Featured
ಸಿಬಿಐ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್: ಬೆಳಗಾವಿ ವ್ಯಕ್ತಿಗೆ 15 ಕೋಟಿ 45 ಲಕ್ಷ ರೂ. ವಂಚನೆ
ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಬಹುದೊಡ್ಡ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ 45 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಉದ್ಯಮಿಗೆ ಫೋನ್ ಮಾಡಿದ ವಂಚಕರು, ತಾವು ಸಿಬಿಐ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದಾರೆ. ನಿಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣವಿದೆ, ಮನಿ ಲಾಂಡರಿಂಗ್ ಆರೋಪವಿದೆ. ತನಿಖೆಗೆ ಸಹಕರಿಸದಿದ್ದರೆ ತಕ್ಷಣವೇ ಬಂಧಿಸಲಾಗುವುದು ಎಂದು ಹೆದರಿಸಿದ್ದಾರೆ. ವಿಚಾರಣೆಯ ಹೆಸರಲ್ಲಿ ಬ್ಯಾಂಕ್
ಸಂವಿಧಾನದ ಆಶಯ ಜಾರಿಗೆ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಸ್ವಯಂ ಪ್ರಶ್ನಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಲವ್, ಸೆಕ್ಸ್, ಮದುವೆ ಹೆಸರಲ್ಲಿ ವಂಚನೆ: ಇಂಜಿನಿಯರ್ ವಿರುದ್ಧ ಶಿಕ್ಷಕಿ ದೂರು
ಲವ್, ಸೆಕ್ಸ್, ಮದುವೆ ಎಂದು ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬವರು ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿ ಅತಿಥಿ ಶಿಕ್ಷಕಿ
ಮದುವೆ ನಿರಾಕರಿಸಿದಾಕೆಗೆ ಹೆಚ್‌ಐವಿ ಪಾಸಿಟಿವ್ ಇಂಜೆಕ್ಟ್, ಯುವತಿ ಸುಸೈಡ್
ಮದುವೆಗೆ ನಿರಾಕರಿಸಿದ್ದ ಯುವತಿಗೆ ವ್ಯಕ್ತಿಯೊಬ್ಬ ಹೆಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದು, ಇದರಿಂದ ಭಯಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿ ಮನೋಹರ್ ಎಂಬಾತ ಯುವತಿಗೆ ಮನೆಯಲ್ಲಿ ಬಲವಂತವಾಗಿ ತನ್ನ ಹೆಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿ ಪರಾರಿಯಾಗಿದ್ದ.
ವಂಡರ್‌ಲಾ ಮನರಂಜನೆಗೆ ‘ಗರುಡ ಗ್ಲೈಡ್’ ರೈಡ್ ಸೇರ್ಪಡೆ
ರಾಮನಗರದಲ್ಲಿರುವ ಮನರಂಜನೆ ತಾಣ ವಂಡರ್‌ಲಾದಲ್ಲಿ ಹೊಸತಾಗಿ ‘ಗರುಡ ಗ್ಲೈಡ್’ ಅತ್ಯಾಧುನಿಕ ರೋಲರ್ ಕೋಸ್ಟರ್ ಸೇರ್ಪಡೆಯಾಗಿದೆ. ಮಹಿಳಾ ಆರ್‌ಸಿಬಿ ತಂಡ ಶ್ರೇಯಾಂಕ ಪಾಟೀಲ್ ಹಾಗೂ ಖ್ಯಾತ ಯೂಟ್ಯೂಬರ್ ಡಾ.ಬ್ರೋ ಗಗನ್ ಚಾಲನೆ ನೀಡಿದ್ದಾರೆ. ಯುವಜನರು ಮತ್ತು ಮಕ್ಕಳ ನೆಚ್ಚಿನ ಮನರಂಜನಾ ತಾಣವಾದ ವಂಡರ್‌ಲಾ
ಪ್ರಿಯಕರನೊಂದಿಗೆ ಸೇರಿ ಆರು ವರ್ಷದ ಮಗುವನ್ನು ಕೊಂದ ತಾಯಿ
ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯು ಪ್ರಿಯಕನ ಜೊತೆ ಸೇರಿ ತನ್ನ ಆರು ವರ್ಷದ ಮಗನನ್ನು ಬಕೆಟ್‌ನಲ್ಲಿದ್ದ ಮುಳುಗಿಸಿ ದೇಹವನ್ನು ನೆಲಕ್ಕೆ ಅಪ್ಪಳಿಸಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮಗ ಸತ್ತಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ನೆಲಕ್ಕೆ ಅಪ್ಪಳಿಸಿದ್ದಾರೆಂದು ಹೇಳಲಾಗಿದೆ. ಬಾಲಕ
ಗೃಹಲಕ್ಷ್ಮೀ ಸಹಾಯಧನ ಸಾಲಕ್ಕೆ ಕಡಿತಗೊಳಿಸುವಂತಿಲ್ಲ: ಸಿಎಂ ಸಿದ್ದರಾಮಯ್ಯ
ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನವನ್ನು ಖಾಸಗಿ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನಿಂದ ಗಂಡನ ಕೊಲ್ಲಿಸಿದ ಎರಡು ಮಕ್ಕಳ ತಾಯಿ
ಬೆಳಗಾವಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಎರಡು ಮಕ್ಕಳ ತಾಯಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿ ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದು, ಪೊಲೀಸರು ಬಂಧಿಸಿದ್ದಾರೆ. ಅಂಗೋಲ್‌ನ ಬಬಲೆ ಗಲ್ಲಿ ನಿವಾಸಿ ಆಯುರ್ವೇದ ಥೆರಾಪಿಸ್ಟ್ ಅವಿನಾಶ್ ಅಶೋಕ್ ಸುಪ್ಪಣ್ಣ (40)
ಸರ್ಕಾರಿ ಶಾಲೆಗಳ ಅವಸಾನ: ಪುನಶ್ಚೇತನಕ್ಕೆ ಸರ್ಕಾರದ ಕ್ರಮ ಏನು
ಬೆಳಗಾವಿ, ಬಳ್ಳಾರಿ, ರಾಯಚೂರು, ಕೊಪ್ಪಳ ಯಾದಗಿರಿ, ಬೀದರ್, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಬಹುತೇಕ ಕಡೆ ಸರ್ಕಾರಿ ಶಾಲೆಗಳು ಅವಸಾನದ ಘಟ್ಟದಲ್ಲಿವೆ. ಇವುಗಳ ದುರಸ್ತಿ ಮತ್ತು ಪುನಶ್ಚೇತನಕ್ಕೆ ಸರ್ಕಾರವೀಗ ಮೀನ- ಮೇಷ ಎಣೆಸುವುದು ಸರಿಯೇ? ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮಾದರಿ
ರೀಲ್ಸ್ ಹುಚ್ಚು: ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರ ಸಾವು
ಆಂಧ್ರಪ್ರದೇಶದಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ರೀಲ್ಸ್ ಮಾಡುತ್ತಿದ್ದಂತೆಯೇ ಕ್ಯಾಮೆರಾ ಮುಂದೆಯೇ ಮುಳುಗಿ ಮೃತಪಟ್ಟಿದ್ದಾರೆ. 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ, 16




