Menu

ಸಮಾನತೆ ಖಾತರಿಗೆ ಭ್ರಾತೃತ್ವ ಉದ್ದೀಪನ ಸಂವಿಧಾನದ ಆಶಯ: ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ

ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳೊಂದಿಗೆ ಸಿಎಂ ಸಂದೇಶ ನೀಡಿದ್ದಾರೆ. ಭಾರತದ ಎಲ್ಲ ನಾಗರಿಕರಿಗೆ ಎಲ್ಲ ಕ್ಷೇತ್ರ, ವಿಚಾರಗಳಲ್ಲೂ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದಿಷ್ಟು ಚಿಂತನೆಗಳನ್ನು ಡಿನ ಜನತೆಯಲ್ಲಿ ಹಂಚಿಕೊಳ್ಳ ಬಯಸುವುದಾಗಿ ಮುಖ್ಬಯಮಂತ್ರಿ  ತಿಳಿಸಿದ್ದಾರೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ

ವಿಂಜೋ ಆನ್‌ಲೈನ್‌ ಗೇಮಿಂಗ್‌ ವಂಚನೆ: 3522 ಕೋಟಿ ರೂ. ಅಕ್ರಮ ಆದಾಯ ಗಳಿಕೆ

ವಿಂಜೋ ಆನ್‌ಲೈನ್‌ ಗೇಮಿಂಗ್‌ ಹೆಸರಿನಲ್ಲಿ ಆರೋಪಿಗಳು 3522 ಕೋಟಿ ರೂ. ಅಕ್ರಮ ಆದಾಯ ಗಳಿಸಿರುವುದನ್ನು ಇಡಿ ಬಹಿರಂಗಪಡಿಸಿದೆ. ಸಾವಿರಾರು ಕೋಟಿ ರೂ. ಅಕ್ರಮ ವರ್ಗಾವಣೆ ಆರೋಪದಡಿ ಪ್ರಕರಣದ ತನಿಖೆ ನಡೆಸಿದ್ದ ಇಡಿ ಆರೋಪಿಗಳ ವಿರುದ್ಧ ಬೆಂಗಳೂರು ನಗರದ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ

ಕುಮಾರಸ್ವಾಮಿ  ಬಿಡದಿ ಟೌನ್ ಶಿಪ್ ಯೋಜನೆ ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್ 

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿ ದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ  ಬಹಳ ನಮ್ರತೆಯಿಂದ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ

ಮಂಡ್ಯದ ಅಂಕೇಗೌಡ, ಬೆಂಗಳೂರಿನ ಸುಶೀಲಮ್ಮ ಸೇರಿ 45 ಜನರಿಗೆ ಪದ್ಮ ಪ್ರಶಸ್ತಿ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಜ್ಞಾನದಾಸೋಹಿ ಮಂಡ್ಯದ ಅಂಕೇಗೌಡ (ಸಾಹಿತ್ಯ ಮತ್ತು ಶಿಕ್ಷಣ) , ಸಮಾಜ ಸೇವಕಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಸೇರಿದಂತೆ 45 ಜನರಿಗೆ ಪ್ರತಿಷ್ಠಿತ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ.

ತಲೆ ಮರೆಸಿಕೊಂಡಿರುವ ಆರೋಪಿ ರಾಜೀವ್ ಗೌಡ ಮಂಗಳೂರಿನಿಂದಲೂ ಪರಾರಿ

ಶಿಡ್ಲಘಟ್ಟ ಪೌರಾಯುಕ್ತರೊಂದಿಗೆ ಅವಹೇಳನಕಾರಿಯಾಗಿ ಮಾತನಾಡಿ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜೀವ್ ಗೌಡ ತಲೆ ಮರೆಸಿಕೊಂಡು ಮಂಗಳೂರಿಗೆ ಹೋಗಿದ್ದು, ಈಗ ಅಲ್ಲಿಂದಲೂ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಬಂಧನ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್‌

ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಚರ್ಚೆ, ರಾಜ್ಯದ  ನಗರಗಳಲ್ಲಿ ಸಂಚಾರಿ ಗ್ರಿಡ್: ಡಿಕೆ ಶಿವಕುಮಾರ್

ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು.  ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾದ  ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕನಕಪುರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ಶವ ಪತ್ತೆ

ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಪ್ರತಿಭಾ (29) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇದು ಆಕಸ್ಮಿಕ ಸಾವೇ, ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಅನುಮಾನ ಗಳು ವ್ಯಕ್ತವಾಗಿವೆ. ಹೊರ ವಲಯದಲ್ಲಿರುವ ತೋಟದ ಮನೆಯಲ್ಲಿ ಪ್ರತಿಮಾ ವಾಸವಾಗಿದ್ದರು.

ಬಾಯ್‌ಫ್ರೆಂಡ್‌ಗೆ ಕಳಿಸಿದ ಪೋಟೊ ವೈರಲ್‌: ಯುವತಿ ಒಂದು ಲಕ್ಷ ರೂ. ನೀಡಿದರೂ ಮತ್ತೆ ಹಣಕ್ಕೆ ಬೇಡಿಕೆ

ಬಾಯ್‌ಫ್ರೆಂಡ್‌ಗೆ ಕಳಿಸಿದ ಖಾಸಗಿ ಫೋಟೋಗಳು ವೈರಲ್‌ ಆಗಿದ್ದು, ಇದನ್ನು ಮುಂದಿಟ್ಟು ಹಣ ನೀಡುವಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಯುವತಿ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ, ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ  ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.  ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು

ಬೆಂಗಳೂರಿಂದ ಬಸ್ಸಲ್ಲಿ 30.93 ಲಕ್ಷ ರೂಪಾಯಿ ಸಾಗಿಸುತ್ತಿದ್ದ ಕೇರಳದ ಯುವಕ ಅರೆಸ್ಟ್‌

ವಯನಾಡಿನ ಕೇರಳ-ಕರ್ನಾಟಕ ಗಡಿಯ ತೋಲ್ಪೆಟ್ಟಿಯಲ್ಲಿ 30.93 ಲಕ್ಷ ರೂಪಾಯಿ ಸಾಗಿಸುತ್ತಿದ್ದ ಯುವಕನನ್ನು ಅಬಕಾರಿ ಇಲಾಖೆ ಬಂಧಿಸಿದೆ. ಕೋಯಿಕ್ಕೋಡ್‌ನ ಕೊಡುವಳ್ಳಿಯ ಮೊಹಮ್ಮದ್ ಸಾಮಿರ್ ಬಂಧಿತ ಯುವಕ. 30,93,900 ರೂಪಾಯಿಯೊಂದಿಗೆ ಬೆಂಗಳೂರಿನಿಂದ ಕೋಯಿಕ್ಕೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವಕ ಪ್ರಯಾಣಿಸುತ್ತಿದ್ದ. ಚೆಕ್‌ಪೋಸ್ಟ್‌ಗೆ ಬಂದಾಗ ಅಬಕಾರಿ