Featured
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು. ಕನಕದಾಸರು ವಿಶ್ವಮಾನವರು ಕನಕದಾಸರು ಸಮಾಜದಲ್ಲಿ
ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಆದೇಶ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ
ಕಬ್ಬಿಗೆ 3,300 ರೂ. ದರ ನಿಗದಿ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ
ಹಿಂಸಾಚಾರ ರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಡಿವೈಎಸ್ ಪಿ ಕೈಗೆ ಗಾಯ
ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ 7ನೇ ದಿನಕ್ಕೆ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ. ಚಿಕ್ಕೊಡಿಯ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟಿಸಿದರು.
ಬಿಡದಿ ತ್ಯಾಜ್ಯ. ವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕವು ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲಾ ನಿಯಮಗಳನ್ನು ಪಾಲಿಸುತ್ತಿದ್ದು, ಘಟಕದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ. ಪರಿಸರ ಮಾಲಿನ್ಯಕಾರಕಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ
ಸರ್ಕಾರಿ, ಖಾಸಗಿ ಕಟ್ಟಡಗಳ ಬಳಿ ಬೀದಿನಾಯಿಗೆ ಕಡಿವಾಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಕ್ರೀಡಾ ಸಂಕೀರ್ಣ ಮುಂತಾದ ಕಡೆಗಳಲ್ಲಿರುವ ಬೀದಿನಾಯಿಗಳನ್ನು ಪುನರ್ ವಸತಿ ಕೇಂದ್ರಕ್ಕೆ ರವಾನಿಸಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ವಿಕ್ರಂ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ
ಅಹಮದಾಬಾದ್ ವಿಮಾನ ದುರಂತ: ಯಾರನ್ನೂ ಹೊಣೆ ಮಾಡದೆ ಭವಿಷ್ಯದಲ್ಲಿ ಇಂಥ ದುರಂತ ತಡೆಗೆ ಕ್ರಮ ವಹಿಸಿ ಎಂದ ಸುಪ್ರೀಂ
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಕಾರಣವಲ್ಲ, ಇದೊಂದು ಅಪಘಾತವಾಗಿದ್ದು, ಪೈಲಟ್ ಅನ್ನು ಹೊಣೆ ಮಾಡಬಾರದು, ಇಲ್ಲಿ ಯಾರನ್ನೂ ಹೊಣೆ ಮಾಡದೆ ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಕ್ರಮವಹಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ
ಸ್ಥಳೀಯ ಭಾಷೆ ಗೊತ್ತಿರುವವರನ್ನೇ ಬ್ಯಾಂಕ್‌ಗಳು ನೇಮಕ ಮಾಡಿಕೊಳ್ಳಬೇಕು: ಸಚಿವೆ ನಿರ್ಮಲಾ
ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಸ್ಥಳೀಯ ಭಾಷಾ ಜ್ಞಾನದ ಆಧಾರದಲ್ಲೇ ಅವರ ವೃತ್ತಿಪರತೆ ಅಳೆಯಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸ್ಥಳೀಯ ಭಾಷೆಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳು ನೇಮಕಾತಿ ಹಾಗೂ ಮಾನವ ಸಂಪನ್ಮೂಲ ನೀತಿಗಳಲ್ಲಿ
ಝೊಮ್ಯಾಟೊ, ಬ್ಲಿಂಕ್ ಇಟ್ ರಾಷ್ಟ್ರವ್ಯಾಪಿ ಅಭಿಯಾನ ಆರಂಭ
ಬೆಂಗಳೂರು: ಎಟರ್ನಲ್ ಸಂಸ್ಥೆಗಳಾದ – ಭಾರತದ ಆಹಾರ ಆರ್ಡರಿಂಗ್ ಮತ್ತು ಡೆಲಿವರಿ ಪ್ಲಾಟ್ಫಾಮ್ ಝೊಮ್ಯಾಟೊ ಮತ್ತು ತ್ವರಿತ ವಾಣಿಜ್ಯ ಪ್ಲಾಟ್ಫಾರ್ಮ್ -ಬ್ಲಿಂಕ್ ಇಟ್, ಹಕ್ದರ್ಶಕ್ ಜೊತೆಗಿನ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಮೊದಲ ಸಲ ಸರ್ಕಾರೀ ಯೋಜನೆ ಸೌಲಭ್ಯ ಶಿಬಿರದ ಸರಣಿಯನ್ನು ಆಯೋಜಿಸಿದವು. ಡೆಲಿವರಿ
ನಾವು ರೈತರ ಪರ, ರೈತರ ಬೇಡಿಕೆ ಈಡೇರಿಕೆಯಲ್ಲಿ ಕೇಂದ್ರದ ಜವಾಬ್ದಾರಿ ಪ್ರಮುಖ, ಕಾರ್ಖಾನೆಗಳ ಜವಾಬ್ದಾರಿಯೂ ಇವೆ: ಸಿಎಂ
ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ವಿಧಾನಸೌಧ




