Featured
ಪರಮ್ ಫೌಂಡೇಷನ್ ನ ವಿಜ್ಞಾನ ವಿಸ್ಮಯಗಳ ಲೋಕ `ಪಾರ್ಸೆಕ್ ವೈಟ್‌ಫೀಲ್ಡ್ ಉದ್ಘಾಟನೆ ’
ಪರಮ್ ಫೌಂಡೇಷನ್ ಬೆಂಗಳೂರಿನಲ್ಲಿ 30,000 ಚದರ ಅಡಿ ವಿಸ್ತೀರ್ಣದ ವಿಜ್ಞಾನ ಮತ್ತು ಆವಿಷ್ಕಾರ ಕೇಂದ್ರ ಪಾರ್ಸೆಕ್ ವೈಟ್‌ಫೀಲ್ಡ್ ಡಾ.ಕೆ. ರಾಧಾಕೃಷ್ಣನ್ (ಇಸ್ರೋ ಮಾಜಿ ಅಧ್ಯಕ್ಷರು ಮತ್ತು ಪರಮ್ ಫೌಂಡೇಷನ್ ಸಲಹಾ ಮಂಡಳಿಯ ಅಧ್ಯಕ್ಷರು) ಮತ್ತು ಕ್ರಿಸ್ ಗೋಪಾಲಕೃಷ್ಣನ್ (ಇನ್ಫೋಸಿಸ್ ಸಹ-ಸಂಸ್ಥಾಪಕರು) ಶಿಕ್ಷಕರು, ವಿಜ್ಞಾನಿಗಳು, ಉದ್ಯಮದ ನಾಯಕರು ಮತ್ತು ಸಾರ್ವಜನಿಕರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಇದು ನಗರದ ವೃದ್ಧಿಸುತ್ತಿರುವ ವಿಜ್ಞಾನದ ಸಕ್ರಿಯತೆ ಮತ್ತು ಭವಿಷ್ಯ-ಕೇಂದ್ರಿತ ಕಲಿಕಾ ತಾಣಗಳಿಗೆ ಪ್ರಮುಖ ಸೇರ್ಪಡೆಯಾಗಿದೆ. ಅನ್ವೇಷಣೆಗೆ “ಲಿವಿಂಗ್
ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ಸಾವು
ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ
ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್ ಲಾಡ್
ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,
ಒಳಮೀಸಲು ನಿಗದಿ: ಮುಂದಿನ ಸವಾಲುಗಳು
ಒಳಮೀಸಲು ಗೊಂದಲದಿಂದ ನಾಡಿನ ಸರ್ಕಾರಿ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿವೆ. ಈ ದಿಶೆಯಲ್ಲಿ ಸರ್ಕಾರವೀಗ ಒಳಮೀಸಲು ಸೂತ್ರಗಳನ್ನು ಅಳವಡಿಸಿ ನಿಯಮಾವಳಿ ರಚಿಸಬೇಕಿದ್ದು ಈ ಕೆಲಸವೂ ಈಗ ಸುಗಮವಾಗಿ ಮುಂದುವರಿಯುವುದು ಅನಿವಾರ್ಯ. ಒಳಮೀಸಲು ಸಮಸ್ಯೆ ಬಗೆಹರಿದಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ
ಹಣ ಡಬ್ಲಿಂಗ್ ಆಮಿಷ: ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚನೆ
ಬೆಂಗಳೂರಿನಲ್ಲಿ ಹಣ ಡಬ್ಲಿಂಗ್ ಆಮಿಷವೊಡ್ಡಿ ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ. ‘ಕ್ರಿಸ್ಟಲ್ ಎಐ ರೋಬೋಟ್ ಟ್ರೇಡಿಂಗ್’ ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಹಣ ದ್ವಿಗುಣಗೊಳಿಸುವ ನಂಬಿಕೆ ಹುಟ್ಟಿಸಿ ವಂಚನೆ ಎಸಗಲಾಗಿದೆ. ಈ ಸಂಬಂಧ ರಾಜೇಶ್ ಕಾಮತ್ ಸೇರಿದಂತೆ ಪ್ರಮುಖ
ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿದ್ದ ನಟ ಚೇತನ್ ವಿರುದ್ಧ ದೂರು
ನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿರುವ ನಟ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ರಾಜ್‌ಕುಮಾರ್ ಸೇನೆ ದೂರು ದಾಖಲಿಸಿದೆ. ಡಾಕ್ಟರ್ ರಾಜ್‌ಕುಮಾರ್ ಹುಟ್ಟಿದ ದಿನದಂದು ಅವರ ಸಮಾಧಿಗೆ 2.5
ವಿಮಾ ಕಂಪನಿಗಳು ರೈತರಿಗೆ ಪರಿಹಾರ ನೀಡದಿದ್ದರೆ ಪರಿಣಾಮ ಎದುರಿಸಬೇಕಾದೀತು: ಸಚಿವ ಪರಮೇಶ್ವರ
ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ,
ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್
ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು
ಕುಡಿಯುವ ನೀರಿನ ಸಮಸ್ಯೆ: ಡಿಸಿಗಳೇ ನೇರ ಹೊಣೆಯೆಂದು ಸಿಎಂ ಎಚ್ಚರಿಕೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆ ತಾಪ ತೀವ್ರಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ
ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇಬ್ಬರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ




