Wednesday, January 21, 2026
Menu

ವೈದ್ಯೆ ಕೃತ್ತಿಕಾ ಕೊಲೆ: ಅನಸ್ತೇಷಿಯಾ ನೀಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಪತಿ

ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ  ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್‌ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಷಯ ಮುಚ್ಚಿಟ್ಟು ರೋಗಿಷ್ಟೆಯೊಂದಿಗೆ ನನ್ನ ಮದುವೆ ಮಾಡಿರುವ ಆ ಪೋಷಕರ ವಿರುದ್ಧ ಸೇಡು ತೀರಿಸಲು ಹೀಗೆ ಮಾಡಿದ್ದೇನೆ, ಅವರು ನಾನು ಜೀವನದಲ್ಲಿ ಕಂಡಿದ್ದ ಕನಸನ್ನು ನುಚ್ಚುನೂರಾಗಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ. ಇಲ್ಲಿಯವರೆಗೆ ಅನಸ್ತೇಷಿಯಾ ಕೊಟ್ಟಿದ್ದು ತಾನಲ್ಲ ಎಂಬ ಹೇಳಿಕೆಗೆ ಅಂಟಿಕೊಂಡಿದ್ದ

ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್‌ ಗಾರ್ಡನ್ ಲೇಔಟ್‌ನ ಪಿಜಿ ನಿವಾಸಿ ಸನಾ ಪರ್ವಿನ್‌ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು

ಬಾಗಲಕೋಟೆಯಲ್ಲಿ ದೀಪದಿಂದ ಸುಟ್ಟು ಕರಕಲಾದ ಮನೆ, ಏಳು ಮಂದಿಗೆ ಗಾಯ

ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಬಳಿಯ ಮನೆಯೊಂದರ ಮುಂದೆ ದೀಪಾವಳಿ ಸಂಭ್ರಮಕ್ಕೆ ಹಚ್ಚಿಟ್ಟಿದ್ದ ದೀಪದಿಂದ ಹೊತ್ತಿಕೊಂಡ ಬೆಂಕಿ ಇಡೀ ಮನೆಯನ್ನು ಸುಟ್ಟಿದೆ, ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದಾರೆ. ಉಮೇಶ್ ಮೇಟಿ​​ ಎಂಬವರ ಕಟ್ಟಡಲ್ಲಿ ಬೆಂಕಿ ದುರಂತ ಸಂಭವಿಸಿದೆ. ಈ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ

ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ: ಕೆಎನ್ ರಾಜಣ್ಣ

ಸಹಕಾರಿ ರಂಗದಲ್ಲಿ ಜಿಲ್ಲೆಯ ರೈತರ ಸೇವೆ ಮಾಡಲು ನನಗೆ ಮತ್ತೊಂದು ಅವಕಾಶ ದೊರೆತಿದ್ದು, ಹಳ್ಳಿಗಾಡಿನ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಂದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಬಾಕಿ ಬಿಲ್ ಕೊಡಿ ಎಂದು ಕೇಳಿದರೆ ಅದು “ಧಮ್ಕಿ” ಹೇಗೆ ಆಗುತ್ತದೆ: ಆರ್‌. ಅಶೋಕ್‌

ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಗುತ್ತಿಗೆದಾರರು  ಹೇಳುವುದು “ಧಮ್ಕಿ” ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಬಹುಶಃ ರಾಹುಲ್‌ ಗಾಂಧಿ

ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್‌ ಬಗ್ಗೆ ಎಚ್ಚರವಿರಲಿ: ಸಿಎಂ ಸಿದ್ದರಾಮಯ್ಯ

ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ  ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವ

ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ

ಬಾಕಿ ಬಿಲ್‌ ಮೊತ್ತ ಬಿಡುಗಡೆ: ಹೈಕಮಾಂಡ್‌ಗೆ ದೂರು ನೀಡಲು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸುವೆ ಎಂದ ಡಿಸಿಎಂ 

ನಾನು ಪ್ರತಿಪಕ್ಷದಲ್ಲಿದ್ದಾಗ  ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು

ಆರ್.ಟಿ.ಸಿ. ದುರಸ್ತಿಗೆ ಲಂಚ: ಲೋಕಾಯುಕ್ತರಿಂದ ಇಬ್ಬರ ಬಂಧನ

ಹಾವೇರಿ : ಆರ್.ಟಿ.ಸಿ ದುರಸ್ಥಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಜಿಲ್ಲೆಯ ಹಾನಗಲ್ ತಾಲೂಕಿನ ತಹಶೀಲ್ದಾರ ಕಛೇರಿ ಶಿರಸ್ತೆದಾರ ಹಾಗೂ ಕೇಸ್ ವರ್ಕರ್ ಬಿದ್ದಿದ್ದಾರೆ. ಹಾನಗಲ್ಲ ತಾಲೂಕ ಬೊಮ್ಮನಹಳ್ಳಿ ಗ್ರಾಮದ ದೂರುದಾರ ನವೀನ

422 ವೈದ್ಯಕೀಯ ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು, ಆ.18: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ,