Featured
ಗಂಡ, ಮಗು ತೊರೆದು ಕಾರಲ್ಲಿ ಪ್ರಿಯಕರನ ಮದುವೆಯಾದ ಹಾಸನದ ಮಹಿಳೆ
ಹಾಸನ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಪತಿ ಹಾಗೂ ಚಿಕ್ಕ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಪರಾರಿಯಾಗಿ ಕಾರಿನಲ್ಲೇ ಮದುವೆಯಾಗಿರುವ ಪ್ರಕರಣ ನಡೆದಿದೆ. ಎಂಟು ವರ್ಷಗಳ ದಾಂಪತ್ಯ, ಏಳು ವರ್ಷದ ಮಗನನ್ನು ತೊರೆದು ಹರ್ಷಿತಾ ಎಂಬಾಕೆ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲೇ ಮದುವೆಯಾಗಿದ್ದಾಳೆ. ಹರ್ಷಿತಾಗೆ 2017ರಲ್ಲಿ ಅತ್ತೆಯ ಮಗ ಪ್ರಕಾಶ್ ಜೊತೆ ವಿವಾಹವಾಗಿತ್ತು. ದಂಪತಿಗೆ ಈಗ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಹೇಳಿ ಮನೆಯಿಂದ
ಪ್ರಿಯಕರನಿಂದ ಖಾಸಗಿ ಪೋಟೊ ವೈರಲ್: ಮದುವೆ ನಿಗದಿಯಾಗಿದ್ದ ಸಿಂದಗಿ ಯುವತಿ ಸುಸೈಡ್
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಪ್ರಿಯಕರನೊಬ್ಬ ಯುವತಿಯ ಖಾಸಗಿ ಪೋಟೋಗಳನ್ನು ವರನ ಮನೆಯವರಿಗೆ ಕಳುಹಿಸಿದ್ದರಿಂದ ಯುವತಿಗೆ ನಿಗದಿಯಾಗಿದ್ದ ಮದುವೆ ಮುರಿದು ಬಿದ್ದಿದೆ. ಘಟನೆಯಿಂದ ಮನನೊಂದ ಯುವತಿ ಅವಮಾನವನ್ನು ಸಹಿಸಲಾಗದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಂದಾಳ ಗ್ರಾಮದ ಜಯಶ್ರೀ
ಇರಾನ್ ಮೇಲೆ ಯುದ್ಧ ಅನೈತಿಕವೆಂದ ಪೋಪ್: ನೀವು ನನ್ನಿಂದಲೇ ಪೋಪ್ ಆಗಿದ್ದು ಎಂದ ಟ್ರಂಪ್
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಪೋಪ್ ಲಿಯೋ ಟೀಕಿಸಿದ್ದು, ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ಇದು ಅನೈತಿಕ ಎಂದು ಹೇಳಿರುವುದಕ್ಕೆ ಡೊನಾಲ್ಟ್ ಟ್ರಂಪ್ ಪೋಪ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಟ್ರಂಪ್ ಮತ್ತು ಕ್ಯಾಥೋಲಿಕ್ ಧರ್ಮಗುರು ಪೋಪ್
ಅಮರನಾಥ ಯಾತ್ರೆಗೆ ಎಪ್ರಿಲ್ 15ರಿಂದ ನೋಂದಣಿ
ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಯಾತ್ರೆಗೆ ಮುಂಗಡ ನೋಂದಣಿ ಎಪ್ರಿಲ್ 15ರಿಂದ ಆನ್‌ಲೈನ್ ಮತ್ತು ಆಫ್‌ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್
42ರ ವಿವಾಹಿತೆಯ ಸಹವಾಸ: ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ಜಿಮ್ ಟ್ರೈನರ್ ಯುವಕ
ವಿವಾಹಿತೆಯ ಸಹವಾಸ ಮಾಡಿ ಆಕೆಯಿಂದ ಬ್ಲ್ಯಾಕ್‌ಮೇಲ್, ಕಿರುಕುಳಕ್ಕೆ ಒಳಗಾದ ಯುವಕ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್
ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
ಮುಂಬೈನಲ್ಲಿ ಭಾನುವಾರ ನಿಧನರಾದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಸೋಮವಾರ (ಇಂದು) ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಮೂರರವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 92
ಬೂದಿಯಿಂದ ಎದ್ದೇಳುತ್ತಾ ಜೆಡಿಎಸ್ ?
ಹೆಗಡೆ ಮತ್ತು ದೇವೇಗೌಡರಂದು ತಮ್ಮ ರಾಜಕೀಯ ಬಿಗಿಪಟ್ಟು ಮತ್ತು ಪ್ರತಿಷ್ಠೆ ಸಡಿಲಿಸಿದ್ದಿದ್ದರೆ ಇಂದು ಜನತಾದಳವು. ಡಿಎಂಕೆ ಅಥವಾ ತೆಲುಗುದೇಶಂ ಪಕ್ಷಗಳ ಹಾಗೆ ಕರ್ನಾಟಕದಲ್ಲಿ ಸಿಂಹಗರ್ಜನೆ ಮಾಡುವ ಹಂತದಲ್ಲಿರುತ್ತಿತ್ತು. ಜನತಾದಳ ವಿಭಜನೆ ಆಗಬಾರದಿತ್ತೇನೋ.. !! ಎಚ್ ಡಿ ದೇವೇಗೌಡರು ಈ ದೇಶದ ಪ್ರಧಾನಿ
ಸತ್ತವರ ಹೆಸರಲ್ಲಿ ಸರ್ಕಾರದ 4.27 ಕೋಟಿ ರೂಪಾಯಿ ಅಕ್ರಮ: ಮಧುಗಿರಿ ತಾ.ಪಂ ಕ್ಲರ್ಕ್, ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ನಿವೃತ್ತರಾಗಿರುವ ಮತ್ತು ಮೃತಪಟ್ಟಿರುವ ಸರ್ಕಾರಿ ನೌಕರರ ಹೆಸರಿನಲ್ಲಿ ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ್ದಾರೆ. 4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇದೆ. ಸೌಮ್ಯಾ , ಕಾಂಗ್ರೆಸ್ ಜಿಲ್ಲಾ
ಟ್ರಾಫಿಕ್ ಉಲ್ಲಂಘನೆ: ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪದಡಿ




