Menu

ದಾರಿಗಾಗಿ ಜಗಳ: ಮಹಿಳೆಯ ಬಟ್ಟೆ ಕಳಚಿ ಹಲ್ಲೆಗೆ ಯತ್ನ

ಹಾಸನದ ಬೇಲೂರು ತಾಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದಿದೆ. ಗೋವಿಂದಪ್ಪನ ಸಂಬಂಧಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿರುವುದಾಗಿ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಮಹಿಳೆಯ ಸಂಬಂಧಿ ನೀಡಿದ ದೂರು ಆಧರಿಸಿ ಗಂಗಾಬೋವಿ, ಶಿವಕುಮಾರ್,

ಬಿಜೆಪಿ, ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಇಲ್ಲವೇ: ಡಿಕೆ ಶಿವಕುಮಾರ್‌

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಿವಶಂಕರಪ್ಪ ಅವರು ಹಾಗೂ ಅವರ ಮಗ ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ಇದು ಎಲ್ಲಾ ಪಕ್ಷಗಳಲ್ಲಿ ಇದೆ. ಯಡಿಯೂರಪ್ಪ, ಅವರ ಇಬ್ಬರು ಮಕ್ಕಳು ರಾಜಕೀಯದಲ್ಲಿ ಇಲ್ಲವೇ,  ಜನತಾ ದಳದಲ್ಲಿ ಒಂದೇ ಕುಟುಂಬದ ಐದಾರು ಜನ ಇಲ್ಲವೇ

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್‌

ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ

ಯುದ್ಧ ವಿಚಾರದಲ್ಲಿ ಕ್ಷಣಕ್ಕೊಂದು ಮಾತು ಬೇಡ: ಟ್ರಂಪ್‌ಗೆ ಫ್ರೆಂಚ್‌ ಅಧ್ಯಕ್ಷ ಮ್ಯಾಕ್ರನ್ ವಾರ್ನ್‌

ಮಧ್ಯಪ್ರಾಚ್ಯ ಸಂಘರ್ಷ ವಿಚಾರದಲ್ಲಿ ಕ್ಷಣಕ್ಕೊಂದು ಮಾತು ಆಡುವ ಮೂಲಕ ಗೊಂದಲ ಸೃಷ್ಟಿಸಬೇಡಿ. ನೀವು ಗಂಭೀರವಾಗಿರಿ, ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬೇಡಿ. ನಿತ್ಯವೂ ಇಂತಹ ಹೇಳಿಕೆಗಳನ್ನು ನೀಡುವ ಬದಲು ಪರಿಸ್ಥಿತಿ ತಿಳಿಗೊಳಿಸಿ

ಸೈಬರ್ ವಂಚಕಿಯ ಪ್ರೀತಿ, ಮದುವೆ ಮಾತು ನಂಬಿ ಟೆಕ್ಕಿ ಕಳೆದುಕೊಂಡಿದ್ದು 18 ಲಕ್ಷ ರೂ.

ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವ ಆಸೆ ಹುಟ್ಟಿಸಿದ ಸೈಬರ್ ವಂಚಕಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 18 ಲಕ್ಷ ರೂಪಾಯಿ ವಂಚಿಸಿದ್ದಾಳೆ. ನಗರದ ನ್ಯೂ ತಿಪ್ಪಸಂದ್ರದಲ್ಲಿ ನೆಲೆಸಿರುವ 29 ವರ್ಷದ ಟೆಕ್ಕಿ ಪ್ರೀತಿಯ ಹೆಸರಲ್ಲಿ ಹಣ ಕಳೆದುಕೊಂಡ ಬಳಿಕ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು

ಹಿಂದಿ ಭಾಷಾ ಬಳಕೆ ಹಾಗೂ ದ್ರಾವಿಡ ರಾಜ್ಯಗಳು

ಭಾಷೆಗಳ ಕಲಿಕೆ ವಿಚಾರದಲ್ಲಿ ತೀರಾ ಮಡಿವಂತಿಕೆ, ಬಿಗಿಪಟ್ಟು ಏಕೆ ? ಅಂದಿನ ಕಾಮರಾಜ್, ರಾಜಾಜಿ, ರಾಮಚಂದ್ರನ್ ನಿಂದ ಹಿಡಿದು ಇಂದಿನ ಸ್ಟಾಲಿನ್,ಪಿಣರಾಯ್ ಮತ್ತು ಸಿದ್ದರಾಮಯ್ಯ ವರೆಗೆ ಹಿಂದೀ ಭಾಷೆಗೆ ವಿರೋಧ ವ್ಯಕ್ತವಾಗುತ್ತಲೆ ಇದೆ. ಇದರಿಂದ ಆಗುವ ಲಾಭವಾದರೂ ಏನು ? ಹಿಂದೀ

ರಾಜ್ಯಸಭೆಯಲ್ಲಿ ಜನಸಾಮಾನ್ಯರ ಧ್ವನಿಯಾಗಿದ್ದ ಎಎಪಿ ಸದಸ್ಯ ಚಡ್ಡಾಗೆ ಕೊಕ್‌

ವಿಮಾನ ನಿಲ್ದಾಣದಲ್ಲಿ ಹತ್ತು ರೂಪಾಯಿಗೆ ಚಹಾ ಕುಡಿಯುವಂತೆ ಮಾಡುವುದರಿಂದ ಹಿಡಿದು, ಡೆಲಿವರಿ ಬಾಯ್‌ಗಳವರೆಗಿನ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಎತ್ತುತ್ತಿದ್ದ ಆಪ್‌ ಸದಸ್ಯ ರಾಘವ್‌ ಚಡ್ಡಾ ಅವರನ್ನು ಪಕ್ಷವೇ ರಾಜ್ಯಸಭಾ ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ. ರಾಜ್ಯಸಭೆಯಲ್ಲಿ ಚಡ್ಡಾ ಮಾತನಾಡುವ ಹಕ್ಕನ್ನು ಮೊಟಕುಗೊಳಿಸಲಾಗಿದೆ. ಅವರ ಸ್ಥಾನದಲ್ಲಿ

ಕೇರಳದಲ್ಲೂ ಗ್ಯಾರಂಟಿ ಹವಾ: ಯುಡಿಎಫ್ ಪ್ರಣಾಳಿಕೆ ಬಿಡುಗಡೆ

ಕೇರಳ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ 5 ಗ್ಯಾರಂಟಿ ಘೋಷಣೆಯಾಗಿದೆ. ಪ್ರತಿಪಕ್ಷ ನಾಯಕ ವಿಡಿ ಸತೀಸನ್ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಜನತೆಗೆ ಐದು ಗ್ಯಾರಂಟಿಗಳನ್ನು ಪ್ರಕಟಿಸಲಾಗಿದೆ. ತೆಲಂಗಾಣದ

ಅಭಿವೃದ್ಧಿ ಮಾಡದೆ ರಾಜ್ಯವನ್ನು ಲೂಟಿಗೈದ ಬಿಜೆಪಿಯ ಸತ್ಯವನ್ನು ಜನ ಅರಿತಿದ್ದಾರೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ

ಮತದಾರರ ಪಟ್ಟಿ ಪರಿಷ್ಕರಣೆ: ನ್ಯಾಯಾಂಗ ಅಧಿಕಾರಿಗಳ ಮೇಲಿನ ದಾಳಿಗೆ ಸುಪ್ರೀಂ ಕಿಡಿ

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಕಿಡಿ ಕಾರಿದ ಸುಪ್ರೀಂಕೋರ್ಟ್, ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಹೇಳಿದ