Wednesday, September 30, 2026
Menu

ಕ್ರಿಮಿನಲ್‌ ಹಿನ್ನೆಲೆಯ ಪೊಲೀಸ್‌ ಅಧಿಕಾರಿಯನ್ನು ಸಮರ್ಥಿಸುವ ಸಿಎಂ: ಆರ್‌ ಅಶೋಕ

ದಲಿತರ ಮೇಲೆ ಹಲ್ಲೆ ಮಾಡಿದ, ಹೆಣ್ಣುಮಗಳ ಬದುಕು ಹಾಳು ಮಾಡಿ ಚರಿತ್ರೆ ಇರುವ ಟಿ.ನರಸೀಪುರ ಠಾಣೆಯ ಇನ್ಸ್‌ಪೆಕ್ಟರ್‌ ಪರವಾಗಿ ಮಾತಾಡುತ್ತಾರೆ ಎಂದರೆ ಮುಖ್ಯಮಂತ್ರಿ ಯಾವ ಮಟ್ಟಕ್ಕೆ ಹೋಗಿದ್ದಾರೆ, ನಾನಾದರೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹೋಗಿದ್ದೇನೆ. ಹಿಂದೂಗಳಿಗೆ ಆ ರೀತಿಯ ಸಂದೇಶ ನೀಡಿದರೆ ಎಲ್ಲ ಪೊಲೀಸ್‌ ಠಾಣೆಗಳಲ್ಲೂ ಹೀಗೆಯೇ ನಡೆಯುತ್ತದೆ. ಕ್ರಿಮಿನಲ್‌ ಹಿನ್ನೆಲೆ ಇರುವ ಪೊಲೀಸ್‌ ಅಧಿಕಾರಿಯನ್ನು ಮುಖ್ಯಮಂತ್ರಿಯೇ ಸಮರ್ಥಿಸುತ್ತಾರೆ  ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ  ಟೀಕಿಸಿದ್ದಾರೆ. ಬೆಂಗಳೂರು ಮತ್ತು

ಕಿತ್ತೂರಿನಲ್ಲಿ ಆಸ್ತಿ ದಾಖಲೆಗಾಗಿ ಕಚೇರಿಗೆ ಬಂದಿದ್ದ ತಂದೆ- ಮಗಳ ಹತ್ಯೆ

ಆಸ್ತಿ ದಾಖಲೆ ಪಡೆದುಕೊಳ್ಳುವುದಕ್ಕಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದ ತಂದೆ ಮತ್ತು ಮಗಳನ್ನು ಹತ್ಯೆ ಮಾಡಿರುವ ಘಟನೆಯು ಬೆಳಗಾವಿಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಮಗಳು ಶಶಿಕಲಾ ಕುಂದರಗಿ (26) ಹತ್ಯೆಯಾದವರು.

ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಮಹಿಳೆ ಹೃದಯಾಘಾತಕ್ಕೆ ಬಲಿ

ಕೇರಳದಿಂದ ಬೆಂಗಳೂರು ಕೆಂಪೇಗೌಡ ನಿಲ್ದಾಣಕ್ಕೆ ವಿಮಾನದಲ್ಲಿ ಬಂದಿಳಿದ ಮಹಿಳೆ ತಕ್ಷಣ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಿಲ್ದಾಣದ ಟರ್ಮಿನಲ್‌ ಒಂದರ ಎಕ್ಸಿಲೇಟರ್‌ನಲ್ಲಿ ಮಹಿಳೆ ಕುಸಿದು ಅಸು ನೀಗಿದ್ದಾರೆ. ಕೇರಳದ ಕೋಜಿಕೋಡ್​ನಿಂದ ಬಂದಿದ್ದ ಶಿವದಾಸ್ ಲತಾ ( 66 ) ಹೃದಯಾಘಾತದಿಂದ

ಐಎಎಫ್‌ನಲ್ಲಿ ಉದ್ಯೋಗ ಆಮಿಷ: ಯುವಕನ ಚಿನ್ನ ದೋಚಿದ ನಕಲಿ ಅಧಿಕಾರಿ

ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ವಂಚಕನೊಬ್ಬ ಉದ್ಯೋಗ ಕೊಡಿಸುವುದಾಗಿ ಯುವಕನನ್ನು ನಂಬಿಸಿ ಚಿನ್ನದ ಚೈನ್‌ ದೋಚಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪಟ್ಟೇಗಾರ್ ಪಾಳ್ಯದ ನಿವಾ, 25 ವರ್ಷದ ಸುಜನ್ ಆರ್.ಕೆ. ವಂಚನೆಗೊಳಗಾದ ಯುವಕ. ಭಾರತೀಯ

ಜ್ಯೋತಿಷ್ಯ, ಪೂಜೆಯೆಂದು ನಂಬಿಸಿ ಬೆಂಗಳೂರಿನಲ್ಲಿ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ದೋಚಿದ ವಂಚಕ

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಜ್ಯೋತಿಷ್ಯ ಮತ್ತು ಚೌಡೇಶ್ವರಿ ದೇವಿಯ ಪೂಜೆ ಹೆಸರಿನಲ್ಲಿ ವಂಚಕನೊಬ್ಬ ಮಹಿಳೆಯಿಂದ ನಲ್ವತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿಕೊಂಡು ಹೋಗಿದ್ದು, ಬಳಿಕ ತನಗೆ ಅಪಘಾತವಾಗಿರುವುದಾಗಿ ಎಐ ವೀಡಿಯೊ ಕಳಿಸಿ ನಂಬಿಸಿದರುವ ಘಟನೆ ಬಹಿರಂಗಗೊಂಡಿದೆ. ಬ್ಯಾಟರಾಯನಪುರದ ನಿವಾಸಿಯಾಗಿರುವ 62 ವರ್ಷದ

ಕಾಂಗ್ರೆಸ್‌ ನೂತನ  ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನಕ್ಕಾಗಿ ಕೇಂದ್ರ ನಾಯಕರಿಂದ ಸಭೆ: ಸಿಎಂ

ನೂತನವಾಗಿ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ

ಮೆಕ್ಕಾದಲ್ಲಿ ಹೌತಿಯ ಡ್ರೋನ್‌ ಹೊಡೆದುರುಳಿಸಿದ ಸೌದಿ

ಮೆಕ್ಕಾದಲ್ಲಿ ಬಂಡುಕೋರ ಸಂಘಟನೆ ಹೌತಿಯ ಡ್ರೋನ್‌ ಅನ್ನು ಸೌದಿ ಅರೇಬಿಯಾ ಹೊಡೆದುರುಳಿಸಿದೆ. ಮೆಕ್ಕಾ, ಜೆಡ್ಡಾ ಮತ್ತು ತೈಫ್ ಗವರ್ನರೇಟ್‌ಗಳಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆ ವೈಮಾನಿಕ ದಾಳಿಯ ಭೀತಿಯಿಂದ ತುರ್ತು ಎಚ್ಚರಿಕೆ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಮದೀನಾದ ಪ್ರಿನ್ಸ್ ಮೊಹಮ್ಮದ್

ಸೋಮವಾರಪೇಟೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ವೃದ್ಧ ಪತ್ನಿಗೆ ಗುಂಡು ಹಾರಿಸಿ ಕೊಂದು, ನಂತರ ಪತಿಯೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಪೇಟೆಯ ಕುಂಬಾರಗಡಿಗೆ ಗ್ರಾಮದಲ್ಲಿ ಸಂಭವಿಸಿದೆ. ಕುಂಬಾರಗಡಿಗೆ ಗ್ರಾಮದ ಕೃಷಿಕರಾದ ಕೆ.ಟಿ.ಸುಬ್ಬಯ್ಯ(೭೭), ಬೋಜಮ್ಮ(೭೪) ಮೃತಪಟ್ಟವರು. ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿದ್ದು, ಪತ್ನಿಗೆ ತಲೆಯ

ಪ್ರಿಯಕರ, ಸ್ನೇಹಿತನ ಜೊತೆ ಸಕಲೇಶಪುರ ಲಾಡ್ಜ್‌ನಲ್ಲಿದ್ದ ಯುವತಿ ಸಾವು

ಸಕಲೇಶಪುರದ ವಳಲಹಳ್ಳಿ ಕೂಡಿಗೆಯ ಲಾಡ್ಜ್‌ವೊಂದರಲ್ಲಿ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರು ನಾಗಸಂದ್ರ ನಿವಾಸಿ ೨೫ ಹರೆಯದ ವರ್ಷಾ ಎಂದು ಗುರುತಿಸಲಾಗಿದೆ. ಆಕೆ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್‌ಗೆಂದು ಬಂದಿದ್ದಳು. ಮೂವರೂ ಶನಿವಾರ,

ಇಂಜಿನಿಯರ್ ಗಳಿಗೆ ಹೆಸರಿನ ಮುಂದೆ Er. ಬಳಕೆಗೆ ಸಿಎಂ ಆದೇಶ

ಇಂಜಿನಿಯರ್ ಗಳಿಗೆ ವೃತ್ತಿಗೌರವ ನೀಡುವ ಉದ್ದೇಶದಿಂದ ಅವರ ಹೆಸರಿನ ಮುಂದೆ Er. (ಅಭಿಯಂತರ) ಎಂದು ಬಳಸಲು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ನವರ ಜನ್ಮದಿನದ ಅಂಗವಾಗಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಇಂಡಿಯಾ)