Menu

ಡಿಪೋ ವ್ಯವಸ್ಥಾಪಕನ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನ

ಲಿಂಗಸುಗೂರು ಪಟ್ಟಣದ ಬಸ್ ಡಿಪೋ ವ್ಯವಸ್ಥಾಪಕ ರಾಹುಲ್ ಅವರ ಕಾರ್ಯವೈಖರಿಗೆ ಬಸ್ ಚಾಲಕ ಅಬ್ದುಲ್ ಸಾಬ ಬೇಸತ್ತು ಬಸ್ ಡಿಪೋದಲ್ಲೇ  ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪತ್ರಕರ್ತರ ಜೊತೆ ಚಾಲಕ ಮಾತನಾಡಿ,  ನಾನು 18ವರ್ಷದಿಂದ ಚಾಲಕನಾಗಿ  ಕಾರ್ಯ ನಿರ್ವಹಿಸುತ್ತಿದ್ದೇನೆ.  ವ್ಯವಸ್ಥಾಪಕ ರಾಹುಲ್‌ ಚಾಲಕ ಹಾಗೂ  ಕಂಡಕ್ಟರ್ ಗೆ ದಿನಾಲು ಕಿರುಕುಳ ನೀಡುತ್ತಿದ್ದು, ಈಗಾಗಲೇ 23 ಜನರನ್ನು ಅಮಾನತು ಮಾಡಿದ್ದಾರೆ. ಇಲ್ಲಿ ಯಾರು  ನನಗೆ  ಏನು ಮಾಡಲ್ಲ,  ನಾನು ಹೇಳಿದಾಗೇ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ

ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ

ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು

ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು ವಾಸವಿದ್ದು, ದೀರ್ಘಾವಧಿ ವೀಸಾ ಹೊಂದಿದ್ದು ಭಾರತದಲ್ಲೇ ಇರಲಿದ್ದಾರೆ. ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ, ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿದೆ. ಭಟ್ಕಳದಲ್ಲಿ

ಜಾತ್ಯತೀತ ವ್ಯವಸ್ಥೆಯಲ್ಲಿ ಜಾತಿಗಣತಿ: ಹಲವು ಸಂದೇಹಗಳಿಗೆ ಉತ್ತರ ಬೇಕಿದೆ

ಈಗ ಮಾಧ್ಯಮದಲ್ಲಿ ಹರಿದಾಡುವ ಅಂಕೆ ಸಂಖ್ಯೆಗಳು ಮತ್ತು ಇತರ ಮಾಹಿತಿಗಳು ಸೋರಿಕೆಯಾದ ವರದಿಯಿಂದ ಹೊರಬಂದಿದ್ದು, ಇದರ ಮೇಲೆ ಅಭಿಪ್ರಾಯ ವನ್ನು ಮಾಡಲಾಗದು. ಒಂದು ದೃಢವಾದ ಅಭಿಪ್ರಾಯವನ್ನು ರೂಪಿಸಬೇಕಿದ್ದರೆ ಅಧಿಕೃತ ವರದಿಗಾಗಿ ಸ್ವಲ್ಪದಿನ ಕಾಯಲೇಬೇಕು. ಸದ್ಯದ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ವರದಿಯು

ಪಹಲ್ಗಾಮ್‌ ದಾಳಿ: ಸ್ಫೋಟದಿಂದ ಉಗ್ರನ ಮನೆ ನಾಶ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ ಭಾಗಿಯಾದ ಇಬ್ಬರು ಲಷ್ಕರ್ ಉಗ್ರರ ಮನೆಗಳು ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಘಮಾ ಪ್ರದೇಶದಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ

ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ 

ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ

ಬೆಂಗಳೂರಿನಲ್ಲಿ ಕೊನೆಗೂ ಗೆದ್ದು ಬೀಗಿದ ಆರ್ ಸಿಬಿ: ರಾಜಸ್ಥಾನ್ ಗೆ 11 ರನ್ ಸೋಲು

ಮಧ್ಯಮ ವೇಗಿ ಜೋಸ್ ಹಾಜೆಲ್ ವುಡ್ ಮಾರಕ ದಾಳಿ ಹಾಗೂ ಬ್ಯಾಟ್ಸ್ ಮನ್ ಗಳ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ 2025 ಟೂರ್ನಿಯಲ್ಲಿ ತವರಿನಲ್ಲಿ ಮೊದಲ ಗೆಲುವಿನ

ಬೆಂಗಳೂರಿನಲ್ಲಿ ಆರ್ ಸಿಬಿ ಬೃಹತ್ ಮೊತ್ತ ಪೇರಿಸಲು ನೆರವಾದ ಕೊಹ್ಲಿ, ಪಡಿಕಲ್!

ಬೆಂಗಳೂರು: ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಅವರ ಅರ್ಧಶತಕ ಸೇರಿದಂತೆ ಬ್ಯಾಟ್ಸ್ ಮನ್ ಗಳ ಭರ್ಜರಿ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 205 ರನ್ ಗಳ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ಗೆ ಒಡ್ಡಿದೆ. ಗುರುವಾರ

ಭಾರತೀಯ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ‌, ವಾಘಾ ಗಡಿ ಬಂದ್ ಮಾಡಿದ ಪಾಕಿಸ್ತಾನ

ನವದೆಹಲಿ:ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್ ವೀಸಾ ರದ್ದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಗುರುವಾರ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ಪ್ರಧಾನಿ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ