Wednesday, January 21, 2026
Menu

ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ: ಆರ್‌.ಅಶೋಕ

ಬೆಂಗಳೂರು: ಚಿತ್ತಾಪುರದಲ್ಲಿ ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ ಮಾಡಲಾಗಿದೆ. ಈ ಸರ್ಕಾರ ಮುಸ್ಲಿಮ್‌ ದುಷ್ಕರ್ಮಿಗಳನ್ನು ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಗೋ ಕಳ್ಳ ಸಾಗಾಣಿಕೆ ಹಾಗೂ ಗೋ ಹತ್ಯೆ ಮಾಡಿದ ಸುಮಾರು 30 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇವರ ಬೆಂಬಲಿಗರು ಪೊಲೀಸ್‌ ಠಾಣೆಗೆ ನುಗ್ಗಿ ಕಲ್ಲು ತೂರಾಟ ಮಾಡಿ, ಹಲ್ಲೆ ಮಾಡಿದ್ದಾರೆ. ಅಲ್ಲಿನ

4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್: ಡಿಕೆ ಶಿವಕುಮಾರ್

ಬೆಂಗಳೂರು: “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ

ವಾರದೊಳಗೆ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು:  ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ತಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ

ರಸ್ತೆ ಗುಂಡಿ ವಿವಾದದ ನಂತರ ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುಂದಾರ್!

ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಆರೋಪ-ಪ್ರತ್ಯಾರೋಪದ ನಂತರ ಬಯೋಕಾನ್‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಕಿರಣ್ ಮಜುಂದಾರ್ ದೀಪಾವಳಿ (ಹಬ್ಬದ

ಹಾಸನಾಂಬೆಗೆ ಹರಿದು ಬಂದ ಭಕ್ತಸಾಗರ: ದರ್ಶನಕ್ಕೆ ನಾಳೆ ಕೊನೆಯ ದಿನ

ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಸೋಮವಾರದ ಅಂತ್ಯಕ್ಕೆ 23 ಲಕ್ಷ ಭಕ್ತರು ಭೇಟಿ ನೀಡಿದ್ದು, ನಾಳೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದು,

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ನಾಲ್ವರ ದುರ್ಮರಣ

ಬಹುಮಹಡಿ ವಸತಿ ಕಟ್ಟಡದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟು 10 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಸಂಭವಿಸಿದೆ. ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಮಹಡಿಯಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ: ಪೊಲೀಸ್ ಇಲಾಖೆ ಅಭಿನಂದಿಸಿದ ಸಿಎಂ

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್

ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ

ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ರಿಜ್ವಾನ್ ವಜಾ!

ಡ್ರೆಸ್ಸಿಂಗ್‌ ರೂಮಿನಲ್ಲಿ ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಮೊಹಮ್ಮದ್‌ ರಿಜ್ವಾನ್ ಅವರನ್ನು ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ರಿಜ್ವಾನ್ ಅವರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ ಹೇಳಿಕೆ

ಇಂಟರ್ನೆಟ್ ಇಲ್ಲದೆ ಹಣ ವರ್ಗಾವಣೆಗೆ ಆರ್‌ಬಿಐನಿಂದ ಡಿಜಿ ರುಪಿ

ಆರ್‌ಬಿಐ ಇಂಟರ್ನೆಟ್ ಇಲ್ಲದೆ ಹಣ ವರ್ಗಾವಣೆ ಮಾಡುವ ಡಿಜಿ ರುಪಿ ಎಂಬ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದು ಇಂಟರ್ನೆಟ್ ಇಲ್ಲದೆ ಡಿಜಿ ರೂಪಿ ಹಣ ವರ್ಗಾವಣೆ ಮಾಡಲು ಸಹಕಾರಿಯಾಗಲಿದೆ.ಇದು ದೇಶದ ಡಿಜಿಟಲ್ ಹಣಕಾಸು ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲು. ಇಂಟರ್ನೆಟ್ ಅಥವಾ ದೂರವಾಣಿ ಸಂಪರ್ಕ