Featured
ಇನ್‌ಸ್ಟಾದಲ್ಲಿ ಪರಿಚಯ, ಲಿವ್‌ಇನ್: ಯುವತಿಯ ಕತ್ತು ಹಿಚುಕಿ ಕೊಂದ ಯುವಕ
ಬೆಂಗಳೂರಿನ ಮಲ್ಲೇಶ್ವರದ ಮನೆಯೊಂದರಲ್ಲಿ ಯುವಕ ಲಿವ್-ಇನ್ ಗೆಳತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ. ಸಕಲೇಶಪುರದ ೨೦ ವರ್ಷದ ಯುವತಿ ಅನುಷಾ ಕೊಲೆಯಾದವಳು, ಅದೇ ಊರಿನ ಶರತ್ ಕೊಲೆ ಆರೋಪಿ. ಆತ ವೃತ್ತಿಯಲ್ಲಿ ವಾಟರ್ ಟ್ಯಾಂಕರ್ ಚಾಲಕ. ಇಬ್ಬರೂ ಆರು ತಿಂಗಳ ತಿಂಗಳ ಹಿಂದೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದು, ಇಬ್ಬರೂ ಮಲ್ಲೇಶ್ವರದಲ್ಲಿ ಒಟ್ಟಿಗೆ ವಾಸವಿದ್ದರು. ಮಲ್ಲೇಶ್ವರಂನ ತಾಯಪ್ಪ ಗಾರ್ಡನ್ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಲಿವ್-ಇನ್
ಪ್ರಣವಾನಂದ ಶ್ರೀಗೆ ಭದ್ರತೆ ಕೋರಿ ಸ್ವಾಮೀಜಿಗಳಿಂದ ಸಿಎಂಗೆ ಮನವಿ
ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಹಾಗೂ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು
ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು
ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ
ಭಾರತೀಯ ಅರ್ಬನ್ ನಿಂದ ನಿಕೂ ಹೋಮ್ಸ್ 8 ವಸತಿ ಯೋಜನೆ ಉದ್ಘಾಟನೆ
ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ಭಾರತೀಯ ಅರ್ಬನ್ ಇಂದು ಉತ್ತರ ಬೆಂಗಳೂರಿನಲ್ಲಿ ತನ್ನ ನೂತನ ಜೀವನಶೈಲಿ ಆಧಾರಿತ ವಸತಿ ಯೋಜನೆಯಾದ ನಿಕೂ ಹೋಮ್ಸ್ 8 ಉದ್ಘಾಟಿಸಿದೆ. ಪರಿಪೂರ್ಣ ವಿನ್ಯಾಸ, ಉತ್ತಮ ಸಮುದಾಯಗಳು ಹಾಗೂ ಜನರ ಯೋಗಕ್ಷೇಮ, ಪರಸ್ಪರ ಬಾಂಧವ್ಯ ಮತ್ತು ಉನ್ನತ
ಮಾಲೂರಿನಲ್ಲಿ ಪ್ರೀತಿಸಿ ಮದುವೆಯಾದ ಪತ್ನಿಯ ಕೊಂದಾತನ ಬಂಧನ
ಎರಡು ವರ್ಷದ ಪ್ರೀತಿ ಬಳಿಕ ಮದುವೆಯಾಗಿದ್ದ ವ್ಯಕ್ತಿ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ. ಚಿಂತಾಮಣಿಯ ಯೋಗಿನಿ (21) ಕೊಲೆಯಾದ ಮಹಿಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಗಣೇಶ್ ಕೊಲೆ ಆರೋಪಿ.
ಬೆಂಗಳೂರಿನಲ್ಲಿ ಖರೀದಿ ನೆಪದಲ್ಲಿ ಚಿನ್ನ ಲಪಟಾಯಿಸಿದ್ದ ಮುಂಬೈನ ಆರೋಪಿಗಳಿಬ್ಬರು ಅರೆಸ್ಟ್
ಬೆಂಗಳೂರಿನ ಮಲ್ಲೇಶ್ವರದಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಸಿಬ್ಬಂದಿಗೆ 1.64 ಕೋಟಿ ರೂ. ವಂಚಿಸಿದ್ದ ಮುಂಬೈನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆಭರಣಗಳ ಫೋಟೋ ತೆಗೆಯುವ ನೆಪದಲ್ಲಿ ಪಕ್ಕದ ಕೋಣೆಗೆ ಹೋದವರು ಅಲ್ಲಿಂದಲೇ ಚಿನ್ನದೊಂದಿಗೆ ಪರಾರಿಯಾಗಿದ್ದರು. ಮುಂಬೈನ ಪರೇಶ್ ಸೋನಿ (49)
ಅಮೆರಿಕ-ಇರಾನ್ ಒಪ್ಪಂದ ಒಪ್ಪಲ್ಲ, ಲೆಬನಾನ್‌ನಿಂದ ಸೇನೆ ವಾಪಸ್ ಪಡೆಯಲ್ಲ: ಇಸ್ರೇಲ್ ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ನಡೆದಿರುವ ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ, ಯಾವುದೇ ಕಾರಣಕ್ಕೂ ಲೆಬನಾನ್‌ನಿಂದ ತನ್ನ ಸೇನೆ ವಾಪಸ್ ಹಿಂಪಡೆಯುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ
ಅನುಮತಿಯಿಲ್ಲದೆ ಖಾಸಗಿ ವೀಡಿಯೊ-ಪೋಟೊ ಪ್ರಸಾರ ಪ್ರಕರಣ ಮಾರ್ಗಸೂಚಿ
ಅನುಮತಿಯಿಲ್ಲದೆ ವ್ಯಕ್ತಿಗಳ ಖಾಸಗಿ ವೀಡಿಯೊ ಮತ್ತು ಫೋಟೊ ಪ್ರಕಟ ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ
ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.
224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15
ಆರ್‌ಎಸ್‌ಎಸ್ ಮತ್ತು ಪ್ರಿಯಾಂಕ್ ಖರ್ಗೆ ಎತ್ತಿರುವ ಪ್ರಶ್ನೆ
ಸರ್ಕಾರವಾಗಿ ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಈಗ ಆರ್ ಎಸ್ ಎಸ್ ನೋಂದಣಿ ಪ್ರಶ್ನೆ ಎತ್ತಿದ್ದಾರೆ. ಈ ಸಂಸ್ಥೆಯ ಪ್ರಮುಖರಿಗೆ ಪತ್ರವನ್ನೂ ಸಚಿವರು ಬರೆದಿದ್ದಾರೆ. ಆದರೆ ಈ ಪತ್ರಕ್ಕೆ ಉತ್ತರಿಸುವ ಪ್ರಮೇಯವಿಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಈ ವಿವಾದ




