Wednesday, January 21, 2026
Menu

ರಕ್ಷಣಾ ಪಡೆಗಳ ಬಲವರ್ಧನೆಗೆ 79,000 ಕೋಟಿ ಮೌಲ್ಯದ ಹಾರ್ಡ್ ವೇರ್ ಖರೀದಿಗೆ ಕೇಂದ್ರ ನಿರ್ಧಾರ

ಭಾರತದ ರಕ್ಷಣಾ ಪಡೆಗಳ ಬಲವರ್ಧನೆಗೆ ಕೇಂದ್ರ ಸರ್ಕಾರ 79,000 ಕೋಟಿ ರೂ. ಮೌಲ್ಯದ ಹಾರ್ಡ್ ವೇರ್ ಖರೀದಿಗೆ ಮುಂದಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಗುರುವಾರ ನಡೆದ ರಕ್ಷಣಾ ಪಡೆಗಳ ಖರೀದಿ ಕೌನ್ಸಿಲ್ (The Defence Acquisition Council) ಸಭೆಯಲ್ಲಿ ಭಾರತದ ರಕ್ಷಣಾ ಪಡೆಗಳಾದ ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆಗಳ ಅಗತ್ಯ ವಸ್ತುಗಳ ಖರೀದಿಸಲು ನಿರ್ಧರಿಸಿದೆ. ಭೂಸೇನೆ ರೈಲ್ವೆ ಹಳಿಗಳ ಮೇಲೆ ನಾಗ್ ಕ್ಷಿಪಣಿ ಉಡಾಯಿಸುವ ವ್ಯವಸ್ಥೆ

4ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ಸಾವು

ಬೆಂಗಳೂರು: ಮನೆಯೊಂದರ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕೆಜಿ ಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಕೆಜಿ ಹಳ್ಳಿಯ ಮುಸ್ಲಿಂ ಕಾಲೋನಿಯ ಅಹಮದ್‌ (25) ಮೃತಪಟ್ಟವರು, ಸಂಜೆ 4.30 ರ ಸುಮಾರಿಗೆ ಈತ ಬಿಎಂ ಲೇಔಟ್‌ನ ಮನೆಯೊಂದಕ್ಕೆ ಹೋಗಿದ್ದು, ನಾಲ್ಕನೇ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ

ಪೊಲೀಸ್ ಮಾಹಿತಿದಾರರ ಸೋಗಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್: ಮೂವರು ಸೆರೆ

ಬೆಂಗಳೂರು: ಪೊಲೀಸ್ ಮಾಹಿತಿದಾರರ ಸೋಗಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ದರೋಡೆ ಮಾಡಿದ ಬಳಿಕ ಆಕೆಯ ಮೇಲೆ ಸಾಮೂಹಿಕ ಆತ್ಯಾಚಾರ ಎಸಗಿದ ಐವರಲ್ಲಿ ಮೂವರನ್ನು ಬಂಧಿಸಿರುವ ಮಾದನಾಯ್ಕನಹಳ್ಳಿ ಪೊಲೀಸರು ಇನ್ನಿಬ್ಬರು ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ 28 ವರ್ಷದ ಸಂತ್ರಸ್ತೆ

ಕಾಂಗ್ರೆಸ್ ಆಡಳಿತಕ್ಕೆ ಬೆಂಗಳೂರಿನ ರಸ್ತೆ ಗುಂಡಿಗಳೇ ಸಾಕ್ಷಿ: ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ

ಭಾರತಕ್ಕೆ 2 ವಿಕೆಟ್ ಸೋಲು: ಆಸ್ಟ್ರೇಲಿಯಾ 2-0ಯಿಂದ ಮುನ್ನಡೆ

ಸರ್ವಾಂಗೀಣ ;ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವನ್ನು

ಆಕ್ಷೇಪಾರ್ಹ ಪದ ಬಳಕೆ: ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ವಿರುದ್ಧ ಎಫ್‌ಐಆರ್‌

ಬಿಗ್‌ಬಾಸ್‌ ಸ್ಪರ್ಧಿ ರಕ್ಷಿತಾರ ಉಡುಗೆ, ಆಕೆ ಇರುವ ರೀತಿಯ ಬಗ್ಗೆ ನಿಂದನೀಯವಾಗಿ ಮಾತನಾಡಿರುವ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ವನಿ ಅವರು ರಕ್ಷಿತಾಗೆ ‘ಶಿ ಈಸ್ ಎ ಎಸ್’ ಎಂದು ಹೇಳಿದ್ದರು. ವೀಕೆಂಡ್ ಎಪಿಸೋಡ್​​ನಲ್ಲಿ

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್‌, ಮೋಸ: ಯುವಕನ ವಿರುದ್ಧ ಯುವತಿ ದೂರು

ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿದ್ದಾನೆಂದು ಯುವತಿ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮೊಹಮ್ಮದ್ ಇಶಾಕ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಶಾಕ್ ಯುವತಿಗೆ ಮೋಸ ಮಾಡಿ ಮತ್ತೊಬ್ಬಳು ಯುವತಿ ಜೊತೆ

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಮೂವರ ಸಾವು

ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ದೀಪಾವಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ, ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75)

ಪ್ರಿಯಾಂಕ್‌ ಖರ್ಗೆ ಡಿಸಿಎಂ ಆಗಲಿದ್ದಾರೆ: ಶ್ರೀ ರಾಮುಲು

ಪ್ರಿಯಾಂಕ್‌ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು