Featured
ನಾಸಿಕ್‌ನಲ್ಲಿ ರಾತ್ರಿ ಕಾರು ಬಾವಿಗೆ ಉರುಳಿ ಒಂದೇ ಕುಟಂಬದ 9 ಜನ ಸಾವು
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದು, ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿದೆ. ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದ ರಾಜ್ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಭಾಗಿಯಾಗಿದ್ದರು. ರಾತ್ರಿ
ಸಾರಿಗೆ ಇಲಾಖೆ ಸುಭದ್ರ, ಬಸ್ ದರ ಹೆಚ್ಚಳವಿಲ್ಲ: ರಾಮಲಿಂಗಾರೆಡ್ಡಿ
ಸಾರಿಗೆ ಇಲಾಖೆಯಲ್ಲಿ ಡಿಸೇಲ್ ಕೊರತೆ ಇಲ್ಲ. ನಾವು ಬಸ್ ದರ ಹೆಚ್ಚಳ ಮಾಡಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಬಸ್ ಕೂಡಾ ಖರೀದಿ ಮಾಡಿಲ್ಲ. ನಾವು ಅಧಿಕಾರಕ್ಕೆ ಬಂದ
ಕೇಂದ್ರ ತೆರಿಗೆ ಕುಟಿಲ ನೀತಿ ಮತ್ತು ಕರ್ನಾಟಕಕ್ಕೆ ಅನ್ಯಾಯ
ಇಡೀ ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ಎರಡನೆ ರಾಜ್ಯವಾದ ಕರ್ನಾಟಕ ಮತ್ತು ಕರ್ನಾಟಕ ಸರ್ಕಾರವನ್ನು ಈ ದಿಶೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅಥವಾ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಒಂದು ದಿನವಾದರೂ ಪ್ರಶಂಸೆ ಮಾಡಿದ್ದಾರೆಯೇ ? ಕೇವಲ
ಇರಾನ್-ಇಸ್ರೇಲ್ ಸಂಘರ್ಷ: ಕುವೈತ್ ತೈಲ ಘಟಕಕ್ಕೆ ಇರಾನ್ ಡ್ರೋನ್ ದಾಳಿ
ಕುವೈತ್ ನ ಮಿನಾ ಅಲ್ – ಅಹ್ಮದಿ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್‌ಗಳು ಶುಕ್ರವಾರ ಮತ್ತೆ ದಾಳಿ ನಡೆಸಿದ್ದು, ಹಲವು ಘಟಕಗಳು ಬೆಂಕಿ ಹೊತ್ತಿಕೊಂಡು ಉರಿಯುತ್ತಿವೆ ಎಂದು ವರದಿಯಾಗಿದೆ. ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ ಈ ದಾಳಿಯನ್ನು ದೃಢಪಡಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು
ಮೋದಿ ಸರ್ಕಾರ ಸಾಲ ಮಾಡಿಲ್ಲವೇ: ಡಿಕೆ ಶಿವಕುಮಾರ್
ನಾವು ಸಾಲ ಮಾಡಿದ್ದೀವಿ ಅಂದುಕೊಳ್ಳೋಣ. ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಪಡೆದಿಲ್ಲವೇ? ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಈಗ ನಾವು ಜನರಿಗೆ ಹಣ ಕೊಟ್ಟಿರುವುದಕ್ಕೆ ಅವರ ಮೇಲೆ ಹೊರೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಕೂಡ ನಮ್ಮ ರೀತಿ
ನನ್ನನ್ನು ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ: ಎಎಪಿ ರಾಜ್ಯಸಭೆ ಸದಸ್ಯ ಚಡ್ಡಾ
ರಾಜ್ಯಸಭೆಯಲ್ಲಿ ಉಪನಾಯಕನ ಸ್ಥಾನದಿಂದ ಎಎಪಿ ರಾಘವ್ ಚಡ್ಡಾ ಅವರನ್ನು ಕೆಳಗಿಳಿಸಿದ್ದು, ‘ನನ್ನನ್ನು ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ’ ಇದು ಆಮ್ ಆದ್ಮಿಗೆ ನನ್ನ ಸಂದೇಶ ಎಂದು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವುದು ಅಪರಾಧವೇ, ನಾನು ಮಾಡಿದ್ದು
ಪೋಕ್ಸೋ: ಖಾಸಗಿ ಆಸ್ಪತ್ರೆಗಳಿಗೆ ಮಾರ್ಗಸೂಚಿ
ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ ಸಿದ್ದರಾಮಯ್ಯ
ಸಿಎಂ ಸ್ಥಾನದ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು ನಮ್ಮ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ
ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ
ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.
ಕುಕ್‌ನ ಕೊಲೆಗೈದು ಶವ ಕಾರಲ್ಲಿಟ್ಟುಕೊಂಡು ಸುತ್ತಾಡಿದ ಕೆಫೆ ಮಾಲೀಕ ಅರೆಸ್ಟ್
ಶಿವಮೊಗ್ಗದ ಸಾಗರ ಪಟ್ಟಣದ ಕೆಫೆಯೊಂದರ ಮಾಲೀಕ ಇಮ್ರಾನ್ ಎಂಬಾತ ಕುಕ್ ಟಿಂಕೂ ಶರ್ಮಾ ಎಂಬ ಯುವಕನನ್ನು ಸ್ನೂಕರ್ ಸ್ಟಿಕ್‌ನಿಂದ ಕೊಲೆ ಮಾಡಿ ಶವವನ್ನುಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ




