Featured
ಸಹಾಯ ನೆಪದಲ್ಲಿ ಮಹಿಳೆ ಮೇಲೆ ದೌರ್ಜನ್ಯ: ಪ್ರೊ. ಬಿಸಿ ಮೈಲಾರಪ್ಪ ಅರೆಸ್ಟ್
ಗಂಡನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ.ಮೈಲಾರಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು 37 ವರ್ಷದ ಮಹಿಳೆ ನೀಡಿದ ದೂರಿನನ್ವಯ ಮೈಲಾರಪ್ಪ ಅವರನ್ನು ಶುಕ್ರವಾರ ಬಂಧಿಸಿದೆ. ದೂರುದಾರ ಮಹಿಳೆ 2022ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಅಂದಿನ ನಿರ್ದೇಶಕರಾಗಿದ್ದ ಪ್ರೊ ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ
ದೇಶದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು: ಸಿದ್ದರಾಮಯ್ಯ
ಬೆಂಗಳೂರು: ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ
ಅಭಿಷೇಕ್ ಹೋರಾಟ ವ್ಯರ್ಥ: ಭಾರತಕ್ಕೆ 4 ವಿಕೆಟ್ ಸೋಲುಣಿಸಿದ ಆಸ್ಟ್ರೇಲಿಯಾ
ಆರಂಭಿಕ ಅಭಿಷೇಕ್ ಶರ್ಮ ಅರ್ಧಶತಕದ ಹೊರತಾಗಿಯೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್
ಬಿಹಾರದಲ್ಲಿ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ: ಭರಪೂರ ಭರವಸೆಗಳು
ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎನ್‌ಡಿಎ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ. ಎನ್‌ಡಿಎ ಪ್ರಣಾಳಿಕೆಯಲ್ಲಿ ಮತದಾರರಿಗೆ ಭರಪೂರ ಭರವಸೆಗಳನ್ನು ನೀಡಲಾಗಿದೆ. ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು
ಅಲೆಮಾರಿ ಸಮುದಾಯಕ್ಕೆ ಶೇ 1ರಷ್ಟು ಮೀಸಲು ಬೇಡಿಕೆಗೆ ಸರ್ಕಾರ ಬದ್ಧವೆಂದ ಸಿಎಂ
” ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಆನ್ ಲೈನ್ ನಲ್ಲಿ ಸ್ವಯಂ ನೋಂದಣಿಗೆ ಅವಕಾಶ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಆನ್ ಲೈನ್ ಮೂಲಕ ನೋಂದಣಿಗೆ ಅವಧಿ ವಿಸ್ತರಣೆ, ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ
ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ರೈತರಿಬ್ಬರು ಬಲಿ
ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಮೃತಪಟ್ಟ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಕೊಟ್ಟಿಗೆಗೆ ಸೊಪ್ಪು ತರಲೆಂದು ಇಬ್ಬರೂ ಕಾಡಿಗೆ ಹೋಗಿದ್ದಾಗ ಆನೆ ದಾಳಿ ನಡೆಸಿ ಈ ದುರಂತ ಸಂಭವಿಸಿದೆ.
ಸ್ನೇಹಿತರ ಜೊತೆಗೂಡಿ ತಾಯಿಯನ್ನೇ ಕೊಂದ ಮಗಳು!
ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಮಗಳು ಹೆತ್ತ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು
ವರದಕ್ಷಿಣೆ ಕಿರುಕುಳ ಆರೋಪ: ಚಿಕ್ಕಮಗಳೂರಿನಲ್ಲಿ ವಿಷ ಸೇವಿಸಿದ್ದ ಮಹಿಳೆ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಾ ಎಂದು (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ
ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ




