Menu

ಭೂಮಿಯ ಆಚೆಗೂ ಜೀವ ಜಗತ್ತು ಉಂಟೇ?

ಈ ಹೊಸ ಗ್ರಹ ಸುತ್ತುತ್ತಿರುವ ಸೂರ್ಯ ಅಷ್ಟು ಪ್ರಕಾಶಮಾನವಾಗಿಲ್ಲ. ಅದು ಸೌರಮಂಡಲದ ಸೂರ್ಯನಿಗಿಂತ ಚಿಕ್ಕದು ಮತ್ತು ಕಡಿಮೆ ಪ್ರಕಾಶಮಾನ ಹೊಂದಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಈ ಗ್ರಹ ಸುತ್ತುತ್ತಿರುವ ನಕ್ಷತ್ರದ ಸುತ್ತ ಇನ್ನೊಂದು ಗ್ರಹ ಸುತ್ತುತ್ತಿರುವುದು ಸಹ ಪತ್ತೆಯಾಗಿದೆ. ಈಗಾಗಲೇ ವಿಜ್ಞಾನಿಗಳು ಮಂಗಳ ಗ್ರಹ ಮತ್ತು ಮಂಜಿನಿಂದ ಆವೃತವಾಗಿರುವ ಗ್ರಹಗಳಲ್ಲಿ ಜೀವಿಗಳ ಕುರುಹುಗಳನ್ನು ಹುಡುಕುತ್ತಿದ್ದು ಈ ಮಧ್ಯೆ ಈ ಹೊಸ ಗ್ರಹ ಪತ್ತೆಯಾಗಿ ರುವುದು ವಿಜ್ಞಾನಿಗಳ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಪಾಕ್‌ ವಿಮಾನಗಳಿಗೆ ಭಾರತದ ವಾಯು ಪ್ರದೇಶದಲ್ಲಿ ನಿಷೇಧ

ಪಹಲ್ಗಾಂವ್‌ ನಲ್ಲಿ ಉಗ್ರರ  ದಾಳಿಯ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶಿಸುವುದನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಾಳಿಯ ಬಳಿಕ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಹಲವು ಕ್ರಮ ಕೈಗೊಳ್ಳಲು ಮುಂದಾಗಿರುವ ಭಾರತ ಇದೀಗ ಭಾರತದ ವಾಯು

ಪ್ಲೇಆಫ್ ರೇಸ್ ನಿಂದ ಹೊರಬಿದ್ದ ಸಿಎಸ್ ಕೆ, ಪಂಜಾಜ್ ಪ್ಲೇಆಫ್ ಆಸೆ ಜೀವಂತ

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ 4 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಚೆನ್ನೈನಲ್ಲಿ ಬುಧವಾರ ನಡೆದ

ಚಾಹಲ್ ಹ್ಯಾಟ್ರಿಕ್: ಸಿಎಸ್ ಕೆ 190ಕ್ಕೆ ಆಲೌಟ್!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಸೇರಿದಂತೆ ಒಂದೇ ಓವರ್ ನಲ್ಲಿ ಗಳಿಸಿದ 4 ವಿಕೆಟ್ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 190 ರನ್ ಗೆ ಆಲೌಟ್ ಮಾಡಿದೆ, ಚೆನ್ನೈನಲ್ಲಿ ಬುಧವಾರ ನಡೆದ

ಲೋಕಪಾಲರ ಕಾರ್ಯವ್ಯಪ್ತಿ: ಜುಲೈನಲ್ಲಿ ಸುಪ್ರೀಂ ಪರಾಮರ್ಶೆ

ನವದೆಹಲಿ: ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ರಚನೆಯಾಗಿರುವ ಲೋಕಪಾಲದ ಕಾರ್ಯವ್ಯಾಪ್ತಿ ಕುರಿತು ಸಲ್ಲಿಕೆಯಾದ ದೂರುಗಳ ಕುರಿತು ಜುಲೈನಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ವಿಶೇಷ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಪೀಠದಲ್ಲಿ ನ್ಯಾ. ಸೂರ್ಯ ಕಾಂತ್

ಹಸಿರು ಹೈಡ್ರೋಜನ್ ಪ್ರಮಾಣೀಕರಣ ಯೋಜನೆಗೆ ಸಚಿವ ಪ್ರಲ್ಹಾದ್ ಜೋಶಿ ಚಾಲನೆ

ನವದೆಹಲಿ: ದೇಶದಲ್ಲಿ 2030ರ ವೇಳೆಗೆ ರಾಷ್ಟ್ರೀಯ ಹಸಿರು ಹೈಡ್ರೋಜನ್‌ ಮಿಷನ್‌ ₹ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮತ್ತು 6 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಹೊಸ

36 ಗಂಟೆಯಲ್ಲಿ ಪಾಕಿಸ್ತಾನದ ಮೇಲೆ ಭಾರತ ಸೇನೆಯಿಂದ ದಾಳಿ: ಪಾಕಿಸ್ತಾನ ಸಚಿವ

ಇಸ್ಲಮಾಬಾದ್: ಭಾರತ ಸೇನೆ 24 ರಿಂದ 36 ಗಂಟೆಯೊಳಗಾಗಿ ಪಾಕಿಸ್ತಾನ ಗುರಿಯಾಗಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅತಾವುಲ್ಲಾ ಟರಾರ್ ತಿಳಿಸಿದ್ದಾರೆ. ಭಾರತದಲ್ಲಿನ ಬೆಳವಣಿಗೆಗಳ ಕುರಿತು ಅತ್ಯಂತ ಮಹತ್ವದ ಮಾಹಿತಿ ಸಂಗ್ರಹಿಸುವಲ್ಲಿ ಗುಪ್ತಚರ

ಜಾತಿ ಜನಗಣತಿ ಭಾರತೀಯ ಜುಮ್ಲಾ ಪಾರ್ಟಿಯ ಡೋಂಗಿತನ ಜಗಜ್ಜಾಹೀರು: ಕೃಷ್ಣಬೈರೇಗೌಡ

ಕೋಲಾರ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ವಿರೋಧಿಸುತ್ತಿರುವ ಬಿಜೆಪಿಯ ಡೋಂಗಿತನ ಜಗಜ್ಜಾಹೀರಾಗಿದೆ. ಸಮೀಕ್ಷಾ ವರದಿ ಸಲ್ಲಿಸಿದ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಿದ್ದೇ ಬಿಜೆಪಿ ಸರ್ಕಾರ. ಆಯೋಗದ ವರದಿಗೆ ಸಹಿ ಹಾಕಿರುವ ಸದಸ್ಯರನ್ನು ನೇಮಿಸಿದ್ದೂ ಬಿಜೆಪಿ ಸರ್ಕಾರ’ ಎಂದು ಕಂದಾಯ

ಜನಗಣತಿ ಜೊತೆಗೆ ಜಾತಿಗಣತಿ: ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

ನವದೆಹಲಿ: ಮುಂದಿನ ಬಾರಿಯ ರಾಷ್ಟ್ರೀಯ ಜನಗಣತಿ ವೇಳೆ ಜಾತಿಗಣತಿ ಕೂಡ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು

ನಾಳೆಯಿಂದ ರಾಜ್ಯದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ದುಬಾರಿ ಲೈಫ್ ಟೈಮ್ ಟ್ಯಾಕ್ಸ್

ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ರಾಜ್ಯದಲ್ಲಿ ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯೆಲ್ಲೋ ಬೋರ್ಡ್ ವಾಹನ ಖರೀದಿಸಿದವರಿಗೆ ಬಲು ದುಬಾರಿಯಾಗಿ ಪರಿಣಮಿಸಲಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ