Wednesday, September 30, 2026
Menu

ಸರ್ಕಾರದ ವತಿಯಿಂದ ಮಧ್ವಾಚಾರ್ಯ ಜಯಂತಿ ಆಚರಿಸಲು ಸಿಎಂಗೆ ಮನವಿ

ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಕಲಬುರಗಿ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್‌ ಮನವಿ ಸಲ್ಲಿಸಿದೆ. ಭಾರತೀಯ ಸನಾತನ ಧರ್ಮ, ತತ್ತ್ವಶಾಸ್ತ್ರ, ಆಧ್ಯಾತ್ಮಿಕತೆ ಹಾಗೂ ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಅಪಾರ ಕೊಡುಗೆ ನೀಡಿರುವ  ಶ್ರೀ  ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್‌, ಸತ್ಯಾತ್ಮ ಸೇನೆ ಪ್ರಮುಖರು

ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ತೆರವುಗೊಳಿಸಿದ ಕಲಬುರಗಿ ಜಿಲ್ಲಾಡಳಿತ

ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಮಾಡಿರುವ ಘಟನೆ ನಡೆದಿದೆ. ಸಿಎಂ ಡಿ.ಕೆ ಶಿವಕುಮಾರ ಅವರು ಕಲಬುರಗಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಈ ಮೂರ್ತಿ ಪ್ರತಿಷ್ಠಾಪಿಸಲಾಗಿದೆಯಾ ಎಂಬ ಆನುಮಾನ ಮೂಡಿದೆ. ಆದರೆ ಯಾವುದೇ

ಜಮೀನು ದಾಖಲೆ ತಿದ್ದುಪಡಿಗೆ 50 ಲಕ್ಷ ರೂ. ಪಡೆಯುತ್ತಿದ್ದ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ

ಕೋಟ್ಯಾಂತರ ರೂ. ಮೌಲ್ಯದ ಜಮೀನಿನ ದಾಖಲೆ ತಿದ್ದುಪಡಿಗಾಗಿ ಐವತ್ತು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಧಾರವಾಡದ ತಹಶೀಲ್ದಾರ್‌ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ- ಕಲಘಟಗಿ ನಡುವೆ ಯರಿಕೊಪ್ಪ ಗ್ರಾಮದಲ್ಲಿ ಇದ್ದ ೩೩೩ ಎಕರೆಯಲ್ಲಿ ೧೩ ಎಕರೆ ಖರಾಬು ಜಮೀನು

ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ಹಿರಿಯ ನಟ ಅನಂತ್‌ ನಾಗ್‌ ಅವರನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ 2024’ಕ್ಕೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಸೆಪ್ಟೆಂಬರ್ 22 ರಂದು

ಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಇಂದು ರಾತ್ರಿ

ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅ.೧೭ ಗುರುವಾರ  ರಾತ್ರಿ ೭.೫೦ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಸಂಭವಿಸಲಿದೆ. ಸೆ.೨೭ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ-೨೦೨೬ ಹಾಗೂ ಜಾತ್ರಾ ಮಹೋತ್ಸವದ ಶುಭ ಮುಹೂರ್ತಗಳ

ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್ ನಿಂದ: ಸಿಎಂ ಡಿಕೆ ಶಿವಕುಮಾರ್‌

ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್‌ನಿಂದ, ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಕಲ್ಯಾಣ ಕರ್ನಾಟಕಕ್ಕೆ ನಿಜಾಮರು ಸ್ವಾತಂತ್ರ್ಯ ಕೊಟ್ಟಿರಲಿಲ್ಲ. ಆಗ ಕಾಂಗ್ರೆಸ್ ಹೋರಾಟದಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಬಂತು.  ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನು ಕಾಪಾಡಿದರು. ಧರಂಸಿಂಗ್

ಎಂಜಿನಿಯರಿಂಗ್‌ ಸೀಟ್‌ಗೆ ಬೇಡಿಕೆ ಇಲ್ಲ, ಕಾಲೇಜುಗಳ ಸಂಖ್ಯೆ ಮಾತ್ರ ಇಳಿದಿಲ್ಲ

ರಾಜ್ಯದಲ್ಲಿ ೩೦೦ಕ್ಕೂ ಹೆಚ್ಚು ಎಂಜಿನಿಯರಿಂಗ್‌ ಕಾಲೇಜುಗಳಿವೆ.ರಾಜ್ಯ ಸರ್ಕಾರ ಎಂಜಿನಿಯರಿಂಗ್‌ ಕಾಲೇಜು ಬೇಡ ಎಂದು ಕೇಂದ್ರಕ್ಕೆ ಬರೆದರೂ ಖಾಸಗಿ ಕಾಲೇಜುಗಳ ಬೇಡಿಕೆ ಇಳಿಮುಖಗೊಂಡಿಲ್ಲ. ಒಟ್ಟು ೧.೫೦ಲಕ್ಷ ಸೀಟುಗಳಿವೆ. ಇದರಲ್ಲಿ ೩೦ ಸಾವಿರಕ್ಕೂ ಹೆಚ್ಚು ಸೀಟುಗಳು ಖಾಲಿ ಬಿದ್ದಿವೆ. ಈ ಬಾರಿ ಕಂಪ್ಯೂಟರ್ ವಿಜ್ಞಾನದ

ಕಲ್ಯಾಣ ಕರ್ನಾಟಕಕ್ಕೆ ಮಹತ್ತರ ಯೋಜನೆಗಳ ಘೋಷಿಸಿದ ಮುಖ್ಯಮಂತ್ರಿ

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ  ಮುಖ್ಯಮಂತ್ರಿ  ಡಿಕೆ ಶಿವಕುಮಾರ್  ಆ ಭಾಗದ ಅಭಿವೃದ್ಧಿಗಾಗಿ ಮಹತ್ತರವಾದ  ಹೊಸ  ಯೋಜನೆಗಳನ್ನು ಘೋಷಿಸಿದ್ದಾರೆ. ವಿವರ ಹೀಗಿದೆ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಗೆ ವೇಗ ನೀಡಲು ಸರ್ಕಾರವು ಸೆಕ್ಷನ್ 8 ಕಂಪನಿಯಾಗಿ ಕಲ್ಯಾಣ ಕರ್ನಾಟಕ

ಯುಪಿಐ ಮೇಲಿನ ತೆರಿಗೆ ವಿರುದ್ಧ ದೇಶವೇ ಹೋರಾಟ ಮಾಡಬೇಕು: ಡಿಕೆ ಶಿವಕುಮಾರ್

ಯುಪಿಐ ವಹಿವಾಟಿನ ಮೇಲೆ ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಇಡೀ ದೇಶ ಹೋರಾಟ ನಡೆಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಯುಪಿಐ ವಹಿವಾಟಿನ ಮೇಲೆ

ಪ್ರದೋಷ್‌ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದು, ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಪ್ರದೋಷ್‌ ಸಲ್ಲಿಸಿದ್ದ ಅರ್ಜಿಯನ್ನು ಸಿಸಿಹೆಚ್ 59 ಕೋರ್ಟ್ ಅಂಗೀಕರಿಸಿದೆ. ಪ್ರದೋಷ್‌ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ನಟ ದರ್ಶನ್‌ ಮಾಫಿ ಸಾಕ್ಷಿ ತಡೆ ಹಿಡಿಯುವಂತೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ