Wednesday, October 07, 2026
Menu

ನಿಮ್ಮ ನಾಲ್ಕು ವರ್ಷಗಳ ಬಜೆಟ್‌ನಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು ಎಂದು ಬಿಜೆಪಿಗೆ ಸಿದ್ದರಾಮಯ್ಯ ಪ್ರತ್ಯುತ್ತರ

ಬಿಜೆಪಿ ಸರ್ಕಾರದ ಅವಧಿಯಲ್ಲಿ Surplus budget ಮಾಡಿದ್ದೇವೆ. ನಿಮ್ಮದು Deficit budget ರಾಜಸ್ವ ಕೊರತೆಯ ಬಜೆಟ್ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ನಾನು 2000 ನೇ ಇಸವಿಯಿಂದಲೂ ರಾಜ್ಯದ ಎಲ್ಲ ಬಜೆಟ್‌ಗಳನ್ನು ನೋಡಿದ್ದೇನೆ. ಎಲ್ಲ ಬಜೆಟ್‌ಗಳಲ್ಲೂ ಫಿಸ್ಕಲ್ ಡಿಫಿಸಿಟ್ ಇದ್ದೇ ಇತ್ತು. ನಿಮ್ಮ ನಾಲ್ಕು ವರ್ಷಗಳ ಅವಧಿಯಲ್ಲೂ ಫಿಸ್ಕಲ್ ಡಿಫಿಸಿಟ್ ಇತ್ತು ೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರದ ವೇಳೆ 

ಟ್ರಂಪ್‌ ಶಾಂತಿ ಪ್ರಸ್ತಾವನೆ: ಇರಾನ್‌ ವಿಧಿಸಿದ ಕಠಿಣ ಷರತ್ತುಗಳೇನು?

ಇರಾನ್‌ ಮುಂದೆ ಅಮೆರಿಕದ ಡೊನಾಲ್ಡ್ ಟ್ರಂಪ್ ಶಾಂತಿ ಪ್ರಸ್ತಾವನೆ ಮಂಡಿಸಿದ್ದು, ಇದಕ್ಕೆ ಇರಾನ್ ಕಠಿಣ ಷರತ್ತುಗಳನ್ನು ವಿಧಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅಮೆರಿಕದ ಮಿಲಿಟರಿ ನೆಲೆಗಳನ್ನು ಮುಚ್ಚುವುದು, ಎಲ್ಲಾ ಅಂತರರಾಷ್ಟ್ರೀಯ ನಿರ್ಬಂಧ ತೆಗೆದುಹಾಕುವುದು ಮತ್ತು ಯುದ್ಧ ಪರಿಹಾರ ಪಾವತಿಸುವುದು ಪ್ರಮುಖ ಷರತ್ತುಗಳಾಗಿವೆ. ಯಾವುದೇ

ವಿರೋಧ ಪಕ್ಷದವರು ಅಧ್ಯಯನ ಮಾಡದೆ ಬಜೆಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ: ಸಿಎಂ

ವಿರೋಧಪಕ್ಷದ ನಾಯಕರು ಆಯವ್ಯಯದ ಬಗ್ಗೆ ಸ್ಥೂಲವಾಗಿ ಅಧ್ಯಯನ ಮಾಡದೇ, ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ಆಳವಾದ ಅಧ್ಯಯನ ನಡೆಸಿಲ್ಲ ಎಂದು ಕಂಡುಬರುತ್ತದೆ. ವಿರೋಧಪಕ್ಷದವರು ಬಜೆಟ್ ನ್ನು ಎಷ್ಟೇ ಟೀಕಿಸಿದರೂ, ಮಾವಿನ ಹಣ್ಣು ಬೇವಿನ ಹಣ್ಣು ಆಗಲು ಸಾಧ್ಯವಿಲ್ಲ.ಬಜೆಟ್ ಖಾಲಿ ಚೊಂಬು ಎಂಬ ಟೀಕಿಸಲಾಗಿದೆ. ಆದರೆ

ಗಾಜಾದಲ್ಲಿ ತಂದೆ ಎದುರೇ ಮಗುವಿಗೆ ಚಿತ್ರಹಿಂಸೆ ನೀಡಿದ ಇಸ್ರೇಲ್‌ ಸೈನಿಕರು

ಮಾರ್ಚ್ 21 ರಂದು ಮಧ್ಯ ಗಾಜಾದ ಅಲ್-ಮಘಾಜಿ ನಿರಾಶ್ರಿತರ ಶಿಬಿರದ ಬಳಿ ಇಸ್ರೇಲ್ ಸೈನಿಕರು 18 ತಿಂಗಳ ಪ್ಯಾಲೇಸ್ಟಿನಿಯನ್ ಮಗುವನ್ನು 10 ಗಂಟೆ ಬಂಧನದಲ್ಲಿಟ್ಟು, ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ತಂದೆಯಿಂದ ಬಲವಂತದ ತಪ್ಪೊಪ್ಪಿಗೆ ಪಡೆಯಲು ಹಸುಗೂಸನ್ನು

ಮುಳಬಾಗಿಲಿನಲ್ಲಿ ಮನೆ ಕುಸಿದು ಬಾಲಕಿ ಸಾವು

ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಗಾಯಗೊಂಡವರು. ಗಾಯಾಳುಗಳನ್ನು ಕೋಲಾರದ

ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್‌ ಯುವತಿ ಸುಸೈಡ್‌

ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನಾಗಾಲ್ಯಾಂಡ್‌ನ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು

ದಾವಣಗೆರೆ ಬಂಡಾಯ ಅಭ್ಯರ್ಥಿಗಳು ನಮ್ಮವರೇ, ಚರ್ಚಿಸಿ ಸರಿ ಮಾಡಲಾಗುವುದು: ಡಿಕೆ ಶಿವಕುಮಾರ್

“ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ, ಅವರೊಂದಿಗೆ ಮಾತನಾಡಿ ಸರಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ವಿಮಾನ ನಿಲ್ದಾಣ ಹಾಗೂ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮಾಧ್ಯಮ ಸಂಸ್ಥೆಯೊಂದರ ಸಮ್ಮೇಳನಕ್ಕಾಗಿ ದೆಹಲಿಗೆ ಆಗಮಿಸಿದ್ದೇನೆ.

ಪರಿಮಿತ ಅಣ್ವಸ್ತ್ರ: ಅಗ್ರ ದೇಶಗಳು ಸಮನ್ವಯ ಸಾಧಿಸುವುದೇ?

ನ್ಯೂಕ್ಲಿಯರ್ ಅಸ್ತ್ರಗಳ ಸಂಗ್ರಹಕ್ಕೆ ಶಾಶ್ವತವಾಗಿ ಲಗಾಮು ವಿಧಿಸಿ ಗೊತ್ತುವಳಿ ಅಂಗೀಕರಿಸುವ ಅಧಿಕಾರ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಗಿದೆ. ಆದರೆ ಇಂತಹ ಗೊತ್ತುವಳಿ ಅಂಗೀಕಾರಕ್ಕೆ ಇಂದು ಅಗ್ರ ದೇಶಗಳು ಹೊಂದಿರುವ ವೀಟೋ ಅಧಿಕಾರವೇ ಬಹುದೊಡ್ಡ ತೊಡಕು. ಎಲ್ಲಿಯವರೆಗೂ ಅಗ್ರದೇಶಗಳು ಈ ವಿಚಾರದಲ್ಲಿ ಏಕೀಭವಿಸುವುದಿಲ್ಲವೋ

ನೀರಿನ ವಿಚಾರಕ್ಕೆ ಸಮುದಾಯಗಳ ಮಧ್ಯೆ ಗಲಾಟೆ: ಗದಗಲ್ಲಿ 21 ಮಂದಿಯ ಬಂಧನ

ಗದಗ ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆಗೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧಿಸಲಾಗಿದೆ. ಎಸ್‌ಟಿ ಸಮುದಾಯದ ರೈತನ ಜಮೀನಿನಲ್ಲಿ ಎಸ್‌ಸಿ ವ್ಯಕ್ತಿ ನೀರಿನ ಬಳಕೆ ಮಾಡಿದ ವಿಚಾರಕ್ಕೆ ಗಲಾಟೆ ನಡೆದಿತ್ತು. ಎರಡು

ಇರಾನ್‌ ಮೇಲಿನ ದಾಳಿಗಳಿಗೆ ರಕ್ಷಣಾ ಕಾರ್ಯದರ್ಶಿ ಪೀಟ್ ಹೊಣೆ ಎಂದ ಟ್ರಂಪ್‌

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್ ವಿರುದ್ಧ ನಡೆದ ಅಮೆರಿಕ-ಇಸ್ರೇಲ್ ದಾಳಿಗಳಿಗೆ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೊಣೆ ಎಂದು ಹೇಳುವ ಮೂಲಕ ಇಷ್ಟೆಲ್ಲ ಅನಾಹುತಗಳಿಗೆ ಪೀಟ್‌ ಕಾರಣವೆಂದು ಬೆಟ್ಟು ಮಾಡಿದ್ದಾರೆ. ಅಮೆರಿಕ ಟೆನ್ನೆಸ್ಸೀ ರಾಜ್ಯದ ಮೆಂಫಿಸ್‌ನಲ್ಲಿ ನಡೆದ ದುಂಡುಮೇಜಿನ ಸಭೆಯಲ್ಲಿ ಈ