Menu

ಮದುವೆಗಳಿಗೆ ಅತಿಥಿಯಂತೆ ಹೋಗಿ ಮಕ್ಕಳ ಮುದ್ದಿಸಿ ಚಿನ್ನ ಎಗರಿಸುತ್ತಿದ್ದಾತ ಅರೆಸ್ಟ್‌

ಮದುವೆಗಳಿಗೆ ಅತಿಥಿಯಂತೆ ಹೋಗಿ ಮಕ್ಕಳನ್ನು ಮಾತನಾಡಿಸಿ ಮುದ್ದು ಮಾಡಿ ಚಿನ್ನ ಎಗರಿಸುತ್ತಿದ್ದ ಕಳ್ಳನನ್ನು ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಎರಡನೇ ಹಂತದ ನಿವಾಸಿ ಎಚ್‌.ಕೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ. ಆರೋಪಿಯಿಂದ 5.5 ಲಕ್ಷ ರೂ.. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಥಣಿಸಂದ್ರ ಮುಖ್ಯರಸ್ತೆಯ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಗೆ ಹೋಗಿ ಏಳು ವರ್ಷದ ಬಾಲಕಿಯನ್ನು ಮಾತಾಡಿಸುವ ನೆಪದಲ್ಲಿ ಚಿನ್ನದ

ನನಗೆ ಸಿಕ್ಕಂಥ ತಂದೆ ಬೇರೆ ಯಾರಿಗೂ ಸಿಗದಿರಲಿ, ತಂದೆ ನನ್ನ ದೇಹ ಮುಟ್ಟದಿರಲಿ: ಡೆತ್‌ ನೋಟ್‌ ಬರೆದಿಟ್ಟು ಯುವ ವಕೀಲ ಆತ್ಮಹತ್ಯೆ

ತಂದೆಯ ನಿರಂತರ ಮಾನಸಿಕ ಕಿರುಕುಳ ಹಾಗೂ ಅತಿ ಕಟ್ಟುನಿಟ್ಟುಗಳಿಂದ ಬೇಸತ್ತ ಯುವ ವಕೀಲ ಪ್ರಿಯಾಂಶು ಶ್ರೀವಾಸ್ತವ ಕಾನ್ಪುರ ನ್ಯಾಯಾಲಯ ಸಂಕೀರ್ಣದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ಅಪ್ಪಾ, ಕೊನೆಗೂ ನೀವು ಗೆದ್ದಿರಿ, ನಾನು ಸೋತುಹೋಗಿದ್ದೇನೆ. ನಿಮಗೆ ಅಭಿನಂದನೆಗಳು…” ಎಂದು ಯುವ

ಗ್ರೇಟರ್ ಬೆಂಗಳೂರು ಚುನಾವಣೆಗೆ ಹಣ, ಸಿಬ್ಬಂದಿ ಕೊರತೆ: ಸುಪ್ರೀಂಗೆ ಇಸಿ ಮಾಹಿತಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಚುನಾವಣೆ ಜೂನ್ 30ರೊಳಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ  ಅಸಾಧ್ಯ ಎಂದು ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಚುನಾವಣಾ ಪ್ರಕ್ರಿಯೆ ನಡೆಸಲು ಆಯೋಗದ ಬಳಿ ಹಣದ

ಒಳಮೀಸಲಾತಿ ಹಂಚಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಕೇಪ್‌ ಸೂತ್ರ: ಆರ್‌ ಅಶೋಕ

ಒಳಮೀಸಲಾತಿಯನ್ನು ಹಂಚಿಕೆ ಮಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಕೇಪ್‌ ಸೂತ್ರ ಅನುಸರಿಸಿದ್ದಾರೆ. ಇದರಿಂದ ಯಾವುದೇ ಸಮುದಾಯಕ್ಕೆ ಪ್ರಯೋಜನ ಸಿಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿಯನ್ನು ಹಂಚಿಕೆ ಮಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಒಂದು ಕಡೆ

ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಭೂಮಿ ನೀಡುವಂತೆ ರಕ್ಷಣಾ ಇಲಾಖೆಗೆ ಡಿಕೆ ಶಿವಕುಮಾರ್‌ ಮನವಿ

ರಕ್ಷಣಾ ಇಲಾಖೆಯು ಬೆಂಗಳೂರಿನ  ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳ ಸಡಿಲಿಕೆ, ಅವಳಿ ಸುರಂಗ ಮಾರ್ಗ, ರೋಟರಿ ಮೇಲ್ಸೇತುವೆ ಸೇರಿದಂತೆ ವಿವಿಧ ಯೋಜನೆ ಜಾರಿಗೆ ರಕ್ಷಣಾ ಇಲಾಖೆ ಜಾಗಗಳನ್ನು ನೀಡುವಂತೆ ಹಾಗೂ ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು

ಒಳಮೀಸಲಾತಿ: ಎಡಗೈ 5.25%, ಬಲಗೈ 5.25 % ಇತರ ಸಮುದಾಯಗಳಿಗೆ 4.5% ಮೀಸಲಾತಿ: ಸಿಎಂ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25, 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಡೆದ ಸಂಪುಟ

ಕೊರಳಿಗೆ ಸುತ್ತಿಕೊಂಡ ಜೋಕಾಲಿಗೆ ಶಿವಮೊಗ್ಗದಲ್ಲಿ ಬಾಲಕಿ ಬಲಿ

ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುತ್ತಿದ್ದಾಗ ಕುಣಿಗೆ ಕುತ್ತಿಗೆಗೆ ಬಿಗಿದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೂರು ದಿನಗಳ ಹಿಂದೆ ಈ ದುರಂತ ಸಂಭವಿಸಿದು, ತಡವಾಗಿ ಬಹಿರಂಗಗೊಂಡಿದೆ. ಒಂಬತ್ತು ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಬೇಸಿಗೆ ರಜೆಯ ಕಾರಣ ವಿದ್ಯಾನಗರದಿಂದ ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ

ವಿಮಾನದಲ್ಲಿ ಬಂದು ಬಿಎಸ್ಸೆನ್ನೆಲ್‌ ಕೇಬಲ್‌ ಕದಿಯುತ್ತಿದ್ದ ಖದೀಮರು ಅರೆಸ್ಟ್‌

ವಿಮಾನದಲ್ಲಿ ಬಂದು ಬಿಎಸ್‌ಎನ್‌ಎಲ್ ನೌಕರರು ಧರಿಸುವ ಮಾದರಿಯ ನೀಲಿ ಬಣ್ಣದ ಸಮವಸ್ತ್ರ ಧರಿಸಿಕೊಂಡು ಬಿಎನ್ನೆಸ್ಸೆಲ್‌ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ರವಿ

ಐಟಿಯಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026” ಉದ್ಘಾಟಿಸಿ ಮಾತನಾಡಿದರು.

ಹುಬ್ಬಳ್ಳಿಯಲ್ಲಿ ಮೊಬೈಲ್ ಕೊಡದ್ದಕ್ಕೆ ನೊಂದ ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ ನಗರದ ಉದಯನಗರದಲ್ಲಿ ಮೊಬೈಲ್‌ ಕೊಡಲಿಲ್ಲವೆಂಬ ಕಾರಣಕ್ಕೆ ಬಾಲಕನೊಬ್ಬ ತಾಯಿಯ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕ ಪ್ರೀ ಫೈರ್ ಗೇಮ್‌ನ ಚಟದಲ್ಲಿದ್ದ. ಇದನ್ನು ನೋಡಿದ ಪೋಷಕರು ಬುದ್ಧಿ ಹೇಳಿದ್ದರು. ಅದೇ ರೀತಿ ಗುರುವಾರ ರಾತ್ರಿ ಬಾಲಕನ ತಾಯಿ ಮಗನಿಗೆ