Menu

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಜಿಟಿಸಿಸಿ ಸ್ಥಾಪನೆ

ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ ಮಟ್ಟದ ಮಾತುಕತೆ ನಡೆದಿದೆ. ವೃತ್ತಿಪರ ತರಬೇತಿಯಲ್ಲಿ ಭಾರತ-ಆಫ್ರಿಕಾ ಸಹಕಾರವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (ಎಐಇಎಫ್) ನಮ್ಮ ಕರ್ನಾಟಕದ ಜಿಟಿಟಿಸಿಯನ್ನು ಪ್ರಮುಖ ಜ್ಞಾನ

ಬೋರ್‌ವೆಲ್‌ಗಳಿಗೆ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ

ರಾಜ್ಯದಲ್ಲಿ ಅಂತರ್ಜಲ ಮೂಲಗಳ ಅತಿ ಬಳಕೆಯಿಂದಾಗಿ ಅಂತರ್ಜಲ ಮಟ್ಟ ಗಮನಾರ್ಹವಾಗಿ ಕುಸಿದಿದೆ. ಹೀಗಾಗಿ ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮತ್ತೊಮ್ಮೆ ಸೂಚನಾ ಪತ್ರ ಕಳುಹಿಸಿದ್ದು, ನಿರ್ಮಾಣ ಚಟುವಟಿಕೆಗಳಿಗೆ ಅಂತರ್ಜಲವನ್ನು ಬಳಸಲು ‘ಆಕ್ಷೇಪಣಾ ಪ್ರಮಾಣಪತ್ರ’ ಅಥವಾ

ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು

ಪಾಕಿಸ್ತಾನದ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ ಪೆಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ ಯುದ್ಧದ ವಿವರಗಳನ್ನು ನೀಡಿದ ಭಾರತೀಯ ಸೇನಾಧಿಕಾರಿಗಳು, ಪಾಕಿಸ್ತಾನದ ಪಿಎಲ್-15

ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್‌ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್​ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ

ದೇಶದಲ್ಲಿ ಆಹಾರ ಧಾನ್ಯ ಕೊರತೆ ಬಗ್ಗೆ ಆತಂಕ ಬೇಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳ ದಾಸ್ತಾನು

ಇಸ್ರೊದಿಂದ ಪಾಕ್‌ ಏರ್‌ಡಿಫೆನ್ಸ್ ಸಿಸ್ಟಂ ಕಾರ್ಯಾಚರಣೆ ಬಗ್ಗೆ ಸೇನೆಗೆ ಮಾಹಿತಿ

ಸೇನೆಯು 9 ಉಗ್ರನೆಲೆಗಳನ್ನು ನಾಶ ಮಾಡಿದ್ದರ ಯಶಸ್ಸಿನಲ್ಲಿ ದೇಶದ ಹೆಮ್ಮೆಯ ಇಸ್ರೊ ಪಾಲು ಕೂಡ ಇದೆ. ಭಾರತೀಯ ವಾಯುಸೇನೆಯ ಪೈಲಟ್‌ಗಳಿಗೆ ಇಸ್ರೊ ಸಹಾಯ ಮಾಡಿದೆ. ಪಾಕಿಸ್ತಾನದ ಏರ್‌ಡಿಫೆನ್ಸ್ ಸಿಸ್ಟಂಗಳು ಆ್ಯಕ್ಟಿವ್ ಆಗಿದ್ದವೋ ಇಲ್ಲವೋ ಎಂಬ ಮಾಹಿತಿಗಳನ್ನು ಸೇನೆಗೆ ಇಸ್ರೊ ನೀಡುತ್ತಿತ್ತು ಎಂದು

ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್: ಆರ್‌. ಅಶೋಕ

ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ

ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ 

ಇಂದಿರಾ ಗಾಂಧಿ ರೀತಿ ಯುದ್ಧ ಮಾಡಬೇಕು ಎಂಬ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಸರ್ವಪಕ್ಷ ಸಭೆ ಹಾಗೂ ಸಂಸತ್

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆ

ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು

ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ!

ನವದೆಹಲಿ: ಭಾರತ ಕ್ರಿಕೆಟ್ ನ ಬ್ಯಾಟಿಂಗ್ ದಂತಕತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜಾಗತಿಕ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ