Featured
ಎಲೆಕ್ಷನ್‌ಗಾಗಿ ಅಬಕಾರಿ ಸುಂಕ ಇಳಿಸಿ ತೈಲ ಬೆಲೆ ಜಾಸ್ತಿ: ನಮ್ಮ ಕೊಲೆ ಮಾಡುತ್ತಿರುವ ಕೇಂದ್ರವೆಂದು ಡಿಸಿಎಂ ಕಿಡಿ
ಎಲೆಕ್ಷನ್‌ಗಾಗಿ ತೈಲ ಅಬಕಾರಿ ಸುಂಕ ಕಡಿಮೆ ಮಾಡಿ, ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ. ಕಂಪನಿಯವರು ಕೂಡ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್ ಸುಂಕ ಶೂನ್ಯಕ್ಕೆ ಇಳಿದಿದೆ. ಕೇಂದ್ರ ತೈಲ ಬೆಲೆ
ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿ ಜಾರಿಗೊಳಿಸಲು ಆರ್ ಅಶೋಕ ಆಗ್ರಹ
ಕರಾವಳಿ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಬೇರೆ ಪ್ರದೇಶಗಳಂತೆ ಅಲ್ಲಿ ರಸ್ತೆಗಳು ಬಹುಕಾಲ ಉಳಿಯುವುದಿಲ್ಲ. ಅಲ್ಲಿ ಬೇರೆ ತರಹದ ಆರೋಗ್ಯ ಸಮಸ್ಯೆಗಳಿವೆ. ಮಂಗಳೂರಿಂದ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. ಆದ್ದರಿಂದ ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿಯನ್ನು ತರಬೇಕಿದೆ. ಇರುವ
ಹರ್ಮುಜ್ ಜಲಸಂಧಿ ಇರಾನ್‌ನ ಕಾನೂನುಬದ್ಧ ಹಕ್ಕು ಎಂದ ಸಚಿವ ಅರಘ್ಚಿ
ಹರ್ಮುಜ್ ಜಲಸಂಧಿಯನ್ನು ಶತ್ರು ರಾಷ್ಟ್ರಗಳಿಗೆ ಮುಚ್ಚುವುದು ಇರಾನ್‌ನ ಕಾನೂನುಬದ್ಧ ಹಕ್ಕು ಎಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಈ ಜಲಸಂಧಿಯಲ್ಲಿ ಅಭದ್ರತೆ ಕಾಡಲು ಅಮೆರಿಕ ಮತ್ತು ಇಸ್ರೇಲ್‌ನ ಕಾನೂನು ಉಲ್ಲಂಘನೆ ಮತ್ತು ಆಕ್ರಮಣಶೀಲತೆ ಕಾರಣ. ಹಾಗಾಗಿ ಇರಾನ್
ಗೂಗಲ್ ಮ್ಯಾಪ್ ತೋರಿಸಿದಂತೆ ಸಂಚರಿಸಿದ ಲಾರಿ ಮನೆ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ: ಕಾರೊಳಗಿದ್ದ ಚಾಲಕ ಸಜೀವ ದಹನ
ಬೆಂಗಳೂರು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ನಿಯಂತ್ರಣ ತಪ್ಪಿದ ಲಾರಿಯೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಅನುಸರಿಸಿ
ಒಳ ಮೀಸಲು: ತಾರ್ಕಿಕ ದೃಷ್ಟಿಕೋನ ಎಲ್ಲಿದೆ ?
ಶೇ. ೫೦ಕ್ಕಿಂತಲೂ ಹೆಚ್ಚಿನ ಮೀಸಲುಳ್ಳ ಎಲ್ಲ ಕಾನೂನುಗಳಿಂದು ನಿರರರ್ಥವಾಗಿರುವಾಗ ಕೇಂದ್ರ ಮತ್ತು ರಾಜ್ಯಗಳ ಹೊಣೆಗಾರಿಕೆ ಏನು ? ಈ ದಿಶೆಯಲ್ಲಿ ಒಳಮೀಸಲು ಹೆಚ್ಚಳ, ರಾಜ್ಯಗಳಿಗೆ ಮಾತ್ರ ಸೀಮಿತವಾದ ವಿಚಾರವಲ್ಲ. ರಾಜ್ಯಗಳ ಈ ತೀರ್ಮಾನಗಳಿಗೆ ಕೇಂದ್ರದ ಅಧಿಕಾರಯುತ ಸಹಮತವೂ ಮುಖ್ಯ. ಒಳಮೀಸಲು ಗೋಜಲು
ಬೆಂಗಳೂರಿನಲ್ಲಿ ಏಪ್ರಿಲ್ 1 ರಿಂದ ನೀರಿನ ದರ ಶೇ.3 ಹೆಚ್ಚಳ
ಬೆಂಗಳೂರು ನಾಗರಿಕರಿಗೆ ಜಲಮಂಡಳಿ ನೀರಿನ ದರವನ್ನು ಶೇ ಮೂರರಷ್ಟು ಏರಿಸುವ ಮೂಲಕ ಬರೆ ಎಳೆದಿದೆ. ಮೂರು ತಿಂಗಳಿಗೊಮ್ಮೆ ಜಲಮಂಡಳಿ ದರ ಪರಿಷ್ಕರಣೆ ಮಾಡುತ್ತಿದ್ದು, ವಾರ್ಷಿಕ ಶೇ ೧೨ ದರ ಏರಿಕೆಯಾಗಿದೆ. ಏಪ್ರಿಲ್ 1 ರಿಂದ ನೀರಿನ ದರ ಶೇ.3 ರಷ್ಟು ಏರಿಕೆ
ಬಳ್ಳಾರಿಯಲ್ಲಿ ಉಗ್ರರ ನಂಟು ಹೊಂದಿದ್ದ ವ್ಯಕ್ತಿ ಅರೆಸ್ಟ್
ಉಗ್ರ ಸಿದ್ಧಾಂತಗಳನ್ನು ಆನ್‌ಲೈನ್ ಮೂಲಕ ಪ್ರಚಾರ ಮಾಡುತ್ತಿದ್ದಾನೆಂಬ ಗಂಭೀರ ಆರೋಪದ ಮೇಲೆ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರ ವಿಶೇಷ ತಂಡವು ಬಳ್ಳಾರಿ ನಗರದಲ್ಲಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಧಿತನನ್ನು ನಗರದ ಕೌಲ್ ಬಜಾರ್ ಪ್ರದೇಶದ ಅಬ್ದುಲ್ ಕಲಾಂ ಬೀದಿಯ ನಿವಾಸಿ ಅಬ್ದುಲ್
ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ಬಿಜೆಪಿಯವರೂ ಪ್ರಶ್ನಿಸಬೇಕು: ಸಿಎಂ
2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತವನ್ನು ಅಭಿನಂದಿಸುತ್ತೇನೆ. ಸರ್ಕಾರ ನೀಡುತ್ತಿರುವ ಅಂಕಿಅಂಶಗಳು ನಿಖರ ಮತ್ತು ವಾಸ್ತವವಾಗಿದೆ. ಜಿಎಸ್ ಟಿ ಪರಿಹಾರ ಹಾಗೂ ಕೇಂದ್ರ ಅನುದಾನ ಕೇಂದ್ರದಿಂದ ಅನುದಾನ ಬಂದಿಲ್ಲ. ಇವೆಲ್ಲದ್ದರಿಂದ ಬಜೆಟ್
ಕಲಬುರಗಿಯಲ್ಲಿ ಪತ್ನಿಯ ಕೊಲೆಗೈದು ಶವದ ಮೇಲೆ ಕಾರು ಹರಿಸಿ ವಿಕೃತಿ
ಕಲಬುರಗಿಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ ಪತಿ ಅಕ್ಷಯ್ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು ಬಳೂರಗಿ ಗ್ರಾಮದ




