Menu

ಕದನ ವಿರಾಮ ಉಲ್ಲಂಘಿಸಿ ಪಾಕ್‌ ಡ್ರೋನ್‌ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್‌, ಕನಾಚಕ್‌, ಪರ್ಗ್ವಾಲ್‌, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್‌ ಡ್ರೋನ್‌ ದಾಳಿ ನಡೆಸಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದ ನಡೆದ 2 ಗಂಟೆ 45 ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ. ಉಧಂಪುರದಲ್ಲಿ ಭಾರತದ ವಾಯು ರಕ್ಷಣಾ

ಪಾಕಿಸ್ತಾನದ 8 ಸೇನಾ ನೆಲೆ ಧ್ವಂಸಗೊಳಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ

ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ

ದಿಢೀರನೆ ಕದನ ವಿರಾಮ ಘೋಷಿಸಿದ ಭಾರತ- ಪಾಕಿಸ್ತಾನ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನ ತತ್ ಕ್ಷಣವೇ ಕದನ ವಿರಾಮ ಘೋಷಿಸಿವೆ. ಅಮೆರಿಕದ ಮಧ್ಯಸ್ಥಿಕೆ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿದ್ದು, ಮೇ 12ರಂದು ಉಭಯ ದೇಶಗಳು ಮಾತುಕತೆಗೆ ಸಮ್ಮತಿ ಸೂಚಿಸಿವೆ. ವಿದೇಶಾಂಗ

ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಕೇಂದ್ರ ಸರ್ಕಾರ ನಿರ್ಧಾರ

ಮುಂದಿನ ದಿನಗಳಲ್ಲಿ ದೇಶದಲ್ಲಿನ ಉಗ್ರರ ಚಟುವಟಿಕೆಗಳನ್ನು ಯುದ್ಧವೆಂದು ಪರಿಗಣಿಸಿ ಸೂಕ್ತ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಉಗ್ರರ ದಾಳಿ ಹಿನ್ನೆಲೆಯಲ್ಲಿ ಉಂಟಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ  ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ

ಗಡಿಯಲ್ಲಿ ಸೇನೆ ನಿಯೋಜನೆ ಹೆಚ್ಚಿಸಿದ ಪಾಕಿಸ್ತಾನ: ಭಾರತ ಹೈಅಲರ್ಟ್

ನವದೆಹಲಿ: ಪಾಕಿಸ್ತಾನ ಸೇನೆ ಭಾರತದ ಗಡಿಯತ್ತ ಮುನ್ನುಗ್ಗುತ್ತಿದ್ದು, ಈ ಬಗ್ಗೆ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 1999ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತದ ಗಡಿಯತ್ತ ಸೇನೆಯನ್ನು ರವಾನಿಸುತ್ತಿದೆ. ಆದರೆ ಕಟ್ಟೆಚ್ಚರ

ರಾಜ್ಯದ ಪೊಲೀಸರ ರಜೆ ರದ್ದು: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಪೊಲೀಸರ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ

ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌

ರೋಹಿತ್ ಶರ್ಮ ಬೆನ್ನಲ್ಲೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ?

ನವದೆಹಲಿ: ಭಾರತ ತಂಡದ ನಾಯಕ ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ. ಕೆಲವು ದಿನಗಳ ಹಿಂದೆ ಬಿಸಿಸಿಐಗೆ ಮಾಹಿತಿ ರವಾನಿಸಿರುವ ವಿರಾಟ್ ಕೊಹ್ಲಿ

ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ

ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ