Menu

ಗರ್ಭಿಣಿಯನ್ನಾಗಿಸಿದ್ರೆ 25 ಲಕ್ಷ ರೂ.: ಜಾಹೀರಾತು ನಂಬಿ ಕಳಕೊಂಡಿದ್ದು 11 ಲಕ್ಷ ರೂ.

ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನ “ಗರ್ಭಿಣಿ ಉದ್ಯೋಗ” ಪೇಜ್‌ನಲ್ಲಿ “ನನ್ನನ್ನು ತಾಯಿ ಮಾಡುವ ವ್ಯಕ್ತಿ ಬೇಕು, 25 ಲಕ್ಷ ರೂ. ನೀಡುತ್ತೇನೆ” ಎಂಬ ಆಕರ್ಷಕ ವೀಡಿಯೊ ಜಾಹೀರಾತು ನೋಡಿದ ಪುಣೆಯ 44 ವರ್ಷದ ಗುತ್ತಿಗೆದಾರ ಆಸೆಗೆ ಬಲಿಯಾಗಿ 11 ಲಕ್ಷ ರೂ. ಕಳೆದುಕೊಂಡಿದ್ದಾರೆ. ನಾನಾ ರೂಪಗಳಲ್ಲಿ ಸೈಬರ್‌ ವಂಚನೆಯ ಜಾಲ ವಿಸ್ತರಣೆಯಾಗುತ್ತಿದ್ದು, ಬಹಳಷ್ಟು ಮಂದಿ ಮೋಸಕ್ಕೆ ಸಿಲುಕಿ ಹಣ ಮಾತ್ರವಲ್ಲದೆ ಜೀವ ಕಳೆದುಕೊಳ್ಳುವ ಪರಿಸ್ಥಿತಿಗಳು ಆಗಾಗ ವರದಿಯಾಗುತ್ತಿವೆ, ಆದರೆ ಜನ ಮಾತ್ರ

ನವೆಂಬರ್ 3ಕ್ಕೆ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಗಡುವು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯನ್ನು ನವೆಂಬರ್ 3ಕ್ಕೆ ಮುಂದೂಡಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ದರ್ಶನ್ ಪರ ವಕೀಲರ ಮನವಿ ಆಲಿಸಿದ ನ್ಯಾಯಾಲಯ ನವೆಂಬರ್ 3ರಂದು ವಿಚಾರಣೆ ಮುಂದೂಡಿಕೆ ಮಾಡಿದೆ. ಪ್ರಕರಣದಲ್ಲಿ ದೋಷಾರೋಪಣೆ ನಿಗದಿಪಡಿಸಲು

ನೊಬೆಲ್ ಶಾಂತಿ ಪ್ರಶಸ್ತಿ ಬೇಡುತ್ತಿದ್ದ ಟ್ರಂಪ್‌ ಅಣ್ವಸ್ತ್ರ ಪರೀಕ್ಷೆಗೆ ಆದೇಶ

ವಿಶ್ವಾದ್ಯಂತ ಯುದ್ಧ ನಿಲ್ಲಿಸಿದ ತನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಗೋಗರೆಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಣ್ವಸ್ತ್ರ ಪರೀಕ್ಷೆಗೆ ಮುಂದಾಗಿದ್ದಾರೆ. ಇತ್ತೀಚೆಗೆ ರಷ್ಯಾ ಮತ್ತು ಚೀನಾದ ಅಣು ಅಸ್ತ್ರಗಳ ಪರೀಕ್ಷೆ ಬಳಿಕ ಟ್ರಂಪ್ ರಕ್ಷಣಾ ಸಚಿವಾಲಯಕ್ಕೆ ತಕ್ಷಣ ಅಣ್ವಸ್ತ್ರ ಪರೀಕ್ಷೆ

ಕೆ-ಶೋರ್ ಯೋಜನೆಗೆ TAMC ಸೇವೆ ಪಡೆಯಲು ರೂ.20.47 ಕೋಟಿ: ಸಚಿವ ಸಂಪುಟ

ಕರ್ನಾಟಕ-ಕರಾವಳಿ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕತೆಯನ್ನು ಬಲಪಡಿಸುವ Karnataka Strengthening Coastal Resilience and Economy ಕೆ-ಶೋರ್ ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರನ್ನು Technical and Management Consultant (TAMC) ಸೇವೆಗಳನ್ನು ಪಡೆಯಲು ರೂ.20.47 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ

ಲಾಲ್‌ಬಾಗ್‌ ಉಳಿಸಲು ನ. 2 ರಂದು ಬಿಜೆಪಿ ಪ್ರತಿಭಟನೆ:  ಆರ್ ಅಶೋಕ

ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ.

GBA ನಿಂದ ಮನೆ ಮುಂದೆ ಕಸ ಸುರಿಯೋ‌ ಅಭಿಯಾನ

ರಸ್ತೆ ಬದಿ ಕಸ ಎಸೆಯುವವರ ಮನೆ ಮುಂದೆ ಕಸ ಸುರಿದು ಜಾಗೃತಿ ಮೂಡಿಸಲು GBA ಮುಂದಾಗಿದ್ದು, ರಸ್ತೆ ಬದಿಯಲ್ಲಿ ಕದ್ದು ಕಸ ಎಸೆದು ಹೋಗುವವರ ವೀಡಿಯೊ ಚಿತ್ರೀಕರಿಸಿರುವ ಮಾರ್ಷಲ್‌ಗಳು ಅದೇ ವ್ಯಕ್ತಿಗಳ‌ ಮನೆ ಮುಂದೆ ಕಸ ಸುರಿದು ಜಾಗೃತಿ ಹುಟ್ಟು ಹಾಕುವ

ದೇವನಹಳ್ಳಿಯಲ್ಲಿ ಕುಟುಂಬ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರಿನ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಮಾರಪ್ಪ ಎಂಬವರ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಕುಮಾರಪ್ಪ, ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ

ಬೆಂಗಳೂರಿನಲ್ಲಿ ಸ್ನೇಹಿತರೊಂದಿಗೆ ಸೇರಿ ಅಪ್ರಾಪ್ತ ವಯಸ್ಕ ಮಗಳಿಂದ ತಾಯಿಯ ಕೊಲೆ

ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮಾ ದೇವಸ್ಥಾನದ ಬಳಿ ಅಪ್ರಾಪ್ತ ವಯಸ್ಕ ಮಗಳು ಸ್ನೇಹಿತರೊಂದಿಗೆ ಸೇರಿ ತನ್ನ ತಶಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಕೃತ್ಯದಲ್ಲಿ ಭಾಗಿಯಾದ ಐವರೂ ಅಪ್ರಾಪ್ತ ವಯಸ್ಕರು

ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಜೆಮಿಮಾ-ಕೌರ್‌: ವಿಶ್ವಕಪ್‌ ಫೈನಲ್‌ಗೆ ಭಾರತ ಲಗ್ಗೆ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಜೆಮಿಮಾ ರೋಡ್ರಿಗಸ್‌ ಶತಕ ಸಿಡಿಸಿದ್ದು, ಜೆಮಿಮಾ ಅವರ ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕ ಮತ್ತು ವಿಶ್ವಕಪ್ ಇತಿಹಾಸದಲ್ಲಿ ಮೊದಲ ಶತಕವಾಗಿದೆ.

ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣವೆಂಬ ಹೇಳಿಕೆಗೆ ಬದ್ಧ: ಡಿಸಿಎಂ 

“ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ