಲ್ಲಿ ಈವರೆಗೆ ಸುಮಾರು 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿಯ ಇಂದಿರಾ ಭವನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ

ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಇದನ್ನು ರಾಜ್ಯ ಸರ್ಕಾರ ಇದುವರೆಗೂ ಬಳಕೆ ಮಾಡಿಲ್ಲ. ಸಿಎಂ ಇದನ್ನು ಬಳಕೆ ಮಾಡಿ

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಆದೇಶ

ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ

ಕಬ್ಬಿಗೆ 3,300 ರೂ. ದರ ನಿಗದಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ