Featured
ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾಣೆಯ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆ. “ನನ್ನ ತಂದೆ ತಮ್ಮ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ. ಈ
ಲ್ಯಾಡಿಂಗ್ ವೇಳೆ ಕುಸಿದ ಹೆಲಿಪ್ಯಾಡ್: ರಾಷ್ಟ್ರಪತಿ ದ್ರೌಪದಿ ಮರ್ಮು ಪಾರು
ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಲ್ಯಾಂಡಿಂಗ್ ಪ್ಯಾಡ್ ನಲ್ಲಿ ಸಿಲುಕಿಕೊಂಡ ಘಟನೆ ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ರಾಷ್ಟ್ರಪತಿ ಅವರಿದ್ದ ಹೆಲಿಕಾಪ್ಟರ್‌ನ ಒಂದು ಭಾಗ ಡಾಂಬರಿನಲ್ಲಿ ಸಿಲುಕಿಕೊಂಡಿತ್ತು.
ಮಂತ್ರಾಲಯಕ್ಕೆ ರಾಯರ ಭೇಟಿ ನೀಡಿದ ಡಿಕೆ ಶಿವಕುಮಾರ್ ಕುಟುಂಬ
ಮಂತ್ರಾಲಯ/ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ಆರಂಭದಲ್ಲಿ ಶ್ರೀ ಮಂಚಾಲಮ್ಮ ದೇವಿ ದರ್ಶನ ಪಡೆದುಕೊಂಡು ಬಳಿಕ ಮೂಲ ರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀಸುಬುಧೇಂದ್ರ ತೀರ್ಥರನ್ನು
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಹೂರ್ತ ಫಿಕ್ಸ್
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಮುಂದಿನ ತಿಂಗಳು ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ. ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ತನ್ನದೇ ಆದ ವಿಶೇಷ ಇತಿಹಾಸ ಇದೆ. ಪ್ರತಿ ವರ್ಷದಂತೆ ಈ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ 103 ಬಸ್ ನಿಲ್ದಾಣ ಸ್ಥಳಾಂತರಕ್ಕೆ ಶಿಫಾರಸು
ಬೆಂಗಳೂರು: ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್ ನಿಲ್ದಾಣಗಗಳನ್ನು ಸ್ಥಳಾಂತರ ಮಾಡಲು ಸಂಚಾರ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ. ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಟ್ರಾಫಿಕ್ ಸಿಗ್ನಲ್ಗಳ ಬಳಿಯೇ ಬಸ್ ನಿಲ್ದಾಣಗಳಿರುವುದೂ
ಹಾಲಿನ ದರ ಹೆಚ್ಚಳವಿಲ್ಲ: ಸಚಿವ ವೆಂಕಟೇಶ್ ಸ್ಪಷ್ಟನೆ
ಬೆಂಗಳೂರು:ರಾಜ್ಯದಲ್ಲಿ ಜೂನ್‌ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ನಲ್ಲಿ ಲೀಟರ್‌ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು,
ಸಕ್ರೆಬೈಲಿನ 4 ಗಂಡಾನೆಗಳಿಗೆ ಅನಾರೋಗ್ಯ
ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದಲ್ಲರುವ ಪ್ರಮುಖ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ ಅಡಕಬಡಕ ಆನೆ ಅನಾರೋಗ್ಯದಿಂದ ಬಳಲುತ್ತಿದ್ದು, ಆನೆ
ನಾರ್ವೆ ಸಂಸತ್ತಿಗೆ ಭೇಟಿ ನೀಡಿದ ಸಭಾಧ್ಯಕ್ಷ ಯುಟಿ ಖಾದರ್ ನೇತೃತ್ವದ ನಿಯೋಗ
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು
ನಾಳೆ ದಿನ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ದೀಪಾವಳಿ ಪ್ರಯುಕ್ತ ಬಲಿಪಾಡ್ಯಮಿ ದಿನ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸಲು ಮುಜರಾಯಿ ಇಲಾಖೆ ಸೂಚನೆ ನೀಡಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ರಾಜ್ಯದ ಮುಜರಾಯಿ ಅಧಿಸೂಚಿತ
ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿದಿನ ರಾಜ್ಯದ




