Menu

ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥ ನಾರಾಯಣ್ ಟೀಕೆ

ಬೆಂಗಳೂರು: ರಾಜ್ಯದಲ್ಲಿ ಗೃಹ ಇಲಾಖೆ ಒಂದು ರೀತಿ ಸತ್ತಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ. ಇವತ್ತು ಪೊಲೀಸ್ ಇಲಾಖೆಯು ರಿಯಲ್ ಎಸ್ಟೇಟ್‍ನ ಕಚೇರಿಯಂತಾಗಿದೆ ಎಂದು ದೂರಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಿಗೆ ತಮ್ಮ ಜವಾಬ್ದಾರಿ ಏನೆಂದೇ ಅರ್ಥ ಆಗಿಲ್ಲ. ಕೇವಲ ಝೀರೊ ಟ್ರಾಫಿಕ್‍ನಲ್ಲಿ ಓಡಾಡುವುದೇ ಗೃಹ ಸಚಿವರ ಜವಾಬ್ದಾರಿ ಅಂದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಉನ್ನತ ಅಧಿಕಾರಿ ಕಚೇರಿಯಲ್ಲಿ

ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್‌ ತಡೆಯಾಜ್ಞೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನನ್ನ ಬಾಸ್: ಪ್ರಧಾನಿ ಮೋದಿ

ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನನ್ನ ಹೊಸ ಬಾಸ್ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ನಿತಿನ್ ನಬಿನ್ ಅವರನ್ನು ಶ್ಲಾಘಿಸಿದ ಪ್ರಧಾನಿ,

ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಎಲ್ಲದಕ್ಕೂ ಅಂತ್ಯ ಇದ್ದೇ ಇದೆ: ಡಿಕೆ ಸುರೇಶ್‌

ಅಧಿಕಾರ ಯಾರಿಗೂ ಸುಲಭವಾಗಿ ಬರುವುದಿಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ. ಯಾವುದೂ ಶಾಶ್ವತವಲ್ಲ. ಈ ಮೊದಲು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಎಂದು ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್  ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು 

ಸ್ವಂತ 3 ಮನೆ 3 ಆಟೋ, ಕಾರು ಹೊಂದಿರುವ ಭಿಕ್ಷುಕ: ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುವಷ್ಟು ಶ್ರೀಮಂತ!

ಭಿಕ್ಷುಕ ಅಂದರೆ ಕಷ್ಟದಲ್ಲಿ ಇರುವವನು, ದುಡಿಯಲು ಆಗದೇ ಹೊಟ್ಟೆಪಾಡಿಗಾಗಿ ಈ ಕೆಲಸ ಮಾಡುವವನು, ಅತ್ಯಂತ ಬಡವ ಎಂಬ ಕಲ್ಪನೆ ಇದೆ. ಆದರೆ ಇತ್ತೀಚೆಗೆ ಫೋನ್ ಪೇ ಭಿಕ್ಷಕರನ್ನು ನೋಡಿದ್ದೇವೆ. ಸತ್ತ ಮೇಲೆ ಭಿಕ್ಷುಕನ ಬಳಿ ಲಕ್ಷಗಟ್ಟಲೆ ದುಡ್ಡನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ

ಜನವರಿ 22ರಿಂದ 31ರವರೆಗೆ ಜಂಟಿ ಅಧಿವೇಶನದಲ್ಲಿ MGNREGA ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. \ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ

ಜನವರಿ 29ರಂದು ಸಾರಿಗೆ ನೌಕರರ ಪ್ರತಿಭಟನೆ

ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದಾರೆ. ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ   500 ಕ್ಯೂಸೆಕ್‌ ನಂತೆ  ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ

ಏಪ್ರಿಲ್‌ನಿಂದ ಹೈವೇ ಟೋಲ್ ಪ್ಲಾಜಾದಲ್ಲಿ ನಗದು ಪಾವತಿ ಇಲ್ಲ

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಬಳಿ ನಗದು ಪಾವತಿಗೆ ಸಮಯ ಹಿಡಿಯುವ ಕಾರಣ ವಾಹನಗಳ ದಟ್ಟಣೆ ಉಂಟಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 2026 ಏಪ್ರಿಲ್

ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಕೇಸ್‌: ಸಸ್ಪೆಂಡೆಡ್‌ ಡಿಜಿಪಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡ ವೀಡಿಯೊ ವೈರಲ್‌ ಬಳಿಕ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರರಾವ್‌ಗೆ ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವುದಾಗಿ