Featured
ಗೃಹಸಚಿವರಿಗೆ ಕೋಟಿ ಕೊಡಲು ಪೆಡ್ಲರ್‌ಗಳಿಂದ ಗಾಂಜಾ ಮಾರಾಟ ಮಾಡಿಸ್ತಿದ್ರಾ ಇನ್ಸ್‌ಪೆಕ್ಟರ್ ?
ವರ್ಗಾವಣೆ ಆಗ್ತಿದೆ, ಅದಕ್ಕಾಗಿ ಗೃಹಸಚಿವರಿಗೆ ಒಂದು ಕೋಟಿ ರೂ. ಲಂಚ ಕೊಡಬೇಕು ಎಂದು ಇನ್ಸ್‌ಪೆಕ್ಟರ್‌ವೊಬ್ಬರು ಗಾಂಜಾ ಪೆಡ್ಲರ್‌ಗಳಿಂದ ಸುಲಿಗೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಅಮೃತಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಷ್ ಮೇಲೆ ಈ ಗಂಭೀರ ಆರೋಪ ಕೇಳಿ ಬಂದಿದೆ. ಹಣಕ್ಕಾಗಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಮಾಡಿಸುತ್ತಿದ್ದಾರೆ, ತಾನು ಭೈರತಿ ಬಸವರಾಜು ಅವರ ಸಂಬಂಧಿ ಎಂದು ಬೆದರಿಕೆ ಹಾಕ್ತಾರೆ ಎಂದು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಮಾಜ ಸೇವಕರೊಬ್ಬರು ಡಿಜಿಗೆ ಪತ್ರ
ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೈದಿ ಪರಾರಿ
ಬಿಜಾಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಆಗಿದ್ದ ಆರೋಪಿಯನ್ನು ಚಿಕಿತ್ಸೆಗಾಗಿ ಪೊಲೀಸರು ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ, ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು
ಡಿಜಿಟಲ್ ಅರೆಸ್ಟ್: ಔರಾದ್‌ನ ಮಾಜಿ ಶಾಸಕಗೆ 30 ಲಕ್ಷ ರೂ. ವಂಚನೆ
ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವ ವಂಚಕರು 30 ಲಕ್ಷ ರೂ. ದೋಚಿದ್ದಾರೆ. ಈ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು ಗಣೇಶ ವಿಸರ್ಜನೆ: ಗಲಭೆ ಕಿಂಗ್‌ಪಿನ್ ಚನ್ನಪಟ್ಟಣದ ಇರ್ಫಾನ್?
ಸ್ನೇಹಿತ ಜಾಫರ್ ಮಾತು ಕೇಳಿ ಚನ್ನಪಟ್ಟಣದ ಮೂಲದವನಾಗಿದ್ದು, ಮದ್ದೂರಿನಲ್ಲಿ ವಾಸವಿರುವ ಇರ್ಫಾನ್ ಎಂಬಾತ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಲೆ ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗಣೇಶ
ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ
ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005
ಪಕ್ಷದ ಬಲವರ್ಧನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ: ಡಿಕೆ ಸುರೇಶ್
ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು. ಒಡಿಸ್ಸಾ
ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ
ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ
ಮೈಸೂರಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಮೈಸೂರಿನ ಬಿ.ಎಂ. ಹ್ಯಾಬಿಟೇಟ್ ಮಾಲ್‌ನಲ್ಲಿ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಣಸೂರು ತಾಲೂಕಿನ ಎಲೆಕ್ಟ್ರಿಷಿಯನ್ ಸುನೀಲ್ (35) ಸ್ಥಳದಲ್ಲೇ ಮೃತಪಟ್ಟವರು. ಅವರನ್ನು ರಕ್ಷಿಸಲು ಮುಂದಾದ ಗೋಕುಲಂನ ಚಂದ್ರು ಕೆಳಗೆ ಬಿದ್ದು ಗಂಭೀರವಾಗಿ
ನಾಳೆ, ನಾಳಿದ್ದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ: ಬೆಸ್ಕಾಂ
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಬೆಸ್ಕಾಂ ವಿದ್ಯುತ್ ಕಡಿತಗೊಳಿಸಲಿದೆ. ಬಾಣಸವಾಡಿ 66/11 ಕೆ.ವಿ. ಉಪಕೇಂದ್ರದಲ್ಲಿ ನಡೆಯುತ್ತಿರುವ ತುರ್ತು ನಿರ್ವಹಣಾ ಕಾರ್ಯಗಳ ಕಾರಣ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್ 9 ಮತ್ತು
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್: ತೀವ್ರಗೊಂಡ ಪ್ರತಿಭಟನೆ
ನೇಪಾಳದಲ್ಲಿ ಎಲ್ಲಾ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರ ಖಂಡಿಸಿ ವಿದ್ಯಾರ್ಥಿಗಳು, ಯುವ ಸಮೂಹ ಸೇರಿದಂತೆ ಜನ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಸರ್ಕಾರ ಕಳೆದ ವಾರ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಸೇರಿದಂತೆ ಸೋಶಿಯಲ್ ಮೀಡಿಯಾಗಳನ್ನು