Featured
ಹಿಂದಿಯಲ್ಲಿ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳಾಗಿದ್ದಾರೆ. ಸರ್ಕಾರದ ಕ್ರಮ ಸರಿಯಾಗಿಲ್ಲ. ಯಾವುದೇ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದುಕೊಳ್ಳಬೇಕು. ರಾಜ್ಯ ಸರ್ಕಾರ ಯಾವುದೇ ಪ್ರಕ್ರಿಯೆ
ನಾನು ಸಿಎಂ ಆಗಿ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕ್ತೇನೆ: ಯತ್ನಾಳ್
ನಾನು ಮುಖ್ಯಮಂತ್ರಿ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕಿ, ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ
ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ತಡೆಗಟ್ಟಿ: ಪೊಲೀಸ್‌ಗೆ ಸಿಎಂ ಸೂಚನೆ
ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ
ಬಕೆಟ್ ನೀರಲ್ಲಿ ಮುಳುಗಿ ಮಗು ಸಾವು: ತಾಯಿ ಆತ್ಮಹತ್ಯೆ
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ನೊಂದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡವರು, ಅವರ
ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್
ಮೈಸೂರು ನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ನಡೆದ ಅಕ್ರಮಗಳ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಒಂದು ಸಾವು: ಸುನಾಮಿ ಭೀತಿ
ಇಂಡೋನೇಷ್ಯಾದಲ್ಲಿ ಗುರುವಾರ ಮುಂಜಾನೆ ಭೂಕಂಪ ಸಂಭವಿಸಿದ್ದು, ಒಬ್ಬ ವ್ಯಕ್ತಿ ಬಲಿಯಾಗಿರುವುದು ದೃಢಪಟ್ಟಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆಯು 7.8 ದಾಖಲಾಗಿದೆ. ಆಗ್ನೇಯ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ವರದಿ ಪ್ರಕಾರ, ಸ್ಥಳೀಯ ಕಾಲಮಾನ
ಕೇಂದ್ರಕ್ಕೆ ಬೃಹತ್ ಉದ್ಯಮಿಗಳ ಕಾಳಜಿಯೊಂದಿಗೆ ಸಾಮಾನ್ಯ ಗ್ರಾಹಕನ ಮತ್ತು ತೆರಿಗೆದಾರನ ಕ್ಷೇಮವೂ ಮುಖ್ಯವಾಗಲಿ
ಕರಸಮಾಧಾನ ಮತ್ತು ತೆರಿಗೆ ಇಳಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಕೇವಲ ದೇಶದ ಬೃಹತ್ ಉದ್ಯಮಿಗಳ ಮೇಲಿನ ಕರಭಾರವನ್ನು ಇಳಿಸುವ ಕಾಳಜಿಯೊಂದೇ ಸಾಲದು. ಇಂದಿನ ಜಾಗತಿಕ ಸಂಕಷ್ಟದ ಸಮಯದಲ್ಲಿ ಸಾಮಾನ್ಯ ಗ್ರಾಹಕನ ಮತ್ತು ತೆರಿಗೆದಾರನ ಮೈ ಸುಡದಂತೆ ಸೂಕ್ತ ತೆರಿಗೆ ಪರಿಹಾರಗಳನ್ನು ಘೋಷಿಸುವ
ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ: ಸಚಿವ ಸಂತೋಷ್ ಲಾಡ್
ಯಾವ ಒಬ್ಬ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ. ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ನಾನು ಮಾತನಾಡುವೆ. ಒಂದು ವೇಳೆ ಅನ್ಯಾಯವಾದರೆ ನಿಮ್ಮನ್ನು ಕರೆದುಕೊಂಡು ನೇರವಾಗಿ ಸಿಎಂ ಅವರ ಬಳಿಗೆ ಹೋಗುತ್ತೇನೆ ಮತ್ತು ನಿಮ್ಮ ಜೊತೆಗೆ ನ್ಯಾಯ ಕೊಡಿಸಲು ಹೋರಾಡುತ್ತೇನೆ. ಆದ್ದರಿಂದ ನಿರಾತಂಕವಾಗಿರಿ ಎಂದು
ಧರ್ಮಸ್ಥಳದಲ್ಲಿ ಅಸಹಜ ಸಾವುಗಳು: ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ವೀಡಿಯೊ ಪೋಸ್ಟ್ ಮಾಡಿರುವ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಎಂಡಿ ಸಮೀರ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆ ನೀಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ
ಭಾರತದಲ್ಲಿ12 ಸಾವಿರ ಉದ್ಯೋಗಿಗಳ ವಜಾಗೊಳಿಸಿದ ಒರಾಕಲ್
ಅಮೆರಿಕದ ಐಟಿ ಕಂಪನಿ ಒರಾಕಲ್ ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ, ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕಂಪನಿಯು ಜಾಗತಿಕವಾಗಿ 30,000 ಉದ್ಯೋಗಗಳನ್ನು ಕಡಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಒರಾಕಲ್ ಕಂಪನಿಯು




