Menu

ಭಾರತ ತೊರೆದ ತನ್ನ ಪ್ರಜೆಗಳು ದೇಶ ಪ್ರವೇಶಿಸದಂತೆ ಅಟ್ಟಾರಿ ಗಡಿ ಬಂದ್‌ ಮಾಡಿದ ಪಾಕ್‌

ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಭಾರತವು ತನ್ನ ನೆಲದಿಂದ ಪಾಕ್‌ ಪ್ರಜೆಗಳನ್ನು ತವರಿಗೆ ವಾಪಸ್‌ ಆಗುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ ಪಾಕಿಸ್ತಾನವು ತನ್ನಲ್ಲಿಗೆ ಬರುತ್ತಿರುವ ತನ್ನ ಪ್ರಜೆಗಳನ್ನು ಮಾತ್ರ ಅಟ್ಟಾರಿ ಗಡಿ ಮುಚ್ಚಿ ತ್ರಿಶಂಕು ಸ್ಥಿತಿಗೆ ತಳ್ಳಿದೆ. ಏ.30ರೊಳಗೆ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿಗಳಿಗೆ ವಾಘಾ ಗಡಿ ಮೂಲಕ ಭಾರತ ತೊರೆಯುವಂತೆ ಸರ್ಕಾರ ಆದೇಶಿಸಿದೆ. ಪಾಕಿಸ್ತಾನ

ಇಂದಿನಿಂದ ಚಾರ್​ಧಾಮ್ ಯಾತ್ರೆ ಆರಂಭ, ವಿಶೇಷ ಭದ್ರತೆ

  ಪವಿತ್ರ ಚಾರ್‌ಧಾಮ್‌ ಯಾತ್ರೆಯು ಇಂದಿನಿಂದ ಆರಂಭಗೊಳ್ಳಲಿದೆ. ಈ ಬಾರಿ ಚಾರ್‌ಧಾಮ್ ಯಾತ್ರೆಗೆ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಪ್ರಯಾಣ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಚಾರ್‌ಧಾಮ್‌ ಯಾತ್ರೆ ಸಾಗುವ ಹಾದಿಯ ಮತ್ತು ಸುತ್ತಮುತ್ತ

ಎಸ್​ಎಸ್​ಎಲ್​ಸಿ ಫಲಿತಾಂಶ: ದಕ್ಷಿಣ ಕನ್ನಡ ಮೊದಲ ಸ್ಥಾನ

2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ

ಪ್ರೀತಿಯನ್ನೇ ಉಸಿರಾಗಿಸಿಕೊಂಡ ಕವಿತೆ

ನೋಡು ನೋಡುತ್ತಿದ್ದಂತೆ ನೋವು ಸಖನಾಗಿಬಿಟ್ಟಿದೆ ಸುಖವು ಬಂದರೂ ಅಪ್ಪಿಕೊಳ್ಳದಂತೆ… ಬದುಕಿಡೀ ದುಃಖದ ಸಾಂಗತ್ಯದಲ್ಲಿಯೇ ಇದ್ದ ಜೀವಕ್ಕೆ ಯಾತನೆಯೇ ಆಪ್ತಸಖನೆನಿಸುತ್ತದೆ. ಸುಖ ಬಳಿ ಬಂದು ನಿಂತರೂ ನಗುತ್ತಲೇ ಅದನ್ನು ತಿರಸ್ಕರಿಸುವಷ್ಟು ನೋವಿಗೆ ಶರಣಾದ ಜೀವದ ಹೃದಯದ ಸಾಲುಗಳಿವು. ಬೆಂಗಳೂರು ನಗರ ಜಿಲ್ಲೆ ಯಲಹಂಕ

ಕೇಂದ್ರದಿಂದ ಪೆಟ್ರೋಲ್‌, ಡೀಸೆಲ್, ಅಡುಗೆ ಅನಿಲ ದರ ಏರಿಕೆ: ಡಿಸಿಎಂ ಶಿವಕುಮಾರ್‌

“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಕೊಲೆ: ಮಂಗಳೂರಿನಲ್ಲಿ ಮೇ 6ರವರೆಗೆ ನಿಷೇಧಾಜ್ಞೆ

ಮಂಗಳೂರಿನ  ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ  ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು  ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ಸುಹಾಸ್‌ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ

ಸತತ 6ನೇ ಜಯ ಸಾಧಿಸಿ ಅಗ್ರಸ್ಥಾನಕ್ಕೆ ಮುಂಬೈ ಲಗ್ಗೆ; ರಾಜಸ್ಥಾನ್ ರಾಯಲ್ಸ್ ಔಟ್

ಜೈಪುರ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 100 ರನ್ ಗಳ ಭಾರೀ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಸತತ 6ನೇ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಸಮೀಪವಾದರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ರೇಸ್ ನಿಂದ ಹೊರಬಿದ್ದಿತು.

ಹುಡುಕಿ ಹುಡುಕಿ ಪ್ರತೀಕಾರ ತೆಗೆದುಕೊಳ್ತೀವಿ: ಉಗ್ರರ ವಿರುದ್ಧ ಅಮಿತ್ ಶಾ ಗುಡುಗು

ನವದೆಹಲಿ: ಪಹಲ್ಗಾವ್ ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಕಾರವಾಗಿ ಉಗ್ರರನ್ನು ಹುಡುಕಿ ಹುಡುಕಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ಧಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೆಹಲ್ಗಾಮ್ ದಾಳಿಯನ್ನು ಪ್ರಸ್ತಾಪಿಸಿದ ಅವರು, ಉಗ್ರರ ದಾಳಿಗೆ ತಕ್ಕ ಉತ್ತರ

ಜಾತಿ ವಿಷಬೀಜ ಬಿತ್ತುವ ಕುತಂತ್ರಕ್ಕೆ ಇತಿಶ್ರೀ: ಬಿವೈ ವಿಜಯೇಂದ್ರ

ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರಕಾರ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ

ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ