Featured
ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಇ-ಪಾಸ್‌ಪೋರ್ಟ್
ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ನೀಡಲು ಆರಂಭಿಸಲಾಗಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಂಡಿದ್ದ ಈ ಯೋಜನೆ ಈಗ ದೇಶದ 13 ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಡಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವು ದರ ಜೊತೆಗೆ ಅಂತರರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಹೊಸ ಇ-ಪಾಸ್‌ಪೋರ್ಟ್‌ನಲ್ಲಿ ಒಂದು ಎಲೆಕ್ಟ್ರಾನಿಕ್ ಚಿಪ್ ಅಳವಡಿಸಲಾಗಿದ್ದು, ಬಯೋಮೆಟ್ರಿಕ್ (ಬೆರಳಚ್ಚು, ಕಣ್ಣಿನ ಸ್ಕ್ಯಾನ್) ಮತ್ತು ವೈಯಕ್ತಿಕ ವಿವರಗಳನ್ನು ಸಂಗ್ರಹಿಸುತ್ತದೆ. ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್
ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ
ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ
ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಜಾ ಬಂದೇನವಾದ್ ದರ್ಗಾದ ಸಂದಲ್
ದ್ವೇಷ ಹರಡುವ ವೀಡಿಯೊ ಪೋಸ್ಟ್: ಯಾದಗಿರಿಯ ಯುವಕನ ಬಂಧನ
ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್
ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕಾರ
ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಹೊಸ ಮುಖ್ಯ ನ್ಯಾಯಾಧೀಶ ರಾಗಿರುವ ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಮೊದಲ ಬೌದ್ಧ, ಎರಡನೆಯ ದಲಿತ ಸಿಜೆಐ ಎನಿಸಿದ್ದಾರೆ. ಬಿ.ಆರ್ ಗವಾಯಿ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ
ಮದರಸಾಗಳ ವಿರುದ್ಧ ದಂಗೆ ಎದ್ದರಾ ಪಾಕ್ ನಾಗರಿಕರು?
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ. ಭಾರತದ ಈ ದಾಳಿಗೆ ಬೆಚ್ಚಿರುವ ನಾಗರಿಕರು ಅಲ್ಲಿನ
ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ
ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು
ಹೇರ್ ಪಿನ್ ನುಂಗಿದ ಆರು ತಿಂಗಳ ಮಗುವಿನ ಜೀವವುಳಿಸಿದ ವೈದ್ಯ
ಯಾದಗಿರಿಯಲ್ಲಿ ಹೇರ್ ಪಿನ್ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಅದನ್ನು ನುಂಗಿ ಪೋಷಕರಲ್ಲಿ ಆತಂಕವುಂಟು ಮಾಡಿತ್ತು, ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದಾಗ, ಸ್ಕ್ಯಾನಿಂಗ್ ಮಾಡಿದ್ದು ಮಗುವಿನ ಹೊಟ್ಟೆಯಲ್ಲಿ ಹೇರ್ ಪಿನ್ ಇರುವುದು ಪತ್ತೆಯಾಗಿದೆ. ಮಗುವಿನ ಕರುಳು ಡ್ಯಾಮೇಜ್ ಆಗದಂತೆ ಎಂಡೊಸ್ಕೋಪಿ ಸಹಾಯದಿಂದ
ಪಾಕ್ ರಾಜತಾಂತ್ರಿಕನ ಹೊರ ದಬ್ಬಿದ ಭಾರತ
ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬ್ಬ ಅಧಿಕಾರಿಯನ್ನು ‘ಪರ್ಸನಾ ನಾನ್ ಗ್ರಾಟಾ’ (ಅಪೇಕ್ಷಿತವಲ್ಲದ ವ್ಯಕ್ತಿ) ಎಂದು ಘೋಷಿಸಿ ಕೇಂದ್ರ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಅಧಿಕಾರಿಯು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿ 24 ಗಂಟೆಗಳ ಒಳಗೆ ದೇಶವನ್ನು
ಒಂದು ಕೋಟಿ ಬಾರಿ “ಗೋವಿಂದ” ಬರೆದರೆ ತಿರುಪತಿಯಲ್ಲಿ ಉಚಿತ ವಿಐಪಿ ದರ್ಶನ
25 ವರ್ಷದೊಳಗಿನ ಯುವಕರು ಒಂದು ಕೋಟಿ ಬಾರಿ “ಗೋವಿಂದ” ನಾಮ ಬರೆದರೆ, ಅವರು ಕುಟುಂಬ ಸದಸ್ಯರೊಂದಿಗೆ ತಿರುಮಲ ಶ್ರೀನಿವಾಸನ ಉಚಿತ ವಿಐಪಿ ದರ್ಶನ ಪಡೆಯಬಹುದಾಗಿದೆ. ಯುವಜನರಲ್ಲಿ ಆಧ್ಯಾತ್ಮಿಕತೆ ಬೆಳೆಸುವ ಉದ್ದೇಶದಿಂದ ಟಿಟಿಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಗೋವಿಂದ ಕೋಟಿ ಕಾರ್ಯಕ್ರಮದಲ್ಲಿ




