Featured
ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್, ಇಂಡಿ ಪರಾಮರ್ಶೆ ಮಾಡಲಿ: ಆರ್ ಅಶೋಕ
ತಮಿಳುನಾಡಲ್ಲಿ ಡಿಎಂಕೆ ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್, ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಕಾಂಗ್ರೆಸ್‌ನ ಬಣ್ಣ ಬಯಲಾಗಿದೆ. ಕಾಂಗ್ರೆಸ್‌ನ ಸ್ನೇಹ ಮಾಡಿದ ಡಿಎಂಕೆ ಪಕ್ಷದ ನಾಯಕರು ಈಗ ಸಪ್ಪೆ ಮೋರೆ ಹಾಕಿಕೊಂಡಿದ್ದಾರೆ. ಚುನಾವಣೆ ಬಳಿಕ ಒಂದಾಗಿ ಸರ್ಕಾರ ರಚಿಸಬೇಕೆಂದು ತೀರ್ಮಾನವಾಗಿತ್ತು. ಫಲಿತಾಂಶ ಬಂದ ನಂತರ
ಗ್ಯಾರಂಟಿ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ರಾಜ್ಯದಲ್ಲೇ ಮೊದಲ ಸ್ಥಾನ: ಎಂಬಿ ಪಾಟೀಲ್
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಜಯಪುರದ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ
ಒಂಬತ್ತು ಮದುವೆಯಾಗಿ ಹಣ ಒಡವೆಯೊಂದಿಗೆ ವಧು ಪರಾರಿ; ಜಾಲ ಪತ್ತೆ ಹಚ್ಚಿದ ಪೊಲೀಸ್
ಆಸ್ತಿ, ಹಣಕಾಸು ಚೆನ್ನಾಗಿರುವ ಗಂಡಸರನ್ನು ಮದುವೆಯಾಗಿ ಬಳಿಕ ಹಣ ಮತ್ತು ಆಭರಣ ದೋಚಿಕೊಂಡು ಪರಾರಿಯಾಗುತ್ತಿದ್ದ ವಧುವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಏಜೆಂಟ್‌ಗಳ ನೆರವಿನೊಂದಿಗೆ ಹಲವು ಮಂದಿಯನ್ನು ಮದುವೆಯಾಗಿ ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದರು. ಯೋಗೇಶ್
ಪ್ರೀತಿ, ಸೆಕ್ಸ್, ಆರ್ಥಿಕ ನೆರವು: ಜಾತಿ ಕಾರಣಕ್ಕೆ ಪಿಎಸ್‌ಐ ಜೊತೆ ಮದುವೆ ನಿರಾಕರಿಸುತ್ತಿರುವ ಮಹಿಳಾ ಪೇದೆ
ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಮಹಿಳಾ ಪೇದೆ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದಾರೆ. ಆಕೆಯ ಕುಟುಂಬಕ್ಕೆ 35 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಇದೀಗ ಬೇರೊಬ್ಬರೊಂದಿಗೆ ಆಕೆಯ ಮದುವೆ ನಿಶ್ಚಯವಾಗಿದೆಎಂದು ಇಂಟಲಿಜೆನ್ಸ್ PSI ವಿರೇಶ್ ಆಲೂರು ಆರೋಪಿಸಿದ್ದಾರೆ. ಮಹಿಳಾ ಪೇದೆಯಿಂದ
ಕಾಂಗ್ರೆಸ್ ಬೆಂಬಲ ಕೋರಿದ ಟಿವಿಕೆ ವಿಜಯ್: ವೇಣುಗೋಪಾಲ್
ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ. ಕಾಂಗ್ರೆಸ್‌ನ ತಮಿಳುನಾಡು ಘಟಕವು ಚೆನ್ನೈನಲ್ಲಿ ಸಭೆ ಸೇರಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಜಾತ್ಯತೀತ ಸರ್ಕಾರಕ್ಕೆ ಜನಾದೇಶವಿದ್ದು,
ಜೀವರಾಜ್‌ಗೆ ಪ್ರಮಾಣವಚನ ಬೋಧಿಸಲು ತಡ ಮಾಡಿದರೆ ಸ್ಪೀಕರ್ ವಿರುದ್ಧ ಹೋರಾಟ
ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ. ಆದ್ದರಿಂದ ರಾಜ್ಯಪಾಲರೇ ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್ಅಶೋಕ ಹೇಳಿದರು. ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ
ವಿಜಯ್ ಮುಂದಿದೆ ನಾನಾ ರಾಜಕೀಯ ಸವಾಲುಗಳು
ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ವಿಜಯ್ ಸರ್ಕಾರವೂ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಸ್ಟಾಲಿನ್ ಎದುರಿಸಿದ ಸಮಸ್ಯೆಗಳನ್ನೇ ಎದುರಿಸಬೇಕಾದೀತು . ಕೇಂದ್ರದೊಂದಿದೆ ಸಂಘರ್ಷವಂತೂ ತಪ್ಪಿದ್ದಲ್ಲ. ಒಟ್ಟಿನಲ್ಲಿ ತಮಿಳುನಾಡಿನಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ ಹುಟ್ಟಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಿಜೆಪಿ ಅಂತಹ
ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ: ಸಚಿವ ದಿನೇಶ್ ಗುಂಡೂರಾವ್
ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿಯಿದೆ, ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಲಾಗಿದೆ. ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ, ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ
ಪಂಚಮಸಾಲಿ ಪೀಠದಲ್ಲಿ ಒಂದು ತಿಂಗಳು ಸಭೆ, ಸಮಾರಂಭಕ್ಕೆ ನಿಷೇಧಾಜ್ಞೆ
ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದಲ್ಲಿ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು




