Wednesday, January 21, 2026
Menu

ಹೆಲ್ಮೆಟ್‌ ಧರಿಸದ ಬೈಕ್‌ ಸವಾರ ಅಪಘಾತಕ್ಕೆ ಬಲಿ: ಪರಿಹಾರ ಮೊತ್ತ ಕಡಿತಗೊಳಿಸಿದ ಹೈಕೋರ್ಟ್‌

ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಹೈಕೋರ್ಟ್‌, ಅಪಘಾತ ವೇಳೆ ಬೈಕ್‌ ಸವಾರ ಹೆಲ್ಮೆಟ್‌ ಧರಿಸದಿದ್ದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರೂ.. ಕಡಿತಗೊಳಿಸಿ ಆದೇಶಿಸಿದೆ.  ಹೆಲ್ಮೆಟ್‌ ಧರಿಸದೆ ಇರುವುದು ಬೈಕ್‌ ಸವಾರನ ನಿರ್ಲಕ್ಷ್ಯವೆಂದು ಹೇಳಿದ ಕೋರ್ಟ್‌, ನಿಗದಿಪಡಿಸಿದ ಒಟ್ಟು 19,64,400 ರೂ.. ಪರಿಹಾರದಲ್ಲಿ ಶೇ.40ರಷ್ಟು ಅಂದರೆ 7,85,760 ರೂ. ಕಡಿತಗೊಳಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಚಿಕ್ಕಂದವಾಡಿ ಗ್ರಾಮದ ನಿವಾಸಿ ಅವಿನಾಶ್‌ (23) ಅಪಘಾತದಿಂದಾಗಿ 2019ರಲ್ಲಿ ಮೃತಪಟ್ಟಿದ್ದು, ಕುಟುಂಬದವರಿಗೆ

ಚನ್ನಪಟ್ಟಣದಲ್ಲಿ ನೀರಿನ ಟಬ್‌ಗೆ ಬಿದ್ದು ಮಗು ಸಾವು

ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್​ ಒಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಯ ಪುತ್ರಿ ಖುಷಿ ಮೃತ ಪಟ್ಟ ದುರ್ದೈವಿ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಅಸು

ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ: ನಾಳೆಯಿಂದ ಮೂರು ದಿನಗಳ ಕಾರ್ಯಕ್ರಮ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್‌ 21,

ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್‌ ಸುಸೈಡ್‌: ಸಿಇಒ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಸಿಇಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ. ಕಂಪನಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್

ಬಾಗಲಕೋಟೆ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಬಾಣಂತಿ ಸಾವು

ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಪೂರ್ಣಿಮಾ ರಾಠೋಡ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅರೆಬೆಂಚಿ ತಾಂಡದ ನಿವಾಸಿ ಪೂರ್ಣಿಮಾ ಅವರಿಗೆ ಹೆರಿಗೆ ನೋವು ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ

ಆರ್.ಜಾಲಪ್ಪ ನೇರ ಸತ್ಯ ನಿಷ್ಠುರ ಹೃದಯವಂತ: ಸಿಎಂ ಸಿದ್ದರಾಮಯ್ಯ

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥ ಸಂಚಲನ: ಅರ್ಜಿ ವಿಚಾರಣೆ ಅ. 24ಕ್ಕೆ ಮುಂದೂಡಿದ ಕೋರ್ಟ್‌

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದಕಲಬುರಗಿ ಹೈಕೋರ್ಟ್ ಪೀಠ ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿ, ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ. ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಮಾಡುತ್ತಿದ್ದಾರೆ:  ಡಿಕೆ ಶಿವಕುಮಾರ್

ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೋರಮಂಗಲದ

ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್‌ ಶಾಕ್‌ನಿಂದ ಸಾವು ಎಂದು ನಂಬಿಸಿದ್ದ ಪತಿ

ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ

ಯಾದಗಿರಿ ಕಾಟನ್‌ ಮಿಲ್‌ನಲ್ಲಿ ಪಡಿತರ ಅಕ್ಕಿ, ಜೋಳ ಆಯ್ತು, ಈಗ ಶಾಲಾ ಮಕ್ಕಳ ಹಾಲಿನ ಪೌಡರ್‌ ಪತ್ತೆ

ಯಾದಗಿರಿ ಕಾಟನ್‌ ಮಿಲ್‌ನಲ್ಲಿ ಪಡಿತರದ ಅನ್ನಭಾಗ್ಯ ಅಕ್ಕಿ, ಜೋಳ ಆಯ್ತು, ಈಗ ಕ್ಷೀರ ಯೋಜನೆಯಡಿ ಶಾಲೆಗಳಿಗೆ ಪೂರೈಕೆಯಾಗುವ ಶಾಲಾ ಮಕ್ಕಳ ಹಾಲಿನ ಪೌಡರ್‌ ಪತ್ತೆಯಾಗಿದೆ.  ಗುರುಮಠಕಲ್ ಪಟ್ಟಣದ ಹೊರಭಾಗದ ನಾರಾಯಣಪುರ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಹಾಗೂ ಶ್ರೀ